ಫಲಿತಾಂಶದ ಮೇಲೆ ಸಮ್ಮಿಶ್ರ ಸರ್ಕಾರದ ಭವಿಷ್ಯ : ಶಾಸಕ ಸುಧಾಕರ್
ಬೆಂಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಇನ್ನು ನಾಲ್ಕು ವರ್ಷ ಇರಬೇಕು ಎಂಬ ಆಸೆ ನಾನು ಹೊಂದಿದ್ದು,…
ಲೋಕ ಫಲಿತಾಂಶಕ್ಕೂ ಮುನ್ನವೇ ಸಂಸದರಾದ ನಿಖಿಲ್!
ಮಂಡ್ಯ: ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ಇನ್ನು ಒಂದು ದಿನ ಬಾಕಿ ಇದ್ದು, ಆದರೆ ಫಲಿತಾಂಶಕ್ಕೂ ಮುನ್ನವೇ…
‘ಫೇಕ್ ಎಕ್ಸಿಟ್ ಪೋಲ್ಸ್’ – ‘ಕೈ’ ಕಾರ್ಯಕರ್ತರಿಗೆ ರಾಹುಲ್ ಗಾಂಧಿ ಸಂದೇಶ
ನವದೆಹಲಿ: ಲೋಕಸಭಾ ಚುನಾವಣೆಯ ಮತ ಎಣಿಕೆ ಆರಂಭಕ್ಕೆ ಒಂದು ದಿನ ಬಾಕಿ ಇರುವಂತೆಯೇ ಎಐಸಿಸಿ ಅಧ್ಯಕ್ಷ…
ವಿವಿಪ್ಯಾಟ್ ಎಣಿಕೆ – ವಿಪಕ್ಷಗಳ ಮನವಿ ತಿರಸ್ಕರಿಸಿದ ಚುನಾವಣಾ ಆಯೋಗ
ನವದೆಹಲಿ: ಮೊದಲು ವಿವಿಪ್ಯಾಟ್ ಸ್ಲಿಪ್‍ಗಳ ಎಣಿಕೆ ಮಾಡಿದ ಬಳಿಕ ಇವಿಎಂ ಎಣಿಕೆ ಮಾಡಬೇಕೆಂಬ ವಿರೋಧ ಪಕ್ಷಗಳ…
ಮೋದಿ ಪ್ರಧಾನಿಯಾಗಲಿ, ಹೆಗಡೆ ಮತ್ತೊಮ್ಮೆ ಗೆದ್ದು ಬರಲಿ – ಶಿರಸಿಯಲ್ಲಿ ಅಭಯಂಕರ ದಿಗ್ವಿಜಯ ಹೋಮ
ಕಾರವಾರ: ನರೇಂದ್ರ ಮೋದಿಯವರು ಮತ್ತೊಮ್ಮೆ ಭಾರತದ ಪ್ರಧಾನ ಮಂತ್ರಿಗಳಾಗಲಿ, ಅನಂತಕುಮಾರ ಹೆಗಡೆಯವರ ದಿಗ್ವಿಜಯ ಯಾತ್ರೆ ಮುಂದುವರೆಯಲಿ,…
ಕ್ಯಾಪ್ಟನ್ ವಿರುದ್ಧ ಕಮೆಂಟ್, ಸಿಧುಗೆ ಅಸಮಾಧಾನ ಇದ್ರೆ ಸಚಿವ ಸ್ಥಾನ ಬಿಡಲಿ – ಪಂಜಾಬ್ ಸಚಿವ
ನವದೆಹಲಿ: ಪಂಜಾಬಿನ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಬಗ್ಗೆ ಅಸಮಾಧಾನ ಇದ್ದರೆ, ನವಜೋತ್ ಸಿಂಗ್ ಸಿಧು ತಮ್ಮ…
ಆಪರೇಷನ್ ಇಲ್ಲದೇ ನ್ಯಾಚುರಲ್ ಆಗಿ ಮಗು ಹುಟ್ಟುತ್ತೆ: ಎ.ಮಂಜು
ಹಾಸನ: ಲೋಕಸಭಾ ಚುನಾವಣೆಯಲ್ಲಿ ಹಾಸನ ಜನರು ಈ ಬಾರಿ ಐತಿಹಾಸಿಕ ವಿಚಾರಕ್ಕೆ ನಾಂದಿ ಹಾಡಿದ್ದು, ಕುಟುಂಬ…
ಉತ್ತರ ಪ್ರದೇಶದಲ್ಲಿ ಮೈತ್ರಿ ಕಡಿದುಕೊಂಡ ಸಿಎಂ ಯೋಗಿ ಆದಿತ್ಯನಾಥ್
ಲಕ್ನೋ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ರಾಜ್ಯಪಾಲರಾದ ರಾಮ್ ನಾಯಕ್ ಅವರಿಗೆ ಪತ್ರ…
ಮೈತ್ರಿ ಸರ್ಕಾರ ಅನೈತಿಕ ಸಂಬಂಧದಿಂದ ಹುಟ್ಟಿರುವ ಅಸಹಜ ಶಿಶು: ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ: ರಾಜ್ಯ ಮೈತ್ರಿ ಸರ್ಕಾರ ಅನೈತಿಕ ಸಂಬಂಧದಿಂದ ಹುಟ್ಟಿರುವ ಅಸಹಜ ಶಿಶು, ಆಂತರಿಕ ಕಚ್ಚಾಟದಿಂದ ರಾಜ್ಯ…
ಎಕ್ಸಿಟ್ ಪೋಲ್‍ನಲ್ಲಿ ಮತ್ತೊಮ್ಮೆ ಮೋದಿ – ಸೆನ್ಸೆಕ್ಸ್ ಭಾರೀ ಏರಿಕೆ
ಮುಂಬೈ: ಲೋಕಸಭಾ ಚುನಾವಣೆಯ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಕೂಟಕ್ಕೆ ಬಹುಮತ ಬರುತ್ತದೆ ಎನ್ನುವ…