Wednesday, 16th October 2019

Recent News

1 year ago

ಬಿಜೆಪಿ ನೇತೃತ್ವದ ಒಕ್ಕೂಟದಿಂದ ಶಿವಸೇನೆ ಹೊರ ನಡೆಯುತ್ತಾ? ಉದ್ಧವ್ ಠಾಕ್ರೆ ಹೇಳಿದ್ದೇನು?

ಮುಂಬೈ: ಲೋಕಾಸಭಾ ಉಪಚುನಾವಣೆಯ ಸೋಲಿನ ಬಳಿಕ ಬಹುಕಾಲದ ಮಿತ್ರ ಪಕ್ಷ ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಯಿಂದ ಶಿವಸೇನೆ ಹೊರಬರಲು ನಿರ್ಧರಿಸಿದೆ ಎನ್ನುವ ಸುದ್ದಿ ಪ್ರಕಟವಾಗಿತ್ತು. ಆದರೆ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಯಾವುದೇ ಸ್ಪಷ್ಟನೆ ನೀಡದೇ ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಜಾರಿಕೊಂಡಿದ್ದಾರೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿ ಮುರಿದುಕೊಳ್ಳುವ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ, ನಾವು ಜನರ ಪ್ರಶ್ನೆಗಳಿಗೆ ಉತ್ತರಿಸಲು ಬಂದಿದ್ದು, ನಿಮ್ಮ ಪ್ರಶ್ನೆಗೆ ಉತ್ತರಿಸಲು ಅಲ್ಲ ಎಂದು ಖಾರವಾಗಿ ಉತ್ತರಿಸಿದ್ದಾರೆ. ಇದೇ ವೇಳೆ ಮಹಾರಾಷ್ಟ್ರದ ಪಾಲ್ಘಾರ್ ಕ್ಷೇತ್ರದ […]

1 year ago

2019ರ ಲೋಕಸಭಾ ಚುನಾವಣೆಯಲ್ಲಿ ಮೋದಿಯನ್ನ ಸೋಲಿಸಲು ‘ತ್ರಿಶೂಲ ವ್ಯೂಹ’ ರಚನೆ

ಬೆಂಗಳೂರು: ದೊಡ್ಡ ಮಟ್ಟದ ರಾಜಕೀಯ ಮನ್ವಂತರಕ್ಕೆ ಕರ್ನಾಟಕ ಭೂಮಿಕೆಯಾಗಲಿದೆ ಅಂತ ಕಳೆದ ವಾರದವರೆಗೂ ಯಾರೊಬ್ಬರೂ ಊಹಿಸಿರಲಿಲ್ಲ. ಹೌದು, ರಾಷ್ಟ್ರ ರಾಜಕಾರಣದ ಸಂಭಾವ್ಯ ಬದಲಾವಣೆಗೆ ಮುನ್ನುಡಿ ಬರೆಯಲು ಕರ್ನಾಟಕ ಹೊರಟಿದೆ. ಕರ್ನಾಟಕದ ವರ್ತಮಾನದ ರಾಜಕೀಯ ವಿದ್ಯಮಾನವನ್ನೇ ಆಧಾರವಾಗಿಟ್ಟುಕೊಂಡು, ಮೋದಿ ವಿರುದ್ಧ ಮುನ್ನುಗ್ಗಲೇಬೇಕು ಎಂಬ ಛಲದಿಂದ ದೇಶದ ಬಿಜೆಪಿಯೇತರ ಮುಂಚೂಣಿ ನಾಯಕರೆಲ್ಲಾ ದೋಸ್ತಿ ಮಂತ್ರ ಜಪಿಸುತ್ತಾ ಬಿಗ್ ದಂಗಲ್...

2014 ರಲ್ಲಿ ಬಿಜೆಪಿ ಗೆಲ್ಲೋ ಮೂಲಕ ಭಾರತದಲ್ಲಿ ವಂಶ ರಾಜಕಾರಣದ ಅಂತ್ಯವಾಗಿದೆ: ರಾಹುಲ್‍ಗೆ ಇರಾನಿ ತಿರುಗೇಟು

2 years ago

ನವದೆಹಲಿ: ಅಮೆರಿಕಾದ ಕ್ಯಾಲಿಫೊರ್ನಿಯಾದಲ್ಲಿ ಬರ್ಕ್‍ಲೇ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವಿಫಲ ರಾಜಕಾರಣಿ ಎಂದು ಕರೆಯುವ ಮೂಲಕ ಕೇಂದ್ರ ಪ್ರಸಾರ ಖಾತೆಯ ಸಚಿವೆ  ಸ್ಮೃತಿ ಇರಾನಿ ಟೀಕಿಸಿದ್ದಾರೆ. 2014ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿಯೇ ಮೋದಿ...