Monday, 22nd July 2019

4 weeks ago

ಎಸ್‍ಪಿ ಜೊತೆ ಮೈತ್ರಿ ರಚಿಸಿದ್ದು ದೊಡ್ಡ ತಪ್ಪು: ಮಾಯಾವತಿ

– ಅಖಿಲೇಶ್ ಯಾದವ್ ಅಪಕ್ವತೆಯಿಂದಾಗಿ ಸೋಲು – ಮುಂದಿನ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ – ಮುಲಾಯಂ ಪರ ಮತ ಕೇಳಬಾರದಿತ್ತು ಲಕ್ನೋ: ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಸಮಾಜವಾದಿ ಪಾರ್ಟಿ(ಎಸ್‍ಪಿ) ಮತ್ತು ಬಹುಜನ ಸಮಾಜವಾದಿ ಪಾರ್ಟಿ(ಬಿಎಸ್‍ಪಿ) ನಾಯಕರು ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಚುನಾವಣಾ ಪೂರ್ವ ಮೈತ್ರಿ ರಚಿಸಿಕೊಂಡು ಕಣಕ್ಕಿಳಿದಿದ್ದ ಎರಡೂ ಪಕ್ಷಗಳು ಭಾರೀ ಹಿನ್ನಡೆಯನ್ನು ಅನುಭವಿಸಿದೆ. ಹೀಗಾಗಿ ಎರಡೂ ಪಕ್ಷಗಳ ನಾಯಕರು ಇಷ್ಟು ದಿನ ಬಹಿರಂಗವಾಗಿ ಸೋಲಿಗೆ ಮೈತ್ರಿಯೇ ಕಾರಣ ಎಂದು ಪರೋಕ್ಷವಾಗಿ ವಾಗ್ದಾಳಿ ನಡೆಸಿಕೊಂಡು ಬಂದಿದ್ದರು. ಇದೀಗ […]

1 month ago

ರಾಹುಲ್ ಗಾಂಧಿ ಯೋಗ ಮಾಡದೇ ಇರುವುದಕ್ಕೆ ಕಾಂಗ್ರೆಸ್ ಸೋತಿದೆ: ಬಾಬಾ ರಾಮ್‍ದೇವ್

ನವದೆಹಲಿ: ಕಾಂಗ್ರೆಸ್‍ನ ಅಧ್ಯಕ್ಷ ರಾಹುಲ್ ಗಾಂಧಿ ಯೋಗ ಮಾಡದೇ ಇರುವುದಕ್ಕೆ ಕಾಂಗ್ರೆಸ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸೋತಿದೆ ಎಂದು ಯೋಗ ಗುರು ಬಾಬಾ ರಾಮ್‍ದೇವ್ ಅವರು ಹೇಳಿದ್ದಾರೆ. ಇದೇ ತಿಂಗಳು ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನ ನಡೆಯಲಿದ್ದು, ಇದಕ್ಕೆ ಬೇಕಾದ ತಯಾರಿಯನ್ನು ಬಾಬಾ ರಾಮ್‍ದೇವ್ ಅವರು ಮಾಡಿಕೊಳ್ಳುತ್ತಿದ್ದಾರೆ. ಈ ಕಾರಣಕ್ಕೆ ಅವರು...

ಮಾಧ್ಯಮಗಳಿಗೆ ಜೆಡಿಎಸ್‍ನಿಂದ ಬಹಿಷ್ಕಾರ!

2 months ago

ಬೆಂಗಳೂರು: ಪ್ರಜಾಪ್ರಭುತ್ವದ ನಾಲ್ಕನೇ ಅಂಗವೆಂದು ಗುರುತಿಸಿಕೊಂಡಿರುವ ಮಾಧ್ಯಮಗಳಿಗೆ ಜೆಡಿಎಸ್ ಬಹಿಷ್ಕಾರ ಹಾಕಿದೆ. ಇನ್ನು ಮುಂದೆ ಯಾರು ಮಾಧ್ಯಮಗಳ ಚರ್ಚೆಗೆ ಹೋಗಬಾರದು, ಯಾವುದೇ ಮಾಹಿತಿಯನ್ನು ನೀಡಬಾರದು ಅಂತ ಜೆಡಿಎಸ್ ಅಧಿಕೃತ ಆದೇಶ ಹೊರಡಿಸಿದೆ. ಹೀಗಾಗಿ ಪಕ್ಷದ ನಾಯಕರು, ವಕ್ತಾರರು ಹಾಗೂ ಶಾಸಕರು ಮಾಧ್ಯಮಗಳಿಂದ...

ಒಬ್ಬ ಶಾಸಕನಿಂದ ರಾಜೀನಾಮೆ ಕೊಡಿಸೋದು ಹುಡುಗಾಟಿಕೆ ಅಲ್ಲ: ಉಮೇಶ್ ಕತ್ತಿ

2 months ago

– ನೂರಕ್ಕೆ ನೂರರಷ್ಟು ಬಿಜೆಪಿ ಅಧಿಕಾರಕ್ಕೆ ಬರಲಿದೆ – ರಮೇಶ್ ಜಾರಕಿಹೊಳಿಯಿಂದ ಕಾಂಗ್ರೆಸ್‍ಗೆ ಆಪರೇಷನ್ ಬೆಳಗಾವಿ: ಒಬ್ಬ ಶಾಸಕನಿಂದ ರಾಜೀನಾಮೆ ಕೊಡಿಸುವುದು ಹುಡುಗಾಟಿಕೆ ಮಾತಲ್ಲ ಎಂದು ಬಿಜೆಪಿ ಶಾಸಕ ಉಮೇಶ್ ಕತ್ತಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಶಾಸಕರು, ನಾವು ಆಪರೇಷನ್ ಕಮಲ...

ಸೋಲಿನಿಂದ ಯಾರೂ ಕೆಂಗೆಟ್ಟಿಲ್ಲ, ಎಚ್‍ಡಿಡಿ ಫಿನಿಕ್ಸ್‌ನಂತೆ ಎದ್ದು ಬರ್ತಾರೆ: ಜಿಟಿಡಿ

2 months ago

ಬೆಂಗಳೂರು: ಲೋಕಸಭಾ ಚುನಾವಣಾ ಸೋಲಿನಿಂದ ಯಾರೂ ಕೆಂಗೆಟ್ಟಿಲ್ಲ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಫಿನಿಕ್ಸ್‌ನಂತೆ ಎದ್ದು ಬರುತ್ತಾರೆ ಎಂದು ಅಂತ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾತನಾಡಿದ ಸಚಿವರು, ಚುನಾವಣೆಯಲ್ಲಿ ಸೋತವನು ನಾನು. ಮತ್ತೆ ಪಕ್ಷ ಕಟ್ಟುತ್ತೇನೆ ಎಂದು...

ಮಂಡ್ಯದಲ್ಲಿ ನಿಖಿಲ್ ಸೋಲಿಗೆ ಕಾರಣಕೊಟ್ಟ ಶಿವರಾಮೇಗೌಡ!

2 months ago

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಪಕ್ಷ ಸೋಲನ್ನು ನಿರೀಕ್ಷೆ ಮಾಡಿರಲಿಲ್ಲ. ಅದರಲ್ಲೂ ಮಂಡ್ಯದಲ್ಲಿ ನಿಖಿಲ್ ಸೋಲು ಅಘಾತ ತಂದಿದ್ದು, ಮತಯಂತ್ರದ ದೋಷವೇ ನಿಖಿಲ್ ಸೋಲಲು ಕಾರಣವಾಯ್ತ ಎಂಬ ಅನುಮಾನ ಇದೇ ಎಂದು ಮಾಜಿ ಸಂಸದ ಶಿವರಾಮೇಗೌಡ ತಿಳಿಸಿದ್ದಾರೆ. ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು,...

ಸೋತ 120 ಕ್ಷೇತ್ರಗಳೇ ಟಾರ್ಗೆಟ್ – ಕ್ಲಿಕ್ ಆಯ್ತು ಚಾಣಕ್ಯನ ತಂತ್ರ

2 months ago

ನವದೆಹಲಿ: 2014 ಲೋಕಸಭಾ ಚುನಾವಣೆಯ ಗೆಲುವಿನ ಸಂಭ್ರಮದಲ್ಲಿದ್ದ ಬಿಜೆಪಿ ಪಕ್ಷಕ್ಕೆ ಅಮಿತ್ ಶಾ ನವಸಾರಥಿಯಾಗಿದ್ದರು. ಅದರಲ್ಲೂ ಉತ್ತರ ಪ್ರದೇಶದ 80 ಸ್ಥಾನಗಳ ಪೈಕಿ 73 ಸ್ಥಾನಗಳನ್ನು ಗೆಲುವು ಪಡೆಯಲು ಶಾ ಪ್ರಮುಖ ಕಾರಣರಾಗಿದ್ದರು. ಈ ಮೂಲಕ ನರೇಂದ್ರ ಮೋದಿ ಅವರ ಟೀಂ...

6ನೇ ಹಂತದಲ್ಲಿ ಶಾ ಹೇಳಿದ್ದ ಭವಿಷ್ಯ ನಿಜವಾಯ್ತು – ಯಾವ ಹಂತದಲ್ಲಿ ಬಿಜೆಪಿಗೆ ಎಷ್ಟು ಸ್ಥಾನ?

2 months ago

ಬೆಂಗಳೂರು: ಬಿಜೆಪಿ ಅಧ್ಯಕ್ಷ ಅಮಿತ್ ಶಾ 6ನೇ ಹಂತ ಚುನಾವಣೆ ಮುಗಿದ ಬಳಿಕ ಮೋದಿ ಜೊತೆ ಸುದ್ದಿಗೋಷ್ಠಿ ನಡೆಸಿ ಈಗಾಗಲೇ ನಾವು ಬಹುಮತಕ್ಕೆ ಬೇಕಾದ ಸಂಖ್ಯೆಯನ್ನು ತಲುಪಿದ್ದೇವೆ. ಈ ಬಾರಿ ಬಿಜೆಪಿ 300ಕ್ಕೂ ಅಧಿಕ ಸ್ಥಾನವನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು....