– ಏಪ್ರಿಲ್ 11ಕ್ಕೆ ನಿರ್ಣಾಯಕ ಸಭೆ ನವದೆಹಲಿ: ಕೊರೊನಾ ವೈರಸ್ ಭೀತಿ ಹಿನ್ನಲೆ ಭಾರತ ಲಾಕ್ಡೌನ್ ಮಾಡಲಾಗಿದ್ದು, ಇದನ್ನು ಮುಂದುವರಿಸುವ ಬಗ್ಗೆ ಇಂದು ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳ ಜೊತೆ ಸಭೆ ನಡೆಸಿದ್ದಾರೆ. ದೆಹಲಿಯ ಲೋಕ...
ನವದೆಹಲಿ: ಲೋಕಸಭಾ ಕಲಾಪಕ್ಕೆ ಅಡ್ಡಿ ಉಂಟು ಮಾಡಿದ 7 ಮಂದಿ ಕಾಂಗ್ರೆಸ್ ಸಂಸದರನ್ನು ಸ್ಪೀಕರ್ ಓಂ ಬಿರ್ಲಾ ಅಮಾನತು ಮಾಡಿದ್ದಾರೆ. ಅನುಚಿತ ವರ್ತನೆ ತೋರಿದ್ದಕ್ಕೆ ಈ ಬಜೆಟ್ ಅವಧಿ ಪೂರ್ಣ ಆಗುವರೆಗೆ ಅಮಾನತು ಮಾಡಲಾಗಿದೆ ಎಂದು...
ನವದೆಹಲಿ: ಕಳೆದ 5 ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರವಾಸಕ್ಕೆ ಬರೋಬ್ಬರಿ 446.52 ಕೋಟಿ ರೂ. ಖರ್ಚಾಗಿದೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ. ಬುಧವಾರ ಲೋಕಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ...
ನವದೆಹಲಿ: ಕಾಂಗ್ರೆಸ್ ಹಾಗೂ ಬಿಜೆಪಿ ಸಂಸದರು ಕಲಾಪದ ವೇಳೆ ಕೈಕೈ ಮಿಲಾಯಿಸಿದ ಪ್ರಸಂಗ ಇಂದು ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಲಾಠಿಯಿಂದ ಹೊಡೆಯಬೇಕು ಎಂಬ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಹೇಳಿಕೆ ಇಂದೂ...
– ಜಮ್ಮು-ಕಾಶ್ಮೀರದ ಹೆಣ್ಣುಮಕ್ಕಳಿಗೆ ಏಕೆ ಅಧಿಕಾರ ನೀಡಲಿಲ್ಲ? – ಕಾಶ್ಮೀರದ ಅಳಿಯ ಶಶಿ ತರೂರ್ಗೆ ಮೋದಿ ಪ್ರಶ್ನೆ – ಭಾಷಣದ ಮಧ್ಯೆ ಅಧೀರ್ ರಂಜನ್ ಚೌಧರಿ ಕಾಲೆಳೆದ ಪ್ರಧಾನಿ ನವದೆಹಲಿ: ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ...
ನವದೆಹಲಿ: ನನ್ನ ಹೆಸರು ರಾಹುಲ್ ಗಾಂಧಿಯೇ ಹೊರತು, ರಾಹುಲ್ ಸಾವರ್ಕರ್ ಅಲ್ಲ. ಸತ್ಯ ಹೇಳಿದ್ದೇನೆ ಹೀಗಾಗಿ ಕ್ಷಮೆ ಕೇಳುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದರು. ರಾಮಲೀಲಾ ಮೈದಾನದಲ್ಲಿ ನಡೆದ ಬೃಹತ್ ರ್ಯಾಲಿಯನ್ನುದ್ದೇಶಿಸಿ...
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ “ರೇಪ್ ಇನ್ ಇಂಡಿಯಾ” ಎಂಬ ಹೇಳಿಕೆ ಕುರಿತು ಆಕ್ರೋಶ ಭುಗಿಲೆದ್ದಿದ್ದು, ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿಯವರು ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು...
ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆ ಕುರಿತು ಕೆಲವು ವಿರೋಧ ಪಕ್ಷಗಳು ಪಾಕಿಸ್ತಾನದ ರೀತಿಯಲ್ಲೇ ಮಾತನಾಡುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿ ಕಾರಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬುಧವಾರ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಪ್ರಧಾನಿ...
ಇಸ್ಲಾಮಾಬಾದ್: ಪೌರತ್ವ ತಿದ್ದುಪಡಿ ಮಸೂದೆ ಕುರಿತು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅಸಮಾಧಾನ ವ್ಯಕ್ತಪಡಿಸಿದ್ದು, ಅಂತರಾಷ್ಟ್ರೀಯ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ದೂರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಇಮ್ರಾನ್ ಖಾನ್, ಭಾರತದ ಪೌರತ್ವ...
ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆಯನ್ನು ಸೋಮವಾರ ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿ ಮಂಡಿಸಿದ್ದು, ಪಾಸ್ ಸಹ ಆಗಿದೆ. ಆದರೆ ಲೋಕಸಭೆಯಲ್ಲಿ ವಿರೋಧ ಪಕ್ಷಗಳು ಭಾರೀ ಗದ್ದಲ ಎಬ್ಬಿಸಿದ್ದು, ಎಐಎಂಐಎಂ ನಾಯಕ ಅಸಾದುದ್ದಿನ್ ಓವೈಸಿ ಮಸೂದೆಯ...
ನವದೆಹಲಿ: ಭಾರೀ ಚರ್ಚೆಗೆ ಕಾರಣವಾಗಿದ್ದ ಪೌರತ್ವ ತಿದ್ದುಪಡಿ ಮಸೂದೆಯು 311 ಮತಗಳಿಂದ ಲೋಕಸಭೆಯಲ್ಲಿ ಪಾಸ್ ಆಗಿದೆ. ಲೋಕಸಭೆಯಲ್ಲಿ ಸೋಮವಾರ ನಡೆದ ಪೌರತ್ವ ತಿದ್ದುಪಡಿ ಮಸೂದೆ ಚರ್ಚೆಯು ಕೋಲಾಹಲ ಉಂಟು ಮಾಡಿತು. ಕೇಂದ್ರ ಗೃಹ ಸಚಿವ ಅಮಿತ್...
ನವದೆಹಲಿ: ಬಾಂಗ್ಲಾದೇಶ, ಅಫ್ಘಾನಿಸ್ಥಾನ ಹಾಗೂ ಪಾಕಿಸ್ಥಾನದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವ ನೀಡುವ ಪೌರತ್ವ ತಿದ್ದುಪಡಿ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ದೇಶಗಳಲ್ಲಿ ಅಲ್ಪಸಂಖ್ಯಾತರಾದ ಹಿಂದೂಗಳು, ಸಿಖ್, ಜೈನರು, ಬೌದ್ಧರು, ಪಾರ್ಸಿ ಹಾಗೂ...
ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಕೇಂದ್ರ ಸಚಿವರನ್ನು ತರಾಟೆ ತೆಗೆದುಕೊಂಡ ಘಟನೆ ಮಂಗಳವಾರ ನಡೆದಿದೆ. ಪ್ರಶ್ನೋತ್ತರ ಅವಧಿಯಲ್ಲಿ ಗ್ರಾಹಕ ವ್ಯವಹಾರಗಳ ರಾಜ್ಯ ಸಚಿವ ರೌಸಾಹೇಬ್ ಪಾಟೀಲ್ ದಾನ್ವೆ ಅವರಿಗೆ ಸ್ಪೀಕರ್ ಕ್ಲಾಸ್ ತೆಗೆದುಕೊಂಡಿದ್ದು,...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸಂಸತ್ ಅಧಿವೇಶನದಲ್ಲಿ ಗೈರು ಹಾಜರಿ ಹಾಕುತ್ತಿರುವ ಬಿಜೆಪಿ ಸಂಸದರ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಸಂಸತ್ತಿನಲ್ಲಿ ಗಂಭೀರ ಚರ್ಚೆ ನಡೆಯುತ್ತಿದ್ದರೂ ಹಲವು ಬಾರಿ ಸದಸ್ಯರು ಗೈರು ಹಾಜರಿ ಹಾಕುತ್ತಿರುವುದಕ್ಕೆ ಮೋದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ....
ನವದೆಹಲಿ: ನಾಥೂರಾಮ್ ಗೋಡ್ಸೆ ದೇಶಭಕ್ತ ಎಂಬ ಹೇಳಿಕೆ ನೀಡಿದ್ದ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಬೆಂಬಲಕ್ಕೆ ಹಿಂದೂ ಮಹಾಸಭಾ ನಿಂತಿದೆ. ಹಿಂದೂ ಮಹಾಸಭಾ ವಕ್ತಾರ ಅಶೋಕ್ ಪಾಂಡೆ ಈ ಕುರಿತು ಹೇಳಿಕೆ ನೀಡಿದ್ದು, ಸಂಸದೆ ಸಾಧ್ವಿ...
– ಪ್ರಧಾನಿ ವಿದೇಶ ಪ್ರವಾಸದ ಬಗ್ಗೆ ಅಮಿತ್ ಶಾ ವಿವರಣೆ – ಟರ್ಮಿನಲ್ನಲ್ಲೇ ವಿಶ್ರಾಂತಿ, ಸ್ನಾನ ನವದೆಹಲಿ: ಗೃಹ ಸಚಿವ ಅಮಿತ್ ಶಾ ಮೋದಿಯವರ ಸರಳತೆ ಬಗ್ಗೆ ಕುತೂಹಲಕಾರಿ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ಲೋಕಸಭೆಯಲ್ಲಿ ಬುಧವಾರ ಈ...