Tuesday, 16th July 2019

4 months ago

ಭಾರತದ ಮೊದಲ ಲೋಕಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದ ಪಿ.ಸಿ.ಘೋಷ್

ನವದೆಹಲಿ: ಭಾರತ ಮೊದಲ ಲೋಕಪಾಲರಾಗಿ ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಾಧೀಶ ಪಿಣಕಿ ಚಂದ್ರ ಘೋಷ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪಿ.ಸಿ.ಘೋಷ್ ಅವರಿಗೆ ಪ್ರಮಾಣವಚನ ಬೋಧಿಸಿದರು. ಪ್ರಮಾಣ ವಚನ ಕಾರ್ಯಕ್ರಮವು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಮತ್ತು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಸಮ್ಮುಖದಲ್ಲಿ ನಡೆಯಿತು. President Kovind administered the Oath of Office to Justice […]

4 months ago

ನಿವೃತ್ತ ನ್ಯಾ.ಪಿ.ಸಿ.ಘೋಷ್ ದೇಶದ ಮೊದಲ ಲೋಕಪಾಲ್

ನವದೆಹಲಿ: ಸುಪ್ರೀಂ ಕೋರ್ಟಿನ ನಿವೃತ್ತ ಮುಖ್ಯ ನ್ಯಾಯಾಧೀಶ ಪಿನಾಕಿ ಚಂದ್ರ ಘೋಷ್ ದೇಶದ ಮೊದಲ ಲೋಕಪಾಲ್ ಆಗಿ ನೇಮಕಗೊಂಡಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇಮಕಕ್ಕೆ ಅಂಕಿತ ಹಾಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ರಂಜನ್ ಗೊಗೋಯ್, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಹಾಗೂ ಹಿರಿಯ ವಕೀಲ ಮುಕುಲ್ ರೋಹತ್ಗಿ ಅವರನ್ನು ಒಳಗೊಂಡ...

ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಕೇಂದ್ರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ ಅಣ್ಣಾ ಹಜಾರೆ

6 months ago

– ಲೋಕಪಾಲ್ ಜಾರಿಗೆ ಒತ್ತಾಯಿಸಿ ಮತ್ತೆ ಹೋರಾಟ ಆರಂಭ ಮುಂಬೈ: ಲೋಕಪಾಲ್ ಜಾರಿಗೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ಮತ್ತೆ ಉಪವಾಸ ಸತ್ಯಾಗ್ರಹ ಆರಂಭಿಸಿದ್ದು, ಲೋಕಸಭೆ ಚುನಾವಣೆ ಹೊತ್ತಿನಲ್ಲಿಯೇ ಕೇಂದ್ರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ. ಮಹಾತ್ಮಗಾಂಧಿ ಹುತ್ಮಾತಗೊಂಡ ದಿನವಾದ...

ಜ.30 ರಿಂದ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ

6 months ago

ನವದೆಹಲಿ: ಲೋಕಪಾಲ ನೇಮಕ ಮಾಡುವಂತೆ ಒತ್ತಾಯಿಸಿ 81 ವರ್ಷದ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಜನವರಿ 30 ರಿಂದ ಉಪವಾಸ ಸತ್ಯಾಗ್ರಹ ಆರಂಭ ಮಾಡುವುದಾಗಿ ಹೇಳಿದ್ದಾರೆ. ಭ್ರಷ್ಟಚಾರ ವಿರುದ್ಧ ಹೋರಾಟ ಮಾಡಲು ಲೋಕಪಾಲ ಸಂಸ್ಥೆ ಅನಿವಾರ್ಯವಾಗಿದ್ದು, ಕೂಡಲೇ ಸಂಸ್ಥೆಗೆ ಮುಖ್ಯಸ್ಥರನ್ನು ನೇಮಕ...

ಮತ್ತೊಮ್ಮೆ ಮೋದಿ ವಿಶೇಷ ಆಹ್ವಾನ ತಿರಸ್ಕರಿಸಿದ ಮಲ್ಲಿಕಾರ್ಜನ ಖರ್ಗೆ

12 months ago

ನವದೆಹಲಿ: ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಲೋಕಪಾಲ ರಚನೆಯ ಚರ್ಚೆ ಕುರಿತ ಸಭೆಗೆ ಪ್ರಧಾನಿ ಮೋದಿ ಆಹ್ವಾನವನ್ನು ತಿರಸ್ಕರಿಸಿದ್ದು, ಸಭೆಗೆ ಗೈರು ಹಾಜರಾಗುವ ಕುರಿತು ಪತ್ರ ಬರೆದಿದ್ದಾರೆ. ತಮ್ಮ ಗೈರು ಹಾಜರಿಗೆ ಕಾರಣವನ್ನು ತಿಳಿಸಿರುವ ಖರ್ಗೆ ಪೂರ್ಣ...

ಮೋದಿ ಭಾಷಣದಿಂದ ದೇಶ ಅಭಿವೃದ್ಧಿ ಆಗುತ್ತಾ: ಸೋನಿಯಾ ಗಾಂಧಿ

1 year ago

ವಿಜಯಪುರ:ಎಲ್ಲ ಜಾತಿ ವರ್ಗವನ್ನ ಒಗ್ಗೂಡಿಸಿಕೊಂಡು ಹೋಗುವುದು ಕಾಂಗ್ರೆಸ್ ಪಕ್ಷ. ಅದಕ್ಕಾಗಿ ಈ ಬಾರಿ ಮತ್ತೆ ಕಾಂಗ್ರೆಸ್ ಗೆ ಮತ ನೀಡಿ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ. ನಿಮ್ಮಲ್ಲಿಗೆ ಬಂದಿರುವುದು ತೀವ್ರ ಸಂತೋಷವಾಗಿದೆ. ಇದು ಬಸವಣ್ಣನ ಭೂಮಿ ಇಂತಹ ಮಹಾನ್ ಭೂಮಿಗೆ ನಮನ...

ಮಹಾ ಸಿಎಂ ಭೇಟಿ ಬಳಿಕ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಅಣ್ಣಾ ಹಜಾರೆ

1 year ago

ನವದೆಹಲಿ: ಲೋಕಪಾಲ ರಚನೆ, ಎಲ್ಲಾ ರಾಜ್ಯಗಳಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ನೇಮಕ ಹಾಗೂ ರೈತರ ಬೆಳೆಗಳಿಗೆ ಬೆಂಬಲ ಬೆಲೆ ಸೇರಿದಂತೆ ಹಲವು ಬೇಡಿಕೆ ಮುಂದಿಟ್ಟುಕೊಂಡು ಸತ್ಯಾಗ್ರಹ ಆರಂಭಿಸಿದ್ದ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ತಮ್ಮ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ. ಇಂದು ದೆಹಲಿಯ ರಾಮಲೀಲಾ ಮೈದಾನಕ್ಕೆ...

ಲೋಕಪಾಲ್ ಆಯ್ಕೆ ಸಮಿತಿ ಸಭೆಯ ವಿಶೇಷ ಆಹ್ವಾನವನ್ನು ತಿರಸ್ಕರಿಸಿದ ಖರ್ಗೆ

1 year ago

ನವದೆಹಲಿ: ಲೋಕಾಪಾಲ್ ಆಯ್ಕೆ ಸಮಿತಿಗೆ ವಿಶೇಷ ಆಹ್ವಾನಿತರಾಗಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಬರೆದ ಪತ್ರದ ಆಹ್ವಾನವನ್ನ ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು ತಿರಸ್ಕರಿಸಿದ್ದಾರೆ. ಈ ಕುರಿತು ನವದೆಹಲಿಯಲ್ಲಿ ಪ್ರತಿಕ್ರಿಯಿಸಿದ ಅವರು, ಸಭೆಯಲ್ಲಿ ಭಾಗವಹಿಸಲು ಪ್ರಧಾನಿ ಅವರು...