Wednesday, 18th September 2019

Recent News

2 months ago

ಸರ್ಕಾರದ ಕೆಲಸ ಸರ್ಕಾರದಲ್ಲಿ ನಡೆಯುತ್ತಿರುತ್ತೆ, ಪಕ್ಷದ ಕೆಲಸವನ್ನು ಪಕ್ಷ ಮಾಡಬೇಕು: ರಾಯರೆಡ್ಡಿ

ಧಾರವಾಡ: ಸರ್ಕಾರದ ಕೆಲಸ ಸರ್ಕಾರದಲ್ಲಿ ನಡೆಯುತ್ತಿರುತ್ತೆ, ಪಕ್ಷದ ಕೆಲಸವನ್ನು ಪಕ್ಷ ಮಾಡಬೇಕು ಎಂದು ಮಾಜಿ ಸಚಿವ ಬಸವರಾಜ್ ರಾಯರೆಡ್ಡಿ ಹೇಳಿದ್ದಾರೆ. ಧಾರವಾಡದಲ್ಲಿ ನಡೆದ ಲೋಕಸಭೆ ಚುನಾವಣೆ ಸೋಲಿನ ಅವಲೋಕನ ಸಭೆಯಲ್ಲಿ ಮಾತನಾಡಿದ ಅವರು, ಸುಮ್ಮನೆ ಕಾಲಹರಣ ಮಾಡುವುದು ಸರಿಯಲ್ಲ. ಪಕ್ಷದ ಕೆಲಸವನ್ನು ಪಕ್ಷ ಮಾಡಬೇಕು, ಅಂದಾಗ ಮಾತ್ರ ನಾವು ಪಕ್ಷ ನಡೆಸಲು ಸಾಧ್ಯ ಎಂದು ಹೇಳಿದರು. ಸಿಎಂ ವಿಶ್ವಾಸಮತ ಸಾಬೀತು ಮಾಡುವಾಗಲೇ ನಾವು ಧಾರವಾಡದಲ್ಲಿ ಕಾರ್ಯಕರ್ತರ ಸಭೆ ನಡೆಸುತ್ತಿದ್ದೇವೆ. ನಾವೆಲ್ಲ ಸರ್ಕಾರಕ್ಕೆ ವೋಟರ್ ಅಲ್ಲ. ಇಂದು ನಾವು […]

3 months ago

ಹಾಸನ ಲೋಕಸಭಾ ಕ್ಷೇತ್ರದ ಮುಂದಿನ ಅಭ್ಯರ್ಥಿ ರಾಧಿಕಾ ಪಂಡಿತ್

– ಸಾಮಾಜಿಕ ಜಾಲತಾಣದಲ್ಲಿ ವೈರಲ್ ಬೆಂಗಳೂರು: ಲೋಕಸಭಾ ಚುನಾವಣೆಯ ಫಲಿತಾಂಶ ಬಂದು ಒಂದು ತಿಂಗಳಾಗಿಲ್ಲ. ಆಗಲೇ ಹಾಸನ ಲೋಕಸಭಾ ಕ್ಷೇತ್ರದ ಮುಂದಿನ ಅಭ್ಯರ್ಥಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕತೂಹಲಕಾರಿಯಾದ ಸಂಗತಿಯೊಂದು ಹರಿದಾಡುತ್ತಿದೆ. ಮಂಡ್ಯದಲ್ಲಿ ಜೋಡೆತ್ತಿನಂತೆ ನಿಂತು ಸುಮಲತಾರ ಗೆಲುವಿಗೆ ಕಾರಣವಾದ ಯಶ್ ಪತ್ನಿ ಸ್ಯಾಂಡಲ್ ವುಡ್ ಸಿಂಡ್ರೆಲಾ ರಾಧಿಕಾ ಪಂಡಿತ್ ಮುಂದಿನ ಹಾಸನದ ಲೋಕಸಭಾ ಅಭ್ಯರ್ಥಿಯಂತೆ....

ದರ್ಶನ್ ಜೊತೆ ನಟಿಸಿದ್ದ ನಟಿ ಈಗ ಸಂಸದೆ

4 months ago

ಮುಂಬೈ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಜೊತೆ ನಟಿಸಿದ್ದ ನಾಯಕಿಯೊಬ್ಬರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಗೆದ್ದು, ಮಹಾರಾಷ್ಟ್ರದ ಅಮರಾವತಿಯ ನೂತನ ಸಂಸದೆಯಾಗಿ ಆಯ್ಕೆಯಾಗಿದ್ದಾರೆ. `ದರ್ಶನ್’ ಚಿತ್ರದಲ್ಲಿ ನಟಿಸಿದ್ದ ನಟಿ ನವನೀತ್ ಕೌರ್ ರಾಣಾ(34) ಇದೀಗ ಲೋಕಸಭೆಗೆ ಆಯ್ಕೆಯಾಗಿದ್ದಾರೆ. ಯುವ ಸ್ವಾಭಿಮಾನ...

ರೆಸಾರ್ಟ್ ಬಿಟ್ಟು ಹೊರ ಬನ್ನಿ, ಬರೀ ಜೈಕಾರದಿಂದ ಯಾರೂ ನಾಯಕರಾಗಲ್ಲ: ಪಕ್ಷದ ವಿರುದ್ಧವೇ ಕೈ ನಾಯಕ ಕಿಡಿ

4 months ago

ಶಿವಮೊಗ್ಗ: ರೆಸಾರ್ಟ್ ಬಿಟ್ಟು ಹೊರ ಬನ್ನಿ, ಬರೀ ಜೈಕಾರದಿಂದ ಯಾರೂ ನಾಯಕರಾಗುವುದಿಲ್ಲ ಎಂದು ಕಾಂಗ್ರೆಸ್ ವರಿಷ್ಠರ ವಿರುದ್ಧ ಮಾಜಿ ಕಾಂಗ್ರೆಸ್ ಶಾಸಕ ಹೆಚ್.ಎಂ.ಚಂದ್ರಶೇಖರಪ್ಪ ಆಕ್ರೋಶ ಹೊರಹಾಕಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ತಮ್ಮ ಪಕ್ಷದ ವರಿಷ್ಠರ ವಿರುದ್ಧ ಕಿಡಿಕಾರಿದರು. ವೀರಶೈವ, ಲಿಂಗಾಯತ ನಾಯಕರನ್ನು...

ಪ್ರಜ್ವಲ್ ರೇವಣ್ಣ ರಾಜೀನಾಮೆಗೆ ನಿರ್ಧಾರ!

4 months ago

ಹಾಸನ: ಲೋಕಸಭಾ ಚುನಾವಣೆಯಲ್ಲಿ ನೂತನ ಸಂಸದನಾಗಿ ಆಯ್ಕೆಯಾಗಿದ್ದ ಪ್ರಜ್ವಲ್ ರೇವಣ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಯಾರೂ ಬೇಜಾರು ಮಾಡಿಕೊಳ್ಳಬೇಡಿ. ನಾನು ಒಂದು ನಿರ್ಧಾರಕ್ಕೆ ಬಂದಿದ್ದೇನೆ. ಅದನ್ನು ನಮ್ಮ ನಾಯಕರು ಎಷ್ಟರ ಮಟ್ಟಿಗೆ...

ಚಿಕ್ಕೋಡಿಯಲ್ಲಿ ಹುಕ್ಕೇರಿಗೆ ಸೋಲು – ಅಣ್ಣಾಸಾಹೇಬ ಜೊಲ್ಲೆ ಭರ್ಜರಿ ಗೆಲುವು

4 months ago

ಬೆಳಗಾವಿ: ಚಿಕ್ಕೋಡಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಅಬ್ಬರ ಜೋರಾಗಿದೆ. ಮೈತ್ರಿ ಅಭ್ಯರ್ಥಿ, ಹಾಲಿ ಸಂಸದ ಪ್ರಕಾಶ್ ಹುಕ್ಕೇರಿ ವಿರುದ್ಧ ಅಣ್ಣಾಸಾಹೇಬ ಜೊಲ್ಲೆ 1,16,361 ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ. ಅಣ್ಣಾಸಾಹೇಬ ಜೊಲ್ಲೆ 6,41,232 ಮತಗಳನ್ನು ಪಡೆದರೆ, ಕಾಂಗ್ರೆಸ್‍ನಿಂದ ಸ್ಪರ್ಧಿಸಿದ್ದ ಪ್ರಮೋದ್ ಮಧ್ವರಾಜ್...

ಎರಡನೇ ಬಾರಿ ಸಂಸತ್‍ಗೆ ಶೋಭಾ ಪ್ರವೇಶ

4 months ago

ಉಡುಪಿ/ಚಿಕ್ಕಮಗಳೂರು: ಸಂಸದೆ ಶೋಭಾ ಕರಂದ್ಲಾಜೆ ಅವರು 2,58,695 ಮತ ಅಂತರದಿಂದ ಭರ್ಜರಿ ಗೆಲುವು ಸಾಧಿಸಿ ಎರಡನೇ ಬಾರಿ ಸಂಸತ್ ಪ್ರವೇಶಿಸಿದ್ದಾರೆ. ಕರಂದ್ಲಾಜೆ 5,32,504 ಮತಗಳನ್ನು ಪಡೆದರೆ, ಜೆಡಿಎಸ್‍ನಿಂದ ಸ್ಪರ್ಧಿಸಿದ್ದ ಪ್ರಮೋದ್ ಮಧ್ವರಾಜ್ 2,73,809 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ಶೋಭಾ ಗೆದ್ದಿದ್ದು...

ಭಾರತ ಪಾಕಿಸ್ತಾನಕ್ಕೆ ಕಷ್ಟದ ನೆರೆ ರಾಷ್ಟ್ರ ಆಗಲಿದೆ: ಪಾಕ್ ಮಾಜಿ ಸಚಿವೆ

4 months ago

ನವದೆಹಲಿ: ಲೋಕಸಭಾ ಚುನಾವಣೆ 2019ರ ಬಗ್ಗೆ ಪಾಕಿಸ್ತಾನದಲ್ಲಿ ವಿಭಿನ್ನ ಪ್ರತಿಕ್ರಿಯೆಗಳು ಹೊರಬರುತ್ತಿದೆ. ಪಾಕಿಸ್ತಾನದ ಮಾಜಿ ಮಾಹಿತಿ ಸಚಿವೆ ಹಾಗೂ ಪಾಕಿಸ್ತಾನ ಪೀಪಲ್ ಪಕ್ಷದ ನಾಯಕಿ ಶೆರ್ರಿ ರೆಹಮಾನ್ ಲೋಕಸಭಾ ಚುನಾವಣೆಯ ಬಗ್ಗೆ ನೆಗೆಟೀವ್ ಆಗಿ ಟ್ವೀಟ್ ಮಾಡಿದ್ದಾರೆ. “ಎಕ್ಸಿಟ್ ಪೋಲ್ ರೀತಿ...