Monday, 19th August 2019

Recent News

5 months ago

ನಮಗಾಗಿ ಕೆಲಸ ಮಾಡದವರಿಗೆ ಮತ ಹಾಕಲ್ಲ – ಹಾಸನದಲ್ಲಿ ಅಂಗವಿಕಲರಿಂದ ಬಹಿಷ್ಕಾರ

ಹಾಸನ: ವಿಕಲಚೇತನರ ಸಮಸ್ಯೆಗಳನ್ನು ಯಾವುದೇ ರಾಜಕೀಯ ನಾಯಕರೂ ಕೇಳುತ್ತಿಲ್ಲ. ಆದರಿಂದ ನಮಗಾಗಿ ಕೆಲಸ ಮಾಡದವರಿಗೆ ನಾವು ಯಾಕೆ ಮತ ಹಾಕಬೇಕು ಎಂದು ಪ್ರಶ್ನಿಸಿ ಜಿಲ್ಲೆಯ ಅಂಗವಿಕಲರ ಸಂಘದ ಮತದಾನ ಬಹಿಷ್ಕರಿಸಲು ಮುಂದಾಗಿದ್ದಾರೆ. ಯಾವುದೇ ಪಕ್ಷವಾಗಲಿ, ನಾಯಕರಾಗಲಿ ಅಂಗವಿಕಲರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಕಳೆದ 25 ವರ್ಷಗಳಿಂದ ಜಿಲ್ಲೆಯ ಅಂಗವಿಕಲ ಕ್ಷೇಮಾಭಿವೃದ್ದಿಗೆ ಸಂಘವನ್ನು ಸ್ಥಾಪಿಸಿಕೊಂಡಿದ್ದೇವೆ. ಇದೂವರೆಗೆ 79 ಬಾರಿ ರಾಜ್ಯದ ಮುಖ್ಯಮಂತ್ರಿಗಳೂ ಸೇರಿದಂತೆ ಸಂಬಂಧಿಸಿದ ಎಲ್ಲರಿಗೂ ಮನವಿಗಳನ್ನು ಕೊಟ್ಟಿದ್ದೇವೆ. ಆದ್ರೆ ಯಾರೊಬ್ಬರೂ ಕೂಡ ನಮ್ಮ ಮನವಿಗೆ ಓಗೊಡುತ್ತಿಲ್ಲ. ವಿಕಲಚೇತನರ ಸಮಸ್ಯೆಗಳು […]

5 months ago

ಇಡೀ ಪ್ರಪಂಚ ನಮ್ಮತ್ತ ನೋಡುವಂತೆ ಮಾಡಿದ್ದು ಪ್ರಧಾನಿ ಮೋದಿ: ಡಾ.ಹರ್ಷವರ್ಧನ್

ಬೆಳಗಾವಿ: ಪ್ರಪಂಚದ 20 ರಾಷ್ಟ್ರಗಳಲ್ಲಿ ಚುನಾವಣೆ ನಡೆಯುತ್ತಿದೆ. ಆದರೇ ಇಡೀ ಪ್ರಪಂಚದ ಚಿತ್ತ ಭಾರತದ ಮೇಲಿದೆ. ಇದಕ್ಕೆ ಕಾರಣ ಪ್ರಧಾನಿ ನರೇಂದ್ರ ಮೋದಿ, ಅವರು ಮತ್ತೆ ಪ್ರಧಾನಿ ಆಗುತ್ತಾರೆ ಎಂದು ಕೇಂದ್ರ ಸಚಿವ ಡಾ.ಹರ್ಷವರ್ಧನ್ ಭವಿಷ್ಯ ನುಡಿದಿದ್ದಾರೆ. ಜಿಲ್ಲೆಯಲ್ಲಿ ವೈದ್ಯರನ್ನು ಭೇಟಿ ಮಾಡಿ ಕುಶಲೋಪರಿ ವಿಚಾರಿಸಿದ ಕೇಂದ್ರ ಸಚಿವರು, ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ, 2019ರ...

ಮೋದಿ ಬಂದರೆ ಎತ್ತಿ ದವಡೆಗೆ ಹೊಡೆಯಿರಿ: ಶಾಸಕ ಶಿವಲಿಂಗೇಗೌಡ

5 months ago

ಹಾಸನ: ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಜನರಿಗೆ ಹಾಗೂ ರೈತರಿಗೆ ಕಳೆದ ಚುನಾವಣೆ ವೇಳೆ ಕೊಟ್ಟ ಭರವಸೆ ಎನಾಯ್ತು ಅಂತ ಪ್ರಶ್ನಿಸಿ, ಎಲ್ಲರು ಸೇರಿ ಎತ್ತಿದವಡೆಗೆ ಹೊಡೆಯಿರಿ ಎಂದು ಜಿಲ್ಲೆಯ ಅರಸೀಕೆರೆ ತಾಲೂಕಿನ ಜೆಡಿಎಸ್ ಶಾಸಕ ಶಿವಲಿಂಗೇಗೌಡ ವಿವಾದಾತ್ಮಕ ಭಾಷಣ...

ಪುತ್ರನ ರಾಜಕೀಯ ಭವಿಷ್ಯಕ್ಕಾಗಿ ಕಣಕ್ಕೆ ಇಳಿದ ತಂದೆ!

5 months ago

ದಾವಣಗೆರೆ: ಪುತ್ರನ ರಾಜಕೀಯ ಭವಿಷ್ಯಕ್ಕಾಗಿ ಲೋಕ ಕಣಕ್ಕೆ ಧುಮುಕಲು ತಂದೆ ಸಿದ್ಧರಾಗಿದ್ದು, ಲೋಕಸಭಾ ಅಖಾಡಕ್ಕೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಫೈನಲ್ ಆಗಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ದಕ್ಷಿಣ ಕ್ಷೇತ್ರವನ್ನ ಪುತ್ರನಿಗೆ ಬಿಟ್ಟುಕೊಡಲು ಶಾಮನೂರು ಸಂಕಲ್ಪ...

ಮೊಮ್ಮಗನಿಗೆ ಕ್ಷೇತ್ರ ಬಿಟ್ಟ ಗೌಡರಿಗೆ ‘ಗಂಗೆ’ ಕಂಟಕ!

5 months ago

ತುಮಕೂರು: ಮೊಮ್ಮಗನಿಗಾಗಿ ಕ್ಷೇತ್ರ ತ್ಯಾಗ ಮಾಡಿರುವ ದೇವೇಗೌಡರಿಗೆ ಈ ಬಾರಿ ಅಗ್ನಿ ಪರೀಕ್ಷೆ ಎದುರಾದಂತೆ ಕಾಣುತ್ತಿದೆ. ಅಳೆದೂ ತೂಗಿ ತುಮಕೂರು ಕ್ಷೇತ್ರ ಆರಿಸಿಕೊಂಡಿರೋ ಗೌಡರಿಗೆ ಹಲವು ಕಂಟಕಗಳು ಎದುರಾಗಿವೆ. ಒಂದೆಡೆ ಗಂಗೆಯ ಕಂಟಕವಿದ್ದರೆ, ಇನ್ನೊಂದೆಡೆ ದೋಸ್ತಿ ಪಕ್ಷದವರೇ ಸೆಡ್ಡು ಹೊಡೆಯುತ್ತಿದ್ದಾರೆ. ಹೀಗಾಗಿ...

ಯಾರದ್ದೋ ಹೆಸ್ರಲ್ಲಿ ಮಂಡ್ಯದಲ್ಲಿ ಬೇಳೆ ಬೇಯಿಸೋಕೆ ಆಗಲ್ಲ: ಪುಟ್ಟರಾಜು ಟಾಂಗ್

5 months ago

ಮಂಡ್ಯ: ಯಾರದ್ದೋ ಹೆಸರನ್ನು ಬಳಸಿಕೊಂಡು ಜಿಲ್ಲೆಯಲ್ಲಿ ಬೇಳೆ ಬೇಯಿಸೋಕೆ ಆಗಲ್ಲ ಎಂದು ನಟರಾದ ದರ್ಶನ್ ಹಾಗು ಯಶ್ ಅವರನ್ನು ಚುನಾವಣಾ ಪ್ರಚಾರಕ್ಕೆ ಕರೆತರುತ್ತಿರುವ ಸುಮಲತಾರಿಗೆ ಸಚಿವ ಪುಟ್ಟರಾಜು ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕತ್ತಲೆಯಲ್ಲಿ ನಿಂತು ಅವಿವೇಕಿಗಳು...

ಸುಮಲತಾ ಬೆಂಬಲಿಗರಿಗೆ ಬೆದರಿಕೆ ಕರೆ- ಬಿಜೆಪಿಯಿಂದ ಬೆಂಬಲ ಪಡೆಯಲು ಮುಂದಾದ ಮಂಡ್ಯ ಗೌಡ್ತಿ

5 months ago

ಮಂಡ್ಯ: ಮಂಡ್ಯ ಲೋಕಸಭೆ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಅವರು ಕಣಕ್ಕಿಳಿದಿರುವ ಹಿನ್ನೆಲೆ ಅವರ ಬೆಂಬಲಿಗರಿಗೆ ನಿತ್ಯವೂ ಬೆದರಿಕೆ ಕರೆ ಬರುತ್ತಿದೆ. ಅಲ್ಲದೇ ತಮ್ಮ ಒಂಟಿ ಹೋರಾಟಕ್ಕೆ ಬೆಂಬಲಬೇಕು ಅಂತ ಬಿಜೆಪಿ ನಾಯಕರ ಬೆಂಬಲ ಕೇಳಲು ಸುಮಲತಾ ಮುಂದಾಗಿದ್ದಾರೆ. ಇಂದು...

ನಾನು ಇಲ್ಲ ಅಂದಿದ್ರೆ ಧೃವನಾರಾಯಣ್ ಎಂಎಲ್‍ಎ ಕೂಡ ಆಗ್ತಿರಲಿಲ್ಲ: ಶ್ರೀನಿವಾಸ್ ಪ್ರಸಾದ್

5 months ago

ಚಾಮರಾಜನಗರ: 2008ರಲ್ಲಿ ಕೊಳ್ಳೆಗಾಲದಿಂದ ನಾನೇ ಟಿಕೆಟ್ ಕೊಡಿಸಿದ್ದನ್ನು ಧೃವನಾರಾಯಣ್ ಮರೆತಿದ್ದು, ಮೊದಲ ದಿನಗಳನ್ನು ನೆನಪು ಮಾಡಿಕೊಳ್ಳಬೇಕು ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಶ್ರೀನಿವಾಸ್ ಪ್ರಸಾದ್ ತಿರುಗೇಟು ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಹಿಂದೆ ಚುನಾವಣೆಯಲ್ಲಿ...