Thursday, 21st November 2019

6 months ago

ಬಿಜೆಪಿಯವರು ಇಂಗು ತಿಂದ ಮಂಗನಂತಾಗಿದ್ದಾರೆ: ಸಿದ್ದರಾಮಯ್ಯ

– ಕಾಂಗ್ರೆಸ್‍ನಲ್ಲಿ ಭಿನ್ನಮತವಿಲ್ಲ ಬೆಂಗಳೂರು: ಬಿಜೆಪಿಯವರು ಕಳೆದ ಒಂದು ವರ್ಷದಿಂದ ಇಂಗು ತಿಂದ ಮಂಗನಂತಾಗಿದ್ದಾರೆ. ಇನ್ನುಮುಂದೆ ಪ್ರಯತ್ನ ಮಾಡಿದರೆ ಮೂರ್ಖರಾಗುತ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷ (ಸಿಎಲ್‍ಪಿ) ಸಭೆಯ ಬಳಿಕ ಮಾತನಾಡಿದ ಮಾಜಿ ಸಿಎಂ, ಕಾಂಗ್ರೆಸ್‍ನಲ್ಲಿ ಯಾವುದೇ ಅಸಮಾಧಾನವಿಲ್ಲ. ಪಕ್ಷದ ಎಲ್ಲ ಶಾಸಕರು ಒಗ್ಗಟ್ಟಿನಿಂದ ಇದ್ದೇವೆ. ಮೈತ್ರಿ ಸರ್ಕಾರ ಕಲ್ಲು ಬಂಡೆಯಂತೆ ನಿಂತಿದೆ. ಸಚಿವ ಸಂಪುಟ ಪುನಾರಚನೆ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಿಲ್ಲ ಎಂದು ತಿಳಿಸಿದರು. ಪಕ್ಷದ ಅನೇಕ ಶಾಸಕರು ಸಭೆಗೆ […]

6 months ago

ಮನಮೋಹನ್ ಸಿಂಗ್ ಪ್ರಧಾನಿಯಾಗಲಿದ್ದಾರೆ- ಬಿಜೆಪಿ ಅಭ್ಯರ್ಥಿ ಎಡವಟ್ಟು

ತುಮಕೂರು: ಈ ಬಾರಿಯ ಲೋಕಸಭಾ ಚುನಾವಣೆಯ ಫಲಿತಾಂಶದಲ್ಲಿ ಮನಮೋಹನ್ ಸಿಂಗ್ ಪ್ರಧಾನಿಯಾಗಲಿದ್ದಾರೆ ಎಂದು ಹೇಳುವ ಮೂಲಕ ಬಿಜೆಪಿ ಅಭ್ಯರ್ಥಿ ಜಿ.ಎಸ್ ಬಸವರಾಜು ಎಡವಟ್ಟು ಮಾಡಿದ್ದಾರೆ. ಅಭ್ಯರ್ಥಿ ಗಳ ವಿಶ್ರಾಂತಿ ಕೊಠಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಕ್ಸಿಟ್ ಪೋಲ್ ನಲ್ಲಿ ಮನಮೋಹನ್ ಸಿಂಗ್ ಪರವಾಗಿ 303, 340, 370 ಹೇಳುತ್ತಾರೆ. ಒಟ್ಟಿನಲ್ಲಿ ಮನಮೋಹನ್ ಸಿಂಗ್ ಪ್ರಧಾನಿಯಾಗುತ್ತಾರೆ ಎಂದು...

ಮೋದಿ, ರಾಹುಲ್ ಗಾಂಧಿಯಲ್ಲಿ ಜನಪ್ರಿಯ ನಾಯಕ ಯಾರು?- ಸಿಎಸ್‍ಡಿಎಸ್ ಲೋಕನೀತಿ ಸಮೀಕ್ಷೆ

6 months ago

ಬೆಂಗಳೂರು: ಲೋಕಸಭಾ ಚುನಾವಣೆಯ ಫಲಿತಾಂಶ ಗುರುವಾರ ಹೊರ ಬೀಳುತ್ತಿದ್ದು, ದೇಶದ ಜನರ ಚಿತ್ತ ಫಲಿತಾಂಶದತ್ತ ನೆಟ್ಟಿದೆ. ಈ ಮಧ್ಯೆ ಸಿಎಸ್‍ಡಿಎಸ್ ಲೋಕನೀತಿ ಸಮೀಕ್ಷೆಯೊಂದು ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ ಈ ಇಬ್ಬರಲ್ಲಿ ಯಾರು ಜನಪ್ರಿಯ  ನಾಯಕ ಎಂಬುದನ್ನು ಸರ್ವೆ ಮಾಡಿದೆ....

ರಾಜ್ಯದಲ್ಲಿ ಲೋಕ ಫಲಿತಾಂಶ 4 ಗಂಟೆ ತಡ!

6 months ago

ಬೆಂಗಳೂರು: ಪ್ರತಿ ಲೋಕಸಭಾ ಕ್ಷೇತ್ರಗಳಲ್ಲಿ 40 ವಿವಿ ಪ್ಯಾಟ್ ಮತ ಯಂತ್ರಗಳ ಎಣಿಕೆ ಮಾಡಬೇಕು. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶ 4 ಗಂಟೆ ತಡವಾಗಿ ಪ್ರಕಟವಾಗಬಹುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ...

ಇವಿಎಂ ವಿಶ್ವಾಸಾರ್ಹತೆ ಪ್ರಶ್ನಿಸುವವರಿಗೆ ತೇಜಸ್ವಿ ಸೂರ್ಯ ಬಹಿರಂಗ ಸವಾಲು!

6 months ago

ಬೆಂಗಳೂರು: ಚುನಾವಣೋತ್ತರ ಸಮೀಕ್ಷಾ ಫಲಿತಾಂಶದ ಕುರಿತು ಇವಿಎಂಗಳ ವಿಶ್ವಾಸಾರ್ಹತೆ ಪ್ರಶ್ನಿಸುವ ಜನ ಪ್ರತಿನಿಧಿಗಳಿಗೆ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಬಹಿರಂಗ ಸವಾಲೆಸೆದಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ತೇಜಸ್ವಿ ಸೂರ್ಯ, ಇವಿಎಂಗಳ ವಿಶ್ವಾಸಾರ್ಹತೆಯನ್ನು ಪ್ರಶ್ನಿಸುವ ಜನಪ್ರತಿನಿಧಿಗಳು ಅದೇ ಇವಿಎಂಗಳ ಮೂಲಕವೇ ಗೆದ್ದು...

ಹೊಳೆನರಸೀಪುರದಲ್ಲಿ ಅಕ್ರಮ ಮತದಾನ- ಮೂವರು ಸಿಬ್ಬಂದಿ ಅಮಾನತು

7 months ago

ಹಾಸನ: ಅಕ್ರಮ ಮತದಾನದ ತನಿಖೆಯ ಪರಿಣಾಮ ಇದೀಗ ಹಾಸನದಲ್ಲಿ ಮೂವರು ಸಿಬ್ಬಂದಿ ಅಮಾನತುಗೊಂಡಿದ್ದಾರೆ. ಮತಗಟ್ಟೆ ಅಧಿಕಾರಿಯಾಗಿದ್ದ ಯೋಗೇಶ್, ರಾಮಚಂದ್ರ ರಾವ್ ಹಾಗೂ ದಿನೇಶ್ ಅಮಾನತುಗೊಂಡ ಸಿಬ್ಬಂದಿ. ಇವರನ್ನು ಜಿಲ್ಲಾ ಚುನಾವಣಾ ಅಧಿಕಾರಿಗಳು ಅಮಾನತುಗೊಳಿಸಿದ್ದಾರೆ. ಏಪ್ರಿಲ್ 18 ರಂದು ಹಾಸನ ಜಿಲ್ಲೆ ಹೊಳೆನರಸೀಪುರ...

ನಾಳೆಯಿಂದ ಮೋದಿಗೆ ಅಸಲಿ ಅಗ್ನಿ ಪರೀಕ್ಷೆ – ಮಹಾಘಟಬಂಧನ್‍ಗೆ ತಡೆ ಹಾಕ್ತಾರಾ ಪ್ರಧಾನಿ?

7 months ago

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗ್ತಾರಾ, ಪೂರ್ಣ ಬಹುಮತದೊಂದಿಗೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತಾ ಎಂಬ ಈ ಪ್ರಶ್ನೆಗೆ ಲೋಕಸಭಾ ಚುನಾವಣೆಯಲ್ಲಿ ಬಾಕಿ ಉಳಿದಿರುವ ನಾಲ್ಕು ಹಂತಗಳು ಉತ್ತರ ನೀಡಲಿವೆ. ಈಗಾಗ್ಲೇ ಮೂರು ಹಂತಗಳಲ್ಲಿ ಒಟ್ಟು 543 ಕ್ಷೇತ್ರಗಳಲ್ಲಿ...