Tuesday, 22nd October 2019

7 months ago

ಹುಬ್ಬಳ್ಳಿಯಲ್ಲಿ ರೌಡಿಗಳಿಗೆ ಪೊಲೀಸ್ ಕಮಿಷನರ್ ವಾರ್ನಿಂಗ್..!

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಮತದಾನ ಸಮೀಪಿಸುತ್ತಿದ್ದಂತೆಯೇ ರಾಜಕೀಯ ನಾಯಕರಿಗೆ ಟೆನ್ಶನ್ ಆರಂಭವಾದ್ರೆ, ಮತ್ತೊಂದೆಡೆ ಪುಡಿ ರೌಡಿಗಳಿಗೂ ಚುನಾವಣೆ ಹೊಸ್ತಿಲಲ್ಲಿ ನಡುಕ ಶುರುವಾಗಿದೆ. ಹುಬ್ಬಳ್ಳಿ-ಧಾರವಾಡದಲ್ಲಿ ಲೋಕಸಭಾ ಚುನಾವಣೆಯ ಕಾವು ಜೋರಾಗಿದೆ. ಒಂದೆಡೆ ರಾಜಕೀಯ ನಾಯಕರು ಪ್ರಚಾರದಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಮತ್ತೊಂದೆಡೆ ಹುಬ್ಬಳ್ಳಿ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ಜಿಲ್ಲೆಯಲ್ಲಿರೋ ಪುಡಿರೌಡಿಗಳು, ರೌಡಿಶೀಟರ್ ಗಳನ್ನು ಕರೆಸಿ ಪರೇಡ್ ನಡಿಸಿದ್ದಾರೆ. ಹುಬ್ಬಳ್ಳಿ-ಕಾರವಾರ ರಸ್ತೆಯಲ್ಲಿರುವ ಪೊಲೀಸ್ ಮೈದಾನದಲ್ಲಿ ಶುಕ್ರವಾರ 500ಕ್ಕೂ ಹೆಚ್ಚು ರೌಡಿಗಳ ಪರೇಡ್ ನಡೆದಿದೆ. ಚುನಾವಣೆ […]