Wednesday, 23rd October 2019

6 months ago

ವಾರಣಾಸಿಯಲ್ಲಿ ಮೋದಿ ವಿರುದ್ಧ ಕನ್ನಡಿಗ ಸ್ಪರ್ಧೆ!

 – ರಾಹುಲ್ ಗಾಂಧಿ ವಿರುದ್ಧವೂ ಕಣಕ್ಕೆ ನವದೆಹಲಿ: ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕನ್ನಡಿಗ ಡಾ. ಶಿವಾನಂದ್ ಸ್ವರ್ಧೆ ಮಾಡುತ್ತಿದ್ದಾರೆ. ಅಲ್ಲದೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧವೂ ಕಣಕ್ಕಿಳಿದಿದ್ದಾರೆ. ಡಾ. ಶಿವನಾಂದ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮೂಲದ ವೈದ್ಯ ಹಾಗೂ ಪತ್ರಕರ್ತರಾಗಿದ್ದಾರೆ. ಇದೀಗ ಅವರು ವಾರಣಾಸಿಯಲ್ಲಿ ಮೋದಿ ಹಾಗೂ ಅಮೇಥಿಯಲ್ಲಿ ರಾಹುಲ್ ಗಾಂಧಿ ವಿರುದ್ಧ ಅಖಾಡಕ್ಕಿಳಿದಿದ್ದಾರೆ. ತನ್ನ ಸ್ಪರ್ಧೆ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಶಿವಾನಂದ್, ರಾಜ್ಯ ಚುನಾವಣಾ ವೇಳೆ […]

6 months ago

ಶಿವಮೊಗ್ಗಕ್ಕೆ ಹೊರಟಿದ್ದ ಕಾರಿನ ಸ್ಟೆಪ್ನಿಯಲ್ಲಿತ್ತು 2.30 ಕೋಟಿ ರೂ.!

– 100 ನೋಟಿನ ಪ್ರತಿ ಕಂತೆಯಿಂದ 4 ನೋಟು ಎಗರಿಸಿದ್ದರು! – ಬ್ಯಾಂಕ್ ಉದ್ಯೋಗಿ ಮನೆಯಲ್ಲಿದ್ದ ಕಂತೆಯಲ್ಲೂ ಇದೇ ಕತೆ! ಮುರಳೀಧರ ಎಚ್.ಸಿ ಬೆಂಗಳೂರು/ಶಿವಮೊಗ್ಗ: ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನಕ್ಕೂ ಮುನ್ನ ಐಟಿ ಅಧಿಕಾರಿಗಳು ಶನಿವಾರ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಇಂದೊಂದೇ ದಿನ ವಿವಿಧೆಡೆ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು 4 ಕೋಟಿ ರೂಪಾಯಿಗೂ...

ನನ್ನ ಹಕ್ಕು ಚಲಾಯಿಸಿದ್ದೇನೆ, ನೀವೂ ಮತದಾನ ಮಾಡಿ- ಗಣೇಶ್

6 months ago

ಬೆಂಗಳೂರು: ನನ್ನ ಹಕ್ಕನ್ನು ನಾನು ಚಲಾಯಿಸಿದ್ದೇನೆ. ದಯವಿಟ್ಟು ನೀವೂ ಕೂಡ ನಿಮ್ಮ ಹಕ್ಕು ಚಲಾಯಿಸಿ ಎಂದು ಗೋಲ್ಡನ್ ಸ್ಟಾರ್ ಗಣೇಶ್ ಮನವಿ ಮಾಡಿಕೊಂಡಿದ್ದಾರೆ. ರಾಜರಾಜೇಶ್ವರಿ ನಗರದ ಮೌಂಟ್ ಕಾರ್ಮೆಲ್ ಶಾಲೆಯ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಮತದಾನ ಮಾಡದೇ ಹೋದರೆ ಕರ್ತವ್ಯ ಭ್ರಷ್ಟರಾಗುತ್ತೇವೆ- ಪೇಜಾವರ ಶ್ರೀ

6 months ago

ಉಡುಪಿ: ಈಗಾಗಲೇ ಎಲ್ಲರೂ ಮತದಾನ ಮಾಡುವಂತೆ ಕರೆ ಕೊಟ್ಟಿದ್ದೇನೆ. ಮತದಾನ ಮಾಡದೇ ಹೋದರೆ ನಾವು ಕರ್ತವ್ಯ ಭ್ರಷ್ಟರು ಆಗುತ್ತೇವೆ. ಅಲ್ಲದೆ ಮುಂದಿನ ದಿನಗಳಲ್ಲಿ ಸರ್ಕಾರವನ್ನು ಟೀಕಿಸುವ ಹಕ್ಕು ಕಳೆದುಕೊಳ್ಳುತ್ತೇವೆ ಎಂದು ಪೇಜಾವರ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ. ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ...

ಮತ ಚಲಾಯಿಸಿ ಬರುವಾಗ ಮೋರಿಗೆ ಬಿದ್ದ ಮಹಿಳೆ!

6 months ago

ಬೆಂಗಳೂರು: ಇಂದು ರಾಜ್ಯಾದ್ಯಂತ 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದು, ಹೀಗೆ ಮತದಾನ ಮಾಡು ಹಿಂದಿರುಗುತ್ತಿದ್ದಾಗ ಮಹಿಳೆಯೊಬ್ಬರು ಮೋರಿಗೆ ಬಿದ್ದು ಗಾಯಗೊಂಡ ಘಟನೆ ನಗರದಲ್ಲಿ ನಡೆದಿದೆ. ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಚಂದ್ರಾಲೇಔಟ್ ಸೆಂಟ್ ಫ್ಲವರ್ ಇಂಗ್ಲೀಷ್ ಸ್ಕೂಲ್ ನಲ್ಲಿ ಈ ಅವಘಡ...

ಪ್ರತಿಯೊಬ್ಬರೂ ಆತ್ಮಸಾಕ್ಷಿಯಾಗಿ ಮತದಾನ ಮಾಡಿ – ಸಿದ್ದಗಂಗಾ ಶ್ರೀ

6 months ago

ತುಮಕೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರು ಆತ್ಮಸಾಕ್ಷಿಯಾಗಿ ಮತದಾನ ಮಾಡಿ ಎಂದು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿಯವರು ಕರೆ ಕೊಟ್ಟಿದ್ದಾರೆ. ತುಮಕೂರಿನ ಸಿದ್ದಗಂಗಾ ಮಠದ 116 ನೇ ಮತಗಟ್ಟೆಯಲ್ಲಿ ಮತದಾನ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಸಿದ್ದಲಿಂಗ ಮಹಾಸ್ವಾಮಿಗಳು ಮತಗಟ್ಟೆಗೆ ಬಂದು ಮತದಾನ ಚಲಾವಣೆ...

ಕಾಂಗ್ರೆಸ್ಸಿನ 8 ಮಂದಿ ಮುಖಂಡರು ಅಮಾನತು!

6 months ago

ಕೋಲಾರ: ಜಿಲ್ಲೆಯ ಕಾಂಗ್ರೆಸ್ ಪಕ್ಷದ 8 ಮಂದಿ ಮುಖಂಡರನ್ನು ಅಮಾನತು ಮಾಡಲಾಗಿದೆ. ಮುಳಬಾಗಿಲು ಜಿಲ್ಲಾ ಪಂಚಾಯ್ತಿಯ 3 ಸದಸ್ಯರು ಸೇರಿದಂತೆ 8 ಮಂದಿಯನ್ನು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಚಂದ್ರಾರೆಡ್ಡಿ ಅಮನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಯಾರೆಲ್ಲ ಅಮಾನತು? ಜಿಲ್ಲಾ ಪಂಚಾಯ್ತಿ ಸದಸ್ಯ ಪ್ರಕಾಶ್ ರಾಮಚಂದ್ರ,...

ಮೋದಿ ಸಾಧನೆ ಎಂದು ಬಂದವರಿಗೆ ಗಲ್ಲಿ ಸಾಧನೆ ತೋರಿಸಿ ಓಡಿಸಿ- ಇಕ್ಬಾಲ್ ಅನ್ಸಾರಿ

6 months ago

ಕೊಪ್ಪಳ: ಬಿಜೆಪಿ ಇವತ್ತು ಮುಳುಗುವ ಹಡಗು ಆಗುತ್ತಿದೆ. ಮೋದಿ ಸಾಧನೆ ಎಂದು ಹೇಳುವ ಕಳ್ಳರನ್ನು ನಂಬಲು ನೀವು ಹೋಗಬೇಡಿ. ಯಾರು ಯಾರು ನಿಮ್ಮ ಓಣಿಯಲ್ಲಿ ಬಂದು ಮೋದಿ ಸಾಧನೆ ಎಂದು ಹೇಳುತ್ತಾರೋ ಅವರಿಗೆ ಇಲ್ಲಿಂದ ಹೋಗುತ್ತೀಯಾ ಅಥವಾ ನಮ್ಮ ಸಾಧನೆ ತೋರಿಸ್ಲಾ...