Thursday, 18th July 2019

Recent News

19 hours ago

ಅಪಘಾತವಾಗಿದ್ದ ಲಾರಿಗೆ ಕಾರು ಡಿಕ್ಕಿ – ಓರ್ವ ಸಾವು, ಮೂವರು ಗಂಭೀರ

ಚಿತ್ರದುರ್ಗ: ಬುಧವಾರ ಅಪಘಾತವಾಗಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಮೃತಪಟ್ಟ ದುರ್ದೈವಿಯನ್ನು 25 ವರ್ಷದ ಅರುಣ್ ಎಂದು ಗುರುತಿಸಿದ್ದು, ಕಾರು ಚಾಲಕ ಪವನ್, ಸದಾನಂದ ಮತ್ತು ಸಿರೀಶ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೋಂಡಾ ಎಕ್ಸೆಂಟ್ ಕಾರಿನಲ್ಲಿ ಹುಬ್ಬಳ್ಳಿಯಿಂದ ಬೆಂಗಳೂರಿನ ಕಡೆಗೆ ಬರುವಾಗ ಈ ಘಟನೆ ಸಂಭವಿಸಿದೆ. ನಿನ್ನೆ ಅಪಘಾತವಾಗಿದ್ದ ಲಾರಿಯನ್ನು ಸ್ಥಳಾಂತರಿಸದೇ ನಿರ್ಲಕ್ಷ್ಯ ತೋರಿದ ಪೊಲೀಸರೇ ಈ ಘಟನೆ ಕಾರಣ ಎಂದು […]

1 week ago

ಮದುವೆ ಮೆರವಣಿಗೆಗೆ ಬಂದವರು ಮಸಣ ಸೇರಿದ್ರು- ಲಾರಿ ಹರಿದು 8 ಮಂದಿ ದುರ್ಮರಣ

ಪಾಟ್ನಾ: ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡ ಘಟನೆ ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ನಲ್ಲಿ ನಡೆದಿದೆ. ತಡರಾತ್ರಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಮದುವೆ ಮೆರವಣಿಗೆಯಲ್ಲಿ ಭಾಗಿಯಾಗಿದ್ದ...

ಲಾರಿಯನ್ನು ಅಡ್ಡಗಟ್ಟಿ ಕಬ್ಬು ತಿಂದ ಕಾಡಾನೆ: ವಿಡಿಯೋ

4 weeks ago

ಚಾಮರಾಜನಗರ: ಕಬ್ಬನ್ನು ತಿನ್ನುವ ಸಲುವಾಗಿ ಕಾಡಾನೆಯೊಂದು ಲಾರಿಯನ್ನೇ ಅಡ್ಡಗಟ್ಟಿರುವ ಘಟನೆ ಚಾಮರಾಜನಗರ ಮತ್ತು ತಮಿಳುನಾಡಿನ ಗಡಿ ಪ್ರದೇಶವಾದ ಆಸನೂರಿನಲಗಲ್ಲಿ ನಡೆದಿದೆ. ಆಸನೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೋಗುತ್ತಿದ್ದ ಕಬ್ಬಿನ ಲಾರಿಯನ್ನು ಕಾಡಾನೆಯೊಂದು ಅಡ್ಡಗಟ್ಟಿದೆ. ಬಳಿಕ ಲಾರಿಯಲ್ಲಿದ್ದ ಕಬ್ಬನ್ನು ತಿಂದಿದೆ. ಈ ವೇಳೆ ಚಾಲಕ...

ಧಾರಾಕಾರ ಮಳೆಗೆ ಲಾರಿಗಳು ಪಲ್ಟಿ- ಕೊಚ್ಚಿ ಹೋದ ಕಾರುಗಳು

4 weeks ago

-ನಾಲೆಯಲ್ಲಿ ಭಾರೀ ಪ್ರಮಾಣದ ನೀರು ಬಳ್ಳಾರಿ: ಆಂಧ್ರ ಸೇರಿದಂತೆ ಬಳ್ಳಾರಿ ಗಡಿಭಾಗದಲ್ಲಿ ಧಾರಾಕಾರ ಮಳೆಯಾಗಿದ್ದು, ಅವಾಂತರವೇ ಸೃಷ್ಟಿಯಾಗಿದೆ. ಸಿರಗುಪ್ಪ ತಾಲೂಕಿನ ರಾರಾವಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಸೇತುವೆಯ ಮೇಲೆ ತಡೆ ಗೋಡೆ ಇಲ್ಲದ ಕಾರಣ ರಸ್ತೆ ಕಾಣದೆ ಎರಡು ಲಾರಿ ಒಂದು...

ಲಾರಿ ಅಪಘಾತ ತಪ್ಪಿಸಲು ಹೋಗಿ ಸೇತುವೆಗೆ ಬಸ್ ಡಿಕ್ಕಿ

4 weeks ago

ಕಲಬುರಗಿ: ಲಾರಿ ಅಪಘಾತ ತಪ್ಪಿಸಲು ಹೋದ ಬಸ್ ಚಾಲಕ ಸೇತುವೆಗೆ ಡಿಕ್ಕಿ ಹೊಡೆದ ಘಟನೆ ಕಲಬುರಗಿ ಜಿಲ್ಲೆ ಕನಕಪುರ ಗ್ರಾಮದ ಬಳಿ ನಡೆದಿದೆ. ಡಿಕ್ಕಿ ಹೊಡೆದ ಕೆಎಸ್‍ಆರ್ ಟಿಸಿ ಬಸ್ ಸೇತುವೆ ಅಂಚಿಗೆ ತಲುಪಿ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿತ್ತು. ಬಸ್‍ನಲ್ಲಿದ್ದ ಪ್ರಯಾಣಿಕರು...

ರಾತ್ರೋರಾತ್ರಿ ಅಕ್ರಮವಾಗಿ ಮರಳು ಸಾಗಿಸ್ತಿದ್ದ ಲಾರಿಗಳು ವಶ

1 month ago

ಗದಗ: ಜಿಪಿಎಸ್ ಇಲ್ಲದೆ ಓವರ್ ಲೋಡ್ ಮೂಲಕ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ 5 ಲಾರಿಗಳ ಅಧಿಕಾರಿಗಳು ವಶಪಡೆದಿರುವ ಘಟನೆ ಗದಗನಲ್ಲಿ ನಡೆದಿದೆ. ಮುಂಡರಗಿ ತುಂಗಭದ್ರಾ ನದಿಯಿಂದ ಗದಗ, ಹುಬ್ಬಳ್ಳಿ, ಧಾರವಾಡಕ್ಕೆ ರಾತ್ರೋರಾತ್ರಿ ಅಕ್ರಮವಾಗಿ ಮರಳು ಸಾಗುತ್ತಿರುವ ವಾಹನಗಳನ್ನ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ....

ಬಸ್, ಲಾರಿ ನಡುವೆ ಭೀಕರ ಅಪಘಾತ- 11 ಮಂದಿ ಸ್ಥಳದಲ್ಲೇ ಸಾವು

1 month ago

ನವದೆಹಲಿ: ಡಬ್ಬಲ್ ಡೆಕ್ಕರ್ ಬಸ್ಸೊಂದರ ಬ್ರೇಕ್ ಫೇಲ್ ಆಗಿ ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ 11 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿರುವ ಘಟನೆ ಜಾರ್ಖಂಡ್‍ನಲ್ಲಿ ನಡೆದಿದೆ. ಹಜಾರಿಬಾಘ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ....

ಫ್ಲೈಓವರ್ ತಡೆಗೋಡೆಗೆ ಲಾರಿ ಡಿಕ್ಕಿ – ಗಂಟೆಗಟ್ಟಲೆ ಟ್ರಾಫಿಕ್ ಜಾಮ್

1 month ago

ಬೆಂಗಳೂರು: ಫ್ಲೈಓವರ್ ತಡೆಗೋಡೆಗೆ ಲಾರಿ ಡಿಕ್ಕಿಯಾಗಿ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಆದ ಘಟನೆ ಬೆಂಗಳೂರಿನ ಹೆಚ್‍ಎಸ್‍ಆರ್ ಬಡಾವಣೆ ಅಗರ ಫ್ಲೈಓವರ್ ಬಳಿ ನಡೆದಿದೆ. ಬೆಳಗ್ಗಿನ ಜಾವ ನಾಲ್ಕು ಗಂಟೆ ಸುಮಾರಿನಲ್ಲಿ ಈ ಅಪಘಾತ ಸಂಭವಿಸಿದೆ. ಕಬ್ಬಿಣದ ಸರಳುಗಳನ್ನು ತುಂಬಿಕೊಂಡು ಲಾರಿ ಮಾರತ್ತಹಳ್ಳಿ...