Wednesday, 17th July 2019

Recent News

2 months ago

ನಿಖಿಲ್ ಸೋತಿದ್ದಕ್ಕೆ ಬೆರಳನ್ನೇ ಕತ್ತರಿಸಿಕೊಂಡ ಅಭಿಮಾನಿ?

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸೋತಿದ್ದಕ್ಕೆ ಅಭಿಮಾನಿಯೊಬ್ಬ ತನ್ನ ಬೆರಳನ್ನು ಕತ್ತರಿಸಿಕೊಂಡಿದ್ದಾನೆ. ಜಿಲ್ಲೆಯ ಮದ್ದೂರು ತಾಲೂಕಿನ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ. ನಿಖಿಲ್ ಸೋತಿದ್ದಕ್ಕೆ ಅಭಿಮಾನಿ ಮತದಾನ ಮಾಡಿದ ನಂತರ ಕೈಗೆ ಶಾಯಿ ಹಾಕಿಸಿಕೊಂಡಿದ್ದ ಬೆರಳನ್ನೇ ಕತ್ತರಿಸಿಕೊಂಡಿದ್ದಾನೆ ಎಂದು ಹೇಳಲಾಗುತ್ತದೆ. ಸಾಮಾಜಿಕ ಜಾಲತಾಣದಲ್ಲಿ ಬೆರಳು ಕತ್ತರಿಸಿಕೊಂಡಿದ್ದ ಫೋಟೋ ಹರಿದಾಡುತ್ತಿದೆ. ನಿಖಿಲ್ ಸೋತ ಮೇಲೆ ಅವರಿಗೆ ಮತ ಹಾಕಿ ಶಾಹಿ ಹಾಕಿಸಿಕೊಂಡ ಬೆರಳು ಇರಬಾರದೆಂದು ಕತ್ತರಿಕೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಚುನಾವಣೆಯಲ್ಲಿ ನಿಖಿಲ್ ಅವರಿಗೆ 5,71,777 ಮತ […]

5 months ago

ನೆಲಮಂಗಲದಲ್ಲಿ ಬೆಂಕಿ ಅವಘಡ – ಧಗಧಗ ಹೊತ್ತಿ ಉರಿದ ಗೋದಾಮು

– ಯುನೈಟೆಡ್ ಪೇಂಟ್ಸ್ ಗೋದಾಮಿನಲ್ಲಿ ಅಗ್ನಿ ಅನಾಹುತ – 20 ಅಗ್ನಿಶಾಮಕ ತಂಡದಿಂದ ಕಾರ್ಯಾಚರಣೆ ಬೆಂಗಳೂರು: ಪೇಂಟ್ ಗಳನ್ನು ಸಂಗ್ರಹಿಸಿಟ್ಟಿದ್ದ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ನೆಲಮಂಗಲ ಸಮೀಪದ ಕುದರಗೆರೆಯಲ್ಲಿ ನಡೆದಿದೆ. ಯುನೈಟೆಡ್ ಪೇಂಟ್ಸ್ ಗೆ ಸೇರಿದ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸಿಲಿಂಡರ್ ಸ್ಫೋಟದ ರೀತಿಯಲ್ಲಿ ಶಬ್ದ ಕೇಳಿಬಂದ ಬಳಿಕ ಗೋದಾಮಿಗೆ ಬೆಂಕಿ...