ಮಡಿಕೇರಿ: ಕೊಡಗಿನಲ್ಲಿ ಕೇರಳ ಲಾಟರಿ ಟಿಕೆಟ್ ಮಾರಾಟ ದಂಧೆ ನಡೆಯುತ್ತಿರುವ ಬಗ್ಗೆ ಗುಮಾನಿ ಇತ್ತಾದರೂ, ಬೆಳಕಿಗೆ ಬಂದಿರಲಿಲ್ಲ. ಆದರೆ ಇದೀಗ ಕೊಡಗಿನ ಕುಟ್ಟ ಪಟ್ಟಣದ ಅಂಗಡಿಯಲ್ಲಿ ಲಾಟರಿ ಟಿಕೆಟ್ ಮಾರಾಟ ಮಾಡುತ್ತಿದ್ದ ವ್ಯಕ್ತಿ ಪೊಲೀಸರಿಗೆ ಸಿಕ್ಕಿಬೀಳುವ...
– ಬಡತನದಿಂದ ಬಳಲುತ್ತಿದ್ದ ಕುಟುಂಬದ ಕೈಹಿಡಿದ ಲಾಟರಿ – ಸಾಲ ಪಡೆಯಲು ಹೋಗುತ್ತಿದ್ದ ವ್ಯಕ್ತಿ ಆದ ಕೋಟ್ಯಧಿಪತಿ ತಿರುವನಂತಪುರಂ: ಹಣವಿಲ್ಲದೆ ಸಾಲ ಪಡೆಯಲು ಬ್ಯಾಂಕಿಗೆ ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಬರೋಬ್ಬರಿ 12 ಕೋಟಿ ರೂ. ಲಾಟರಿ ಹೊಡೆದು...
ಚಾಮರಾಜನಗರ: ಖಾಯಂ ಗಿರಾಕಿಗಳಿಗಷ್ಟೇ ಲಾಟರಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಹನೂರು ತಾಲೂಕಿನ ನಾಲಾರೋಡಿನಲ್ಲಿ ರಾಮಾಪುರ ಪೊಲೀಸರು ಬಂಧಿಸಿದ್ದಾರೆ. ಮಾರ್ಟಳ್ಳಿ ಗ್ರಾಮದ ಮೊದಲೈ ಮುತ್ತು ಬಂಧಿತ ಆರೋಪಿ. ಕೇರಳದ ಪಾಲಕ್ಕಾಡ್ನಿಂದ ಲಾಟರಿಗಳನ್ನು ತಂದು ಅಕ್ರಮವಾಗಿ ಖಾಯಂ ಗ್ರಾಹಕರಿಗಷ್ಟೇ...
ಚಾಮರಾಜನಗರ: ದಶಕದ ಹಿಂದೆಯೇ ರಾಜ್ಯದಲ್ಲಿ ಲಾಟರಿ ಮಾರಾಟ ನಿಷೇಧ ಮಾಡಲಾಗಿದೆ. ಆದರೆ ರಾಜ್ಯದ ಗಡಿಯಂಚಿನಲ್ಲಿರುವ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಭಾಗದಲ್ಲಿ ಕದ್ದುಮುಚ್ಚಿ ಹೊರ ರಾಜ್ಯಗಳ ಲಾಟರಿ ದಂಧೆ ನಡೆಯುತ್ತಿದೆ. ಕೂಲಿ ಕಾರ್ಮಿಕರು, ಬಡವರೇ ದಂಧೆಕೋರರ ಟಾರ್ಗೆಟ್...
ಮಡಿಕೇರಿ: ನಿಷೇಧಿತ ಕೇರಳ ರಾಜ್ಯದ ಲಾಟರಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕೇಂಬುಕೊಲ್ಲಿಯಲ್ಲಿ ಕುಟ್ಟ ಪೊಲೀಸರು ಬಂಧಿಸಿದ್ದಾರೆ. ವಿರಾಜಪೇಟೆ ತಾಲೂಕಿನ ಕುಟ್ಟ ಗ್ರಾಮದ ನಿವಾಸಿ ರಾಜು ಬಂಧಿತ ಆರೋಪಿ. ಈತ ಕೇಂಬುಕೊಲ್ಲಿಯಲ್ಲಿ...
ಚಿಕ್ಕಬಳ್ಳಾಪುರ: ಸ್ನ್ಯಾಪ್ ಡೀಲ್ ನಲ್ಲಿ ನೀವು ವಸ್ತುಗಳನ್ನ ಖರೀದಿಸಿದ್ದೀರಿ, ನಿಮಗೆ 12 ಲಕ್ಷ ರೂ. ಮೌಲ್ಯದ ಟಾಟಾ ಸಫಾರಿ ಕಾರು ಲಾಟರಿ ಬಂದಿದೆ ಎಂದು ಕರೆ ಮಾಡಿದ ಖದೀಮ ವ್ಯಕ್ತಿಯೊಬ್ಬರಿಂದ ಹಣ ಪಡೆದು ವಂಚನೆ ಮಾಡಿರುವ...
ಅಬುಧಾಬಿ: ಸುಳ್ಯ ಮೂಲದ ವ್ಯಕ್ತಿಯೊಬ್ಬರು 12 ದಶಲಕ್ಷ ದಿರ್ಹಾಮ್(23.18 ಕೋಟಿ ರೂ.) ಅಬುಧಾಬಿ ಲಾಟರಿ ಗೆದ್ದು ಸುದ್ದಿಯಾಗಿದ್ದಾರೆ. 24 ವರ್ಷದ ಮೊಹಮ್ಮದ್ ಫಯಾಜ್ ಜೆ.ಎ. ಮೂಲತಃ ವಾಣಿಜ್ಯ ನಗರಿ ಮುಂಬೈನಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ....
ಮಂಡ್ಯ: ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ ಸಂಘದ (ಮನ್ಮುಲ್) ಚುನಾವಣೆಯಲ್ಲಿ ಜೆಡಿಎಸ್ಗೆ ಲಾಟರಿ ಮೂಲಕ ಅಧಿಕಾರ ಸಿಕ್ಕಿದ್ದು, ಬಿಜೆಪಿಗೆ ಭಾರಿ ಮುಖಭಂಗವಾಗಿದೆ. ಜಿಲ್ಲೆಯಲ್ಲಿ ಭಾರೀ ಕುತೂಹಲ ಮೂಡಿಸಿದ್ದ ಮನ್ಮುಲ್ ಅಧ್ಯಕ್ಷ ಸ್ಥಾನದ ಚುನಾವಣಾ ಫಲಿತಾಂಶ...
ಚಿಕ್ಕಬಳ್ಳಾಪುರ: ಐಎಂಎ ಜ್ಯೂವೆಲರ್ಸ್ ಮಾಲೀಕ ಮನ್ಸೂರ್ ಅಲಿಖಾನ್ ಸಾವಿರಾರು ಜನರಿಗೆ ಮೋಸ ಮಾಡಿರೋದು ಕಣ್ಣುಮುಂದೆ ಇರಬೇಕಾದರೆ, 25 ಲಕ್ಷ ಲಾಟರಿ ಬಂದಿದೆ ಎಂದು ಹೇಳಿ ಆನ್ಲೈನ್ ಮೂಲಕ ಮಹಿಳೆಯಿಂದ 3 ಲಕ್ಷ ಕಟ್ಟಿಸಿಕೊಂಡು ಮೋಸ ಮಾಡಿರುವ...
ಚಂಡೀಗಢ: ಪಂಜಾಬ್ನ ಹೋಶಿಯಾರ್ಪುರದಲ್ಲಿ ಪಂಜಾಬ್ ರಾಜ್ಯ ಲೋಹ್ರಿ ಬಂಪರ್ ಲಾಟರಿ ಮೂಲಕ ಪೊಲೀಸ್ ಪೇದೆಯೊಬ್ಬರಿಗೆ ಬರೋಬ್ಬರಿ 2 ಕೋಟಿ ರೂಪಾಯಿ ಬಹುಮಾನ ಬಂದಿದೆ. ಅಶೋಕ್ ಕುಮಾರ್ ಬಹುಮಾನ ಗೆದ್ದ ಪೊಲೀಸ್ ಪೇದೆ. ಇವರು ಹೋಶಿಯಾರ್ಪುರದ ಸದರ್...
ಕೊಚ್ಚಿ: ಸಾಮಾನ್ಯವಾಗಿ ಲಾಟರಿಯಲ್ಲಿ ಗೆಲುವು ಸಿಗುವುದು ಅತ್ಯಂತ ವಿರಳ. ಒಂದು ವೇಳೆ ಲಾಟರಿ ಗೆದ್ದರೆ ಅದು ಆತನ ಲಕ್ ಅಂತಾನೇ ಹೇಳಬಹುದು. ಈ ಲಕ್ ಅಬುದಾಭಿಯಲ್ಲಿ ವಾಸವಿರುವ ಕೇರಳ ಮೂಲದ ವ್ಯಕ್ತಿಗೆ ಖುಲಾಯಿಸಿದೆ. ಹೌದು. ಕೇರಳದ...