Wednesday, 23rd October 2019

Recent News

1 year ago

ಪ್ರೇಯಸಿಗಾಗಿ 300 Sorry ಬ್ಯಾನರ್ ಗಳನ್ನು ರಸ್ತೆ ತುಂಬೆಲ್ಲಾ ಹಾಕ್ದ!

ಪುಣೆ: ಪ್ರೇಯಸಿ ಮುನಿಸಿಕೊಂಡರೆ ಪ್ರಿಯತಮ ಏನೇನೋ ಉಪಾಯ ಮಾಡಿ ಆಕೆಯನ್ನು ಒಲಿಸಿಕೊಳ್ಳುತ್ತಾನೆ. ಆದರೆ ಇಲ್ಲೊಬ್ಬ ಪ್ರೇಮಿ ಮುನಿಸಿಕೊಂಡಿದ್ದ ಪ್ರೇಯಸಿಯನ್ನು ಒಲಿಸಿಕೊಳ್ಳಲು ಬರೋಬ್ಬರಿ 300 ಸಾರಿ ಬ್ಯಾನರ್ ಗಳನ್ನು ರಸ್ತೆಯಲ್ಲಿ ಹಾಕಿದ್ದಾನೆ. ನಿಲೇಶ್ ಖೇಡೇಕರ್ ರಸ್ತೆಯಲ್ಲಿ ಬ್ಯಾನರ್ ಹಾಕಿದ ಪ್ರೇಮಿ. ನಿಲೇಶ್ ಓರ್ವ ಉದ್ಯಮಿ ಆಗಿದ್ದು, ಮಹಾರಾಷ್ಟ್ರದ ಪಿಂಪ್ರಿ ಚಿಂಚ್ವಾಡ್ ನಲ್ಲಿ ಪ್ರದೇಶದಲ್ಲಿ ಮುನಿಸಿಕೊಂಡಿದ್ದ ಪ್ರೇಯಸಿಯನ್ನು ಒಲಿಸಿಕೊಳ್ಳಲು ಸಾರಿ ಬ್ಯಾನರ್ ಹಾಕುವುದರ ಮೂಲಕ ಎಲ್ಲರ ಗಮನವನ್ನು ಸೆಳೆದಿದ್ದಾರೆ. ಶುಕ್ರವಾರ ಪಿಂಪ್ರಿ ಚಿಂಚ್ವಾಡ್ ಜನರು ಎಂದಿನಂತೆ ಎದ್ದು ತಮ್ಮ ಕೆಲಸ […]

1 year ago

ಪ್ರೇಯಸಿಯ ಕೊಚ್ಚಿ ಕೊಚ್ಚಿ ಕೊಂದು ಮಾಂಸವನ್ನು ಟಾಯ್ಲೆಟಲ್ಲಿ ಫ್ಲಷ್ ಮಾಡ್ದ!

ಮಾಸ್ಕೋ: ಪ್ರಿಯತಮೆ ತನ್ನ ಜೊತೆ ಬಂದು ವಾಸಿಸಲು ತಯಾರಾಗಿಲ್ಲ ಎಂದು ಸಿಟ್ಟಿಗೆದ್ದ ಕಾಮುಕನೊಬ್ಬ ತನ್ನ ಪ್ರೇಯಸಿಯನ್ನು ಕೊಂದಿದ್ದಾನೆ. ಕೊಂದ ಬಳಿಕ ಆತ ಮಾಡಿದ ಕೆಲಸಕ್ಕೆ ಆತನ ಸಂಬಂಧಿಕರೇ ಬೆಚ್ಚಿ ಬಿದ್ದಿದ್ದು, ಆತ ಇಷ್ಟು ಕ್ರೂರನಾಗಿದ್ದು ಹೇಗೆ ಎಂದು ಕೇಳುತ್ತಿದ್ದಾರೆ. ಇನ್ನೂ ವಿಶೇಷ ಎಂದರೆ ಈತನಿಗೆ ಈ ಹಿಂದೆಯೇ ಮದುವೆಯಾಗಿ ಮಕ್ಕಳೂ ಇದ್ದಾರೆ. ಈ ಎಲ್ಲಾ ವಿಚಾರ...

ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ಕೆಲಸ ಕಳೆದುಕೊಂಡು ಟೆಕ್ಕಿಗಳಿಬ್ಬರು ಕಂಗಾಲು!

1 year ago

ಬೆಂಗಳೂರು: ತಾನು ಲವ್ ಮಾಡಿದ ಹುಡುಗಿ ಸಿಕ್ಕಿಲ್ಲ ಅಂತಾ ಟೆಕ್ಕಿಯೊಬ್ಬ, ಫ್ಲೆಕ್ಸ್ ಗಳ ಮೂಲಕ ಯುವಕ- ಯುವತಿ ಬಗ್ಗೆ ಅವಹೇಳನಕಾರಿ ಬರೆದು ಅವರು ಕೆಲಸ ಕಳೆದುಕೊಳ್ಳುವಂತೆ ಮಾಡಿದ ಘಟನೆಯೊಂದು ನಡೆದಿದೆ. ಈ ಘಟನೆ  ನಗರದ ಹೆಚ್‍ಎಸ್‍ಆರ್ ಲೇಔಟ್‍ನ ಉದಾನ್ ಕಂಪೆನಿಯಲ್ಲಿ ನಡೆದಿದ್ದು, ಯುವತಿ ಹಾಗೂ...

ನನಗೆ ಲವ್ವರ್ ಬೇಕು, ನಾನು ಬರಲ್ಲ.. ನನ್ನನ್ನು ಬಿಟ್ಬಿಡಿ- ಪ್ರಿಯತಮೆಯ ರಂಪಾಟ!

1 year ago

ಚಿಕ್ಕಬಳ್ಳಾಪುರ: ನನಗೆ ಲವ್ವರ್ ಬೇಕು, ನಾನು ನಿಮ್ಮ ಜೊತೆ ಬರಲ್ಲ, ನನ್ನನ್ನ ಬಿಟ್ಬಿಡಿ ಇಲ್ಲ ಅಂದ್ರೆ ಸಾಯ್ತೀನಿ ಅಂತ ತಂದೆಯ ಜೊತೆ ಯುವತಿ ರಂಪಾಟ ಮಾಡಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಿದುರಾಶ್ವತ್ಥ ಗ್ರಾಮದಲ್ಲಿ ನಡೆದಿದೆ. ಕಲ್ಲೂಡಿ ಗ್ರಾಮದ ದ್ವಿತೀಯ ಪಿಯುಸಿ...

ಪ್ರಿಯಕರನಿಗಾಗಿ ಪತಿಯನ್ನು ಬಿಟ್ಟು ಮೈಸೂರಿಗೆ ಓಡಿಹೋದ ಗೃಹಿಣಿ!

1 year ago

ಮೈಸೂರು: ಪ್ರಿಯಕರನಿಗಾಗಿ ಗೃಹಿಣಿಯೊಬ್ಬಳು ಕಟ್ಟಿಕೊಂಡ ಗಂಡನನ್ನೇ ಬಿಟ್ಟು ಬಂದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ರೈಲ್ವೆ ಕ್ವಾಟ್ರಸ್ ನ ನಿವಾಸಿಯಾಗಿದ್ದ ಸ್ವಾತಿ ಪ್ರಿಯಕರನಿಗಾಗಿ ಪತಿಯನ್ನು ಬಿಟ್ಟು ಬೆಂಗಳೂರಿನಿಂದ ಮೈಸೂರಿಗೆ ಬಂದಿದ್ದಾರೆ. ಅಶೋಕಪುರಂ ನಿವಾಸಿ ರಕ್ಷಿತ್ ಎಂಬಾತನನ್ನು ಕಳೆದ 9 ವರ್ಷಗಳಿಂದ ಸ್ವಾತಿ...

ಅನೈತಿಕ ಸಂಬಂಧಕ್ಕೆ ಅಡ್ಡಿ- ಪ್ರಿಯಕರನ ಜೊತೆ ಸೇರಿ ಪತಿಯ ಹತ್ಯೆ!

1 year ago

ತುಮಕೂರು: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆ ಎಂದು ತನ್ನ ಪ್ರಿಯಕರನೊಂದಿಗೆ ಸೇರಿಕೊಂಡು ಪತಿಯನ್ನು ಹತ್ಯೆ ಮಾಡಿದ್ದ ಹಂತಕಿ ಪತ್ನಿ ಹಾಗೂ ಪ್ರಿಯಕರನನ್ನು ತುಮಕೂರಿನ ಕೋರಾ ಪೊಲೀಸರು ಬಂಧಿಸಿದ್ದಾರೆ. ಸಂಗೀತಾ ಹಾಗೂ ಆಕೆಯ ಪ್ರಿಯಕರ ತಿಪ್ಪೆಸ್ವಾಮಿ ಬಂಧಿತ ಆರೋಪಿಗಳು. ಜೂನ್ 16ರಂದು ಸೋಮಸಾಗರ ಗೇಟ್...

ಅಂಕಲ್‍ನೊಂದಿಗೆ ಲವ್-ಬ್ರೇಕಪ್ ಬಳಿಕ ಹಣಕ್ಕೆ ಬೇಡಿಕೆಯಿಟ್ಳು- ಕೊಡಲ್ಲ ಅಂದಿದ್ದಕ್ಕೆ ಕೊಂದೇ ಬಿಟ್ಳು!

1 year ago

ನೊಯ್ಡಾ: ಪ್ರಿಯತಮನನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 23 ವರ್ಷದ ಯುವತಿಯೊಬ್ಬಳನ್ನು ಗ್ರೇಟರ್ ನೊಯ್ಡಾದ ಧನ್ ಕೌರ್ ಪ್ರದೇಶದಲ್ಲಿ ಪೊಲೀಸರು ಬಂಧಿಸಿದ್ದಾರೆ. ಸೋನಮ್ ಅಲಿಯಾಸ್ ಸೋನು, 37 ವರ್ಷದ ಜಿತೇಂದ್ರ ಸಿಂಗ್ ಎಂಬಾತನನ್ನು ಕೊಲೆ ಮಾಡಿದ್ದಾಳೆ. ಈಕೆಯನ್ನು ಖೇರ್ಲಿ ಕಾಲುವೆಯ ಸೇತುವೆ...

ಮಾಲ್ ನಲ್ಲೇ ಪ್ರಿಯತಮೆಯನ್ನು ಎಳೆದು ಚೂರಿ ಇರಿದ ಭಗ್ನ ಪ್ರೇಮಿ!

1 year ago

ನೊಯ್ಡಾ: 18 ವರ್ಷದ ಯುವತಿಯನ್ನು ಭಗ್ನ ಪ್ರೇಮಿಯೊಬ್ಬ ಮಾಲ್ ನಲ್ಲೇ ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಗ್ರೇಟರ್ ನೊಯ್ಡಾದಲ್ಲಿ ಶುಕ್ರವಾರ ನಡೆದಿದೆ. ಆರೋಪಿಯನ್ನು ಕುಲ್ ದೀಪ್ ಸಿಂಗ್ ಎಂದು ಗುರುತಿಸಲಾಗಿದ್ದು, ಪ್ರಿಯತಮೆಯನ್ನು ಕೊಲೆಗೈದ ಬಳಿಕ ಈತನೂ ಚೂರಿ ಇರಿದುಕೊಂಡು ಆತ್ಮಹತ್ಯೆ...