Tuesday, 21st January 2020

Recent News

2 weeks ago

2 ಬಾರಿ ದೂರ ಮಾಡಿದ್ರೂ ಒಂದಾದ ಪ್ರೇಮಿಗಳು

– ನಮ್ಮ ಪಾಡಿಗೆ ಬಿಟ್ಟು ಬಿಡಿ ಎಂದು ಮನವಿ ದಾವಣಗೆರೆ: ಎರಡು ಬಾರಿ ಮನೆಯವರು ದೂರ ಮಾಡಿದ್ದರೂ ಪ್ರೇಮಿಗಳಿಬ್ಬರು ಮದುವೆಯಾಗಿದ್ದಾರೆ. ಇದೀಗ ಈ ಜೋಡಿ ಜೀವ ಬೆದರಿಕೆ ಇದೆ. ನಮಗೆ ರಕ್ಷಣೆ ಕೊಡಿ ಎಂದು ಪೊಲೀಸರ ಬಳಿ ಮನವಿ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹರಿಹರ ತಾಲೂಕಿನಲ್ಲಿ ನಡೆದಿದೆ. ಹರಿಹರ ಪಟ್ಟಣದ ನಿವಾಸಿಯಾದ ಪವಿತ್ರಾ ಹಾಗೂ ಹರಪ್ಪನಹಳ್ಳಿ ತಾಲೂಕಿನ ಖಂಡೇಕೆರೆ ಗ್ರಾಮದ ಯುವಕ ಕೊಟ್ರೇಶ್ ಪರಸ್ಪರ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಪವಿತ್ರಾ ಪೊಲೀಸ್ ಹೆಡ್ ಕಾನ್ ಸ್ಟೇಬಲ್ ಮಗಳಾಗಿದ್ದು, […]

3 weeks ago

ಜನ್ರ ಸಮ್ಮುಖದಲ್ಲೇ ಜೋಡಿ ಲಿಪ್‍ಲಾಕ್ – ಪೊಲೀಸ್ರು ನಿಯೋಜನೆ ಮಾಡಿದ್ದ ರಸ್ತೆಯಲ್ಲೇ ಪ್ರೇಮಿಗಳು ಅರೆಬೆತ್ತಲೆ

ಬೆಂಗಳೂರು: ಒಂದುಕಡೆ 2020ರ ಹೊಸ ವರ್ಷವನ್ನು ತುಂಬಾ ಸಂತೋಷದಿಂದ ಜನರು ಬರಮಾಡಿಕೊಂಡಿದ್ದಾರೆ. ಮತ್ತೊಂದೆಡೆ ಹೊಸ ವರ್ಷದ ಸಂಭ್ರಮದಲ್ಲಿ ಜನರು ನೈತಿಕತೆಯನ್ನು ಮರೆತು ರಸ್ತೆಯಲ್ಲಿ ಅಸಭ್ಯವಾಗಿ ನಡೆದುಕೊಂಡಿದ್ದಾರೆ. ನಗರದ ಚರ್ಚ್ ಸ್ಟ್ರೀಟ್‍ನ ರಸ್ತೆಯಲ್ಲಿ ಮದ್ಯದ ಅಮಲಿನಲ್ಲಿ ಎಲ್ಲಿದ್ದೇವೆ ಅನ್ನೋದನ್ನೇ ಮರೆತ ಜೋಡಿಯೊಂದು ಅರೆಬೆತ್ತಲೆಯಾಗಿ ರೊಮ್ಯಾನ್ಸ್ ಮಾಡಿದ್ದಾರೆ. ಚರ್ಚ್ ಸ್ಟ್ರೀಟ್ ನಲ್ಲಿ ಸೆಕ್ಯೂರಿಟಿಗಾಗಿ ಪೊಲೀಸರನ್ನು ನಿಯೋಜನೆ ಮಾಡಿದ್ದರು. ಪೊಲೀಸರು...

ಪತಿ ಆಫೀಸ್‍ಗೆ ಹೋಗ್ತಿದ್ದಂತೆ ಯುವಕರಿಬ್ಬರ ಜೊತೆ ಪತ್ನಿಯ ಸರಸ

4 weeks ago

-ಉಸಿರುಗಟ್ಟಿಸಿ ಪತಿಯ ಕೊಲೆ ಯತ್ನ ಹೈದರಾಬಾದ್: ಮಹಿಳೆಯೊಬ್ಬಳು ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತಾನೆ ಎಂದು ಪತಿಯನ್ನು ಕೊಲೆ ಮಾಡಲು ಯತ್ನಿಸಿರುವ ಘಟನೆ ತೆಲಂಗಾಣದ ಕರೀಂನಗರದಲ್ಲಿ ನಡೆದಿದೆ. ಕಾವೇರಿ ತನ್ನ ಪತಿ ಕೃಷ್ಣವಂಶಿಯನ್ನೇ ಕೊಲೆ ಮಾಡಲು ಪ್ರಯತ್ನಿಸಿದ್ದಳು. ಕೃಷ್ಣವಂಶಿ ಮತ್ತು ಕಾವೇರಿ ದಂಪತಿಯಾಗಿದ್ದು,...

ಡಿವೈಡರ್‌ಗೆ ಬೈಕ್ ಡಿಕ್ಕಿ- ಗೆಳೆಯನ ಜೊತೆಗೆ ಪ್ರವಾಸ ಕೈಗೊಂಡಿದ್ದ ಪ್ರೇಮಿ ಸಾವು

4 weeks ago

ಗದಗ: ಸವಾರನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿಯಲ್ಲಿ ಕುಳಿತ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನರಗುಂದ ಹೊರವಲಯದಲ್ಲಿ ನಡೆದಿದೆ. ಮಹಾರಾಷ್ಟ್ರ ರಾಜ್ಯ ಪುಣೆ ಮೂಲದ ರತ್ನಮಾಲಾ (21) ಮೃತ ದುರ್ದೈವಿ. ಈ ಘಟನೆಯಲ್ಲಿ ನಿಖಿಲ್ ಹಾತಪಡೆ...

ಗೆಳತಿಯನ್ನು ಕೈಬಿಡಲು 10 ಲಕ್ಷ ರೂ. ವರದಕ್ಷಿಣೆ ಕೇಳಿದ ಪಾಗಲ್ ಪ್ರೇಮಿ

1 month ago

– ಪ್ರಿಯಕರನ ಅಸಲಿ ಆಟ ತಿಳಿಸಿದ್ದು ಯುವತಿ ನೇಣಿಗೆ ಶರಣು – ಪ್ರಕರಣಕ್ಕೆ ಟ್ವಿಸ್ಟ್ ನೀಡಿದ ಮೊಬೈಲ್ ಫೋನ್ ಚಿತ್ರದುರ್ಗ: ಪ್ರೀತಿಸಿದ ಪ್ರೇಮಿಗಳು ಮನೆಯವರ ವಿರೋಧದ ನಡುವೆಯೂ ಓಡಿಹೋಗಿ ದೇಗುಲ ಹಾಗೂ ನಿರ್ಜನ ಪ್ರದೇಶದಲ್ಲಿ ಮದುವೆಯಾಗುತ್ತಾರೆ. ಛಲದಿಂದ ಕುಟುಂಬಸ್ಥರೇ ನಾಚುವಂತೆ ಬದುಕುವುದನ್ನು...

ಅಂತರ್ ಧರ್ಮಿಯ ಮದುವೆ ಮಾಡಿಸಿದ ಬಿಜೆಪಿ ಮುಖಂಡರು

1 month ago

ಚಿಕ್ಕಬಳ್ಳಾಪುರ: ಪರಸ್ಪರ ಪ್ರೀತಿಸುತ್ತಿದ್ದ ಯುವಕ ಹಾಗೂ ಯುವತಿಯ ಮದುವೆಯನ್ನು ಬಿಜೆಪಿ ಮುಖಂಡರೇ ಮುಂದೆ ನಿಂತು ಮಾಡಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಿದುರಾಶ್ವತ್ಥ ಗ್ರಾಮದ ಪುರಾತನ ಪ್ರಸಿದ್ಧ ಅಶ್ವತ್ಥನಾರಾಯಣ ದೇಗುಲದಲ್ಲಿ ಮದುವೆ ನಡೆದಿದೆ. ಗೌರಿಬಿದನೂರು ನಗರದ ಉಪ್ಪಾರ ಕಾಲೋನಿ ನಿವಾಸಿಗಳಾದ ಮಂಜುನಾಥ್...

ಮೊಬೈಲ್‍ಗಾಗಿ ರಸ್ತೆಯಲ್ಲೆ ಪ್ರೇಮಿಗಳ ಕಿತ್ತಾಟ

1 month ago

ಬೆಂಗಳೂರು: ಒಂದೇ ಒಂದು ಮೊಬೈಲ್‍ಗಾಗಿ ಪ್ರೇಮಿಗಳಿಬ್ಬರು ರಸ್ತೆಯಲ್ಲೆ ಕಿತ್ತಾಡಿಕೊಂಡ ಘಟನೆ ಬೆಂಗಳೂರಿನ ಆಲಿ ಆಸ್ಕರ್ ರಸ್ತೆಯಲ್ಲಿ ನಡೆದಿದೆ. ಪ್ರೇಮಿಗಳು ಊಟಕ್ಕೆಂದು ಹೋಟೆಲ್‍ಗೆ ತೆರಳಿದ್ದರು. ಈ ವೇಳೆ ಇಬ್ಬರ ನಡುವೆ ಗಲಾಟೆಯಾಗಿದೆ. ಯುವಕ, ಯುವತಿಗೆ ಗೊತ್ತಾಗದಂತೆ ಮೊಬೈಲಿನಲ್ಲಿ ವ್ಯವಹಾರ ನಡೆಸುತ್ತಿದ್ದನು. ಯುವತಿಗೆ ಮೊದಲಿನಿಂದಲೂ...

ಪ್ರೀತ್ಸಿ ಮದ್ವೆಯಾದ ಪ್ರೇಮಿಗಳಿಗೆ ಜೀವ ಬೆದರಿಕೆ

1 month ago

ಮಂಡ್ಯ: ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಹುಡುಗಿ ಮನೆಯವರಿಂದ ಜೀವ ಬೆದರಿಕೆ ಎದುರಾಗಿದ್ದು, ಇದೀಗ ತಮ್ಮ ಜೀವ ರಕ್ಷಣೆಗೆ ಪೊಲೀಸರ ಮೊರೆ ಹೋಗಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಮರಳಿಗಾ ಗ್ರಾಮದ ಹರೀಶ್ ಮತ್ತು ಶಶಿಕಲಾ ಎಂಬವರು ಪ್ರೀತಿಸಿ ಮದುವೆಯಾಗಿದ್ದಾರೆ. ಈ ಮದುವೆಗೆ...