Friday, 23rd August 2019

19 hours ago

ಚುಯಿಂಗ್ ಗಮ್ ನಿರಾಕರಿಸಿದ ಪತ್ನಿಗೆ ತ್ರಿವಳಿ ತಲಾಖ್ ಕೊಟ್ಟ ಪತಿ

ಲಕ್ನೋ: ಕೇಂದ್ರ ಸರ್ಕಾರ ತ್ರಿವಳಿ ತಲಾಖ್ ನಿಷೇಧಿಸಿ ಕಾನೂನು ಜಾರಿಗೊಳಿಸಿದೆ. ಆದರೆ ತ್ರಿವಳಿ ತಲಾಖ್ ನೀಡುವುದು ಮಾತ್ರ ತಪ್ಪುತ್ತಿಲ್ಲ. ಚುಯಿಂಗ್ ಗಮ್ ತಿನ್ನಲು ಪತ್ನಿ ನಿರಾಕರಿಸಿದಕ್ಕೆ ನ್ಯಾಯಾಲಯದ ಆವರಣದಲ್ಲೇ, ವಕೀಲರ ಸಮ್ಮುಖದಲ್ಲಿ ಪತಿ ತ್ರಿವಳಿ ತಲಾಖ್ ನೀಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಅಮ್ರಾಯ್ ಗ್ರಾಮದ ಸೈಯದ್ ರಶೀದ್ ತನ್ನ ಪತ್ನಿ ಸಿಮ್ಮಿಗೆ ತ್ರಿವಳಿ ತಲಾಖ್ ನೀಡಿದ್ದಾನೆ. ವರದಕ್ಷಿಣೆ ಕಿರುಕುಳ ನೀಡಿರುವುದಾಗಿ ಪತ್ನಿ ಸಿಮ್ಮಿ ಪತಿ ವಿರುದ್ಧ ದೂರು ನೀಡಿದ್ದಳು. ಈ ಹಿನ್ನೆಲೆ ಲಕ್ನೋದ ಸಿಟಿ ಸಿವಿಲ್ […]

2 days ago

ಲಾಡ್ಜಿನಲ್ಲಿ ಪ್ರೇಯಸಿ ಜೊತೆ ಚೆಲ್ಲಾಟವಾಡ್ತಿದ್ದ ಪತಿಗೆ ಗೂಸಾ ಕೊಟ್ಟ ಪತ್ನಿ

ಲಕ್ನೋ: ಲಾಡ್ಜಿನಲ್ಲಿ ರೂಮ್ ಮಾಡಿಕೊಂಡು ಪ್ರೇಯಸಿ ಜೊತೆ ಮಜಾ ಮಾಡುತ್ತಿದ್ದ ಪತಿಯನ್ನು ರೆಡ್ ಹ್ಯಾಡ್ ಹಿಡಿದ ಪತ್ನಿ ಸಖತ್ ಗೂಸಾ ಕೊಟ್ಟಿರುವ ಘಟನೆ ಉತ್ತರ ಪ್ರದೇಶದ ಬಿಲಾಸ್ಪುರದಲ್ಲಿ ನಡೆದಿದೆ. ಮದುವೆಯಾಗಿದ್ದರು ಪ್ರೇಯಸಿ ಜೊತೆ ಲಾಡ್ಜ್ ಮಾಡಿಕೊಂದು ಮಜಾ ಪಡೆಯುತ್ತಿದ್ದ ಪತಿಯ ರಂಗಿನಾಟಕ್ಕೆ ಪತ್ನಿ ಬ್ರೇಕ್ ಹಾಕಿದ್ದಾಳೆ. ಜಶ್ಪುರದ ಪೊಲೀಸ್ ಸಿಬ್ಬಂದಿ ಮಗನಾದ ಪ್ರೀತಮ್ ಎರಡು ವರ್ಷಗಳ...

ಸೋದರಿಯ ಪತಿಯನ್ನ ಲವ್ ಮಾಡಿ ಗಂಡನ್ನೇ ಕೊಂದ್ಳು

5 days ago

ಲಕ್ನೋ: ಮಹಿಳೆಯೊಬ್ಬಳು ತನ್ನ ಸಹೋದರಿಯ ಪತಿಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಳು. ಆದರೆ ಇದಕ್ಕೆ ಪತಿ ಅಡ್ಡಿಯಾಗುತ್ತಾನೆಂದು ಆತನನ್ನೇ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಭದೋಹಿ ಜಿಲ್ಲೆಯ ನೌರಂಗಾಬಾದ್‍ನಲ್ಲಿ ನಡೆದಿದೆ. ರಂಜೀತ್ ಚೌಹಾಣ್(30) ಕೊಲೆಯಾದ ಪತಿ. ಆರೋಪಿ ಪತ್ನಿ ಕುಂಕುಮ್ ಚೌಹಾಣ್...

2ನೇ ಮದ್ವೆಗೆ ಒಪ್ಪದ ಕುಟುಂಬಸ್ಥರು- ಆತ್ಮಹತ್ಯೆ ಮಾಡಿಕೊಂಡ 75ರ ವೃದ್ಧ

6 days ago

ಲಕ್ನೋ: 75 ವರ್ಷದ ವೃದ್ಧರೊಬ್ಬರು ಎರಡನೇ ಮದುವೆಯಾಗಲು ನಿರ್ಧರಿಸಿದ್ದರು. ಆದರೆ ಆ ಮದುವೆಗೆ ಅವರ ಕುಟುಂಬಸ್ಥರು ನಿರಾಕರಿಸಿದ್ದಕ್ಕೆ ಮನನೊಂದು ವೃದ್ಧ ಆತ್ಮಹತ್ಯೆ ಮಾಡಿಕೊಂಡಿರುವ ವಿಚಿತ್ರ ಘಟನೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ. ವೃದ್ಧ ಅರ್ಷದ್(75) ಆತ್ಮಹತ್ಯೆಗೆ ಶರಣಾಗಿದ್ದಾರೆ. ಅರ್ಷದ್ ಅವರ...

ಬ್ಯಾಗ್‍ಗಾಗಿ ಪ್ರಾಣ ಕಳ್ಕೊಂಡ ತಾಯಿ-ಮಗಳು

3 weeks ago

ಲಕ್ನೋ: ದರೋಡೆಯನ್ನು ವಿರೋಧಿಸಿದ್ದಕ್ಕೆ ತಾಯಿ ಮತ್ತು ಮಗಳನ್ನು ರೈಲಿನಿಂದ ಕೆಳಗೆ ತಳ್ಳಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮಾಥುರಾದಲ್ಲಿ ನಡೆದಿದೆ. ದೆಹಲಿಯ ಶಹದಾರಾ ನಿವಾಸಿ ಮೀನಾ (55) ಮತ್ತು ಮಗಳು ಮನೀಶಾ (21) ಮೃತರು. ಇವರು ದೆಹಲಿಯಿಂದ ಕೋಟಾಗೆ ಪ್ರಯಾಣಿಸುತ್ತಿದ್ದರು....

8 ವರ್ಷಗಳಿಂದ ವಂಚನೆ- ನಕಲಿ ಐಪಿಎಸ್, ಐಎಎಸ್ ಅಧಿಕಾರಿಗಳು ಕೊನೆಗೂ ಅಂದರ್

3 weeks ago

ಲಕ್ನೋ: 8 ವರ್ಷಗಳಿಂದ ಐಪಿಎಸ್, ಐಎಎಸ್ ಅಧಿಕಾರಿಗಳೆಂದು ಜನರನ್ನು ವಂಚಿಸುತ್ತ ಬಂದಿದ್ದ ಇಬ್ಬರು ವ್ಯಕ್ತಿಗಳನ್ನು ಉತ್ತರಪ್ರದೇಶದ ನೋಯ್ಡಾ ಪೊಲೀಸರು ಸೆರೆಹಿಡಿದಿದ್ದಾರೆ. ಆರೋಪಿಗಳನ್ನು ಗೌರವ್ ಮಿಶ್ರಾ ಹಾಗೂ ಆಶುತೋಶ್ ರಾತಿ ಎಂದು ಗುರುತಿಸಲಾಗಿದೆ. ಕಳೆದ 8 ವರ್ಷಗಳಿಂದ ಈ ಇಬ್ಬರು ಆರೋಪಿಗಳು ಪೊಲೀಸ್...

ಪತ್ನಿಯನ್ನೇ ಜೂಜಿಗಿಟ್ಟ ಪತಿ – ಗೆದ್ದ ಸ್ನೇಹಿತರಿಂದ ಗ್ಯಾಂಗ್‍ರೇಪ್

3 weeks ago

ಲಕ್ನೋ: ಪಾಪಿ ಪತಿಯೊಬ್ಬ ತನ್ನ ಪತ್ನಿಯನ್ನೇ ಜೂಜಿಗಿಟ್ಟಿದ್ದು, ಆತನ ಸ್ನೇಹಿತರೇ ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಜಾನ್ಪುರದಲ್ಲಿ ನಡೆದಿದೆ. ಈ ಘಟನೆ ಜಾಫ್ರಾಬಾದ್ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಸಂತ್ರಸ್ತೆ ಪತಿ ಜೂಜಾಟಕ್ಕೆ ದಾಸನಾಗಿದ್ದನು. ಒಂದು ದಿನ ಸ್ನೇಹಿತರ...

ಹೆಲ್ಮೆಟ್ ಧರಿಸದ್ದಕ್ಕೆ ದಂಡ – ಠಾಣೆಯ ವಿದ್ಯುತ್ ಕಡಿತಗೊಳಿಸಿ ಸೇಡು ತೀರಿಸಿಕೊಂಡ

3 weeks ago

ಲಕ್ನೋ: ಹೆಲ್ಮೆಟ್ ಧರಿಸಿಲ್ಲ ಎಂದು ಪೊಲೀಸ್ ಅಧಿಕಾರಿ ದಂಡ ವಿಧಿಸಿದ್ದಕ್ಕೆ ಉತ್ತರಪ್ರದೇಶದ ಫಿರೋಜಾಬಾದ್‍ನ ವಿದ್ಯುತ್ ಇಲಾಖೆಯ ಸಿಬ್ಬಂದಿ ಒಬ್ಬರು ಪೊಲೀಸ್ ಠಾಣೆಯ ವಿದ್ಯುತ್ ಕಡಿತಗೊಳಿಸುವ ಮೂಲಕ ಸೇಡು ತೀರಿಸಿಕೊಂಡಿದ್ದಾರೆ. ವಿದ್ಯುತ್ ಇಲಾಖೆಯ ಸಿಬ್ಬಂದಿಯಾದ ಶ್ರೀನಿವಾಸ್ ಮಂಗಳವಾರ ಸಂಜೆ ಹೆಲ್ಮೆಟ್ ಧರಿಸದೇ ಬೈಕಿನಲ್ಲಿ...