ಲಕ್ನೋ: ತನ್ನ ವಿರೋಧದ ನಡುವೆಯೂ ಪ್ರೀತಿಯಲ್ಲಿ ಬಿದ್ದಿದ್ದ ಮಗಳನ್ನು ಹತ್ಯೆಗೈದು ಆಕೆಯ ತಲೆಯನ್ನು ತಂದೆಯೇ ಪೊಲೀಸ್ ಠಾಣೆಗೆ ತಂದು ಶರಣಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಈ ಮೂಲಕ ಮತ್ತೊಂದು ಮರ್ಯಾದಾ ಹತ್ಯೆ ಘಟನೆ ಬೆಳಕಿಗೆ...
– ಘಟನೆಯಿಂದ ಮೂವರು ಸಾವು – ಗಂಭೀರ ಗಾಯಗೊಂಡು ಆರೋಪಿ ಆಸ್ಪತ್ರೆ ಪಾಲು ಲಕ್ನೋ: ಅಪರಿಚಿತ ವ್ಯಕ್ತಿಯೊಬ್ಬ ಏಕಾಏಕಿ ಮನೆಗೆ ನುಗ್ಗಿ ಇಬ್ಬರು ಮಕ್ಕಳೊಂದಿಗೆ ಮಹಿಳೆಗೆ ಬೆಂಕಿ ಹಚ್ಚಿ ಪರಾರಿಯಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ....
ಲಕ್ನೋ: ಖಾಸಗಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳ ಶುಲ್ಕವನ್ನು ಮನ್ನಾ ಮಾಡುವಂತೆ ಕೇಳಿಕೊಂಡ ಮಹಿಳೆಯರ ವಿರುದ್ಧ ಬಿಜೆಪಿ ಶಾಸಕ ರಮೇಶ್ ದಿವಾಕರ್, ನೀವು ಮಕ್ಕಳನ್ನು ಹೇರುತ್ತಿರಿ ನಂತರ ಮಕ್ಕಳ ಶಿಕ್ಷಣದ ವೆಚ್ಚ ಸರ್ಕಾರ ಕೊಡಬೇಕೆಂದು ಬಯಸುತ್ತೀರಿ...
ಲಕ್ನೋ: ಚಲಿಸುತ್ತಿದ್ದ ರೈಲಿನ ಕೆಳಗೆ ಸಿಲುಕಿಕೊಳ್ಳುತ್ತಿದ್ದ ಮಹಿಳೆಯನ್ನು, ಮಹಿಳಾ ಕಾನ್ಸ್ಟೇಬಲ್ ರಕ್ಷಿಸಿರುವ ಘಟನೆ ಲಕ್ನೋ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಇದೀಗ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು, ಮಹಿಳಾ ಕಾನ್ಸ್ಟೇಬಲ್ ಗೆ ಎಲ್ಲೆಡೆ...
ಲಕ್ನೋ: ಕಾರಿಗೆ ಆಯಿಲ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಮೃತಪಟ್ಟಿರುವ ಘಟನೆ ಮಂಗಳವಾರ ತಡರಾತ್ರಿ ಉತ್ತರ ಪ್ರದೇಶದ ಮಥುರಾದ ನೌಜೀಲ್ ಪೊಲೀಸ್ ಠಾಣೆಯ ಸಮೀಪ ನಡೆದಿದೆ. ಈ ಕುರಿತಂತೆ ಮಾತನಾಡಿದ ಮಥುರಾ ಹಿರಿಯ...
ಲಕ್ನೋ: ಪ್ರತಿ ನಿತ್ಯ ಮಾಡುತ್ತಿದ್ದ ಕೆಲಸಕ್ಕೆ 30-50 ರೂ. ಸಂಬಳ ನೀಡುತ್ತಿದ್ದರಿಂದ ಬೇಸತ್ತ ಅಪ್ರಾಪ್ತರಿಬ್ಬರು ಮಾಲೀಕನ ಮಗನನ್ನೇ ಅಪಹರಿಸಿ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಆದಿತ್ಯ(5) ಮೃತ ಬಾಲಕ. ಅಲಿಗರ್...
ಲಕ್ನೋ: ಎರಡು ದಿನಗಳ ಹಿಂದೆ ಇಬ್ಬರು ದಲಿತ ಅಪ್ರಾಪ್ತ ಬಾಲಕಿಯರ ಮೃತದೇಹವು ಬಟ್ಟೆ ಹರಿದುಕೊಂಡು ಹಾಗೂ ಶಾಲಿನಿಂದ ಕುತ್ತಿಗೆ ಬಿಗಿದು ಸಂಶಾಯಸ್ಪದವಾಗಿ ಉತ್ತರ ಪ್ರದೇಶದ ಉನ್ನಾವೋದಲ್ಲಿ ಪತ್ತೆಯಾಗಿತ್ತು. ಈ ಸಂಬಂಧ ಇದೀಗ ಬಾಲಕಿಯರ ಕುಟುಂಬ ಗಂಭೀರ...
ಲಕ್ನೋ: 2020ರಲ್ಲಿ ಭಾರತಕ್ಕೆ ಆಗಮಿಸಿದ ಡೋನಾಲ್ಡ್ ಟ್ರಂಪ್ಗೆ ಭದ್ರತಾ ತಂಡದಲ್ಲಿ ಭಾಗವಹಿಸಿದ್ದ ಸ್ನಿಫರ್ ಶ್ವಾನ ಡಿಕಿಯ ಜನ್ಮದಿನವನ್ನು ಶನಿವಾರ ಮುಜಾಫರ್ನಗರದ ಪೊಲೀಸರು ಆಚರಿಸಿದ್ದಾರೆ. 3ನೇ ವಸಂತಕ್ಕೆ ಕಾಲಿಟ್ಟಿರುವ ಡಿಕಿಗೆ ಕೇಕ್ ಕಟ್ ಮಾಡಲು ಸುನೀಲ್ ಕುಮಾರ್...
ಲಕ್ನೋ: ಕಂಠ ಪೂರ್ತಿ ಕುಡಿದು ಬಂದ ತಂದೆ ನಶೆಯಲ್ಲಿ ಮಗಳ ಮೇಲೆ ಅತ್ಯಾಚಾರ ಮಾಡಿ ಸ್ಥಳದಿಂದ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ದಂಪತಿ 15 ವರ್ಷದ ಮಗಳು ಮತ್ತು 10 ವರ್ಷದ ಗಂಡು...
ಲಕ್ನೋ: ಶಿವನನ್ನು ಮೆಚ್ಚಿಸಲು ಮಹಿಳೆ ಜೀವಂತ ಸಮಾಧಿಯಾಗಲು ಹೊರಟಿರುವ ಘಟನೆ ಉತ್ತರಪ್ರದೇಶದ ಸಜೆತಿಯಲ್ಲಿ ನಡೆದಿದೆ. ಗೋಮತಿ ದೇವಿ (50) ಶಿವನನ್ನು ಮೆಚ್ಚಿಸಲು ಜೀವಂತ ಸಮಾಧಿಯಾಗಲು ಹೋದ ಮಹಿಳೆಯಾಗಿದ್ದಾಳೆ. ಗ್ರಾಮಸ್ಥರು ನೀಡಿದ ಮಾಹಿಯನ್ನು ಆಧರಿಸಿ ಸ್ಥಳಕ್ಕೆ ಆಗಮಿಸಿದ...
ಲಕ್ನೋ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಜನ ದೇಣಿಗೆ ನೀಡುತ್ತಿದ್ದಾರೆ. ಅಂತೆಯೇ ಇದೀಗ ಕಾಂಗ್ರೆಸ್ ನಾಯಕಿಯೊಬ್ಬರು ಭಾರೀ ಮೊತ್ತದ ದೇಣಿಗೆ ನೀಡಿ ಸುದ್ದಿಯಾಗಿದ್ದಾರೆ. ಹೌದು. ಉತ್ತರ ಪ್ರದೇಶದ ರಾಯ್...
ಲಕ್ನೋ: ಅಬಕಾರಿ ಇಲಾಖೆ ಅಧಿಕಾರಿಗಳು ಉತ್ತರ ಪ್ರದೇಶದ ಗೋರಖ್ಪುರದ ಹಲವು ಕಡೆಗಳಲ್ಲಿ ದಾಳಿ ಮಾಡಿ 450 ಲೀಟರ್ ಕಳ್ಳಭಟ್ಟಿ ಸಾರಾಯಿಯನ್ನು ವಶಪಡಿಸಿಕೊಂಡಿದ್ದಾರೆ. ಗೋರಖ್ಪುರ್ ನ ಹಲವು ಭಾಗಗಳಲ್ಲಿ ಎಗ್ಗಿಲ್ಲದೆ ಕಳ್ಳಭಟ್ಟಿ ತಯಾರಿಕೆಯ ದಂಧೆ ನಡೆಯುತ್ತಿತ್ತು. ಈ...
ಲಕ್ನೋ: ಪ್ರಿಯಕರನೊಂದಿಗೆ ಓಡಿಹೋಗಿದ್ದ ಯುವತಿ ಕೊಲೆಯಾಗಿದ್ದು, ರುಂಡವಿಲ್ಲದ ಶವ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಫತೇಪುರ ಜಿಲ್ಲೆಯಲ್ಲಿ ನಡೆದಿದೆ. ಎರಡು ತಿಂಗಳ ಹಿಂದೆ ತನ್ನ ಪ್ರಿಯಕರನೊಂದಿಗೆ ಓಡಿ ಹೋಗಿದ್ದ 22 ವರ್ಷ ಯುವತಿ ಶವವಾಗಿ...
ಲಕ್ನೋ: ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಮನೆಗೆ ಮರಳುತ್ತಿದ್ದ ವೇಳೆ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ್ದು, 11 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಜೌನ್ಪುರ ಜಿಲ್ಲೆಯ ವಾರಾಣಸಿ-ಜಾನ್ಪುರ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಅಮರ್...
ಲಕ್ನೋ: ಕಾಳಿ ವೇಷಧಾರಿಯಲ್ಲಿ 75 ವರ್ಷಗಳಿಂದ ಅರ್ಚಕನಾಗಿ ಸೇವೆ ಸಲ್ಲಿಸುತ್ತಿದ್ದ ವ್ಯಕ್ತಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಬಾದಾನ್ ಜಿಲ್ಲೆಯ ಧಕ್ನಾಗ್ಲಾ ಗ್ರಾಮದಲ್ಲಿ ನಡೆದಿದೆ. ಕಾಳಿ ವೇಷಧಾರಿ ಅರ್ಚಕನನ್ನು ಜೈ...
– ಪಕ್ಕದ್ಮನೆಯ ವ್ಯಕ್ತಿ ಅರೆಸ್ಟ್ ಲಕ್ನೋ: ನೆರೆಮನೆಯಲ್ಲಿ ವಾಸವಾಗಿದ್ದ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯಕ್ಕೆ ವಿರೋಧ ಒಡ್ಡಿದ ಪಕ್ಕದ ಮನೆ ಮಹಿಳೆಗೆ ಆ್ಯಸಿಡ್ ಕುಡಿಸಿ, ಚಾಕುವಿನಿಂದ ಇರಿದಿರುವ ಘಟನೆ ಉತ್ತರ ಪ್ರದೇಶದ ಸಕ್ರಿ ಗ್ರಾಮದಲ್ಲಿ ನಡೆದಿದೆ. ಹಲ್ಲೆಗೊಳಗಾದವರು...