ಮೂರು ದಿನದಲ್ಲಿ ಯೋಗಿ ಮೇಲೆ ಬಾಂಬ್ ದಾಳಿ – ಕಂಟ್ರೋಲ್ ರೂಂಗೆ ಸಂದೇಶ
ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಬಾಂಬ್ ಬೆದರಿಕೆ ಬಂದಿದ್ದು, ಬಿಗಿ ಭದ್ರತೆಯನ್ನು…
ಬಾಬ್ರಿ ಮಸೀದಿ ವಿವಾದ: ಅಡ್ವಾಣಿ ಸೇರಿ ಹಲವು ನಾಯಕರನ್ನು ಖುಲಾಸೆಗೊಳಿಸಿದ್ದ ಅರ್ಜಿ ಆ.1ಕ್ಕೆ ವಿಚಾರಣೆ
ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಸೇರಿದಂತೆ ಹಲವು ನಾಯಕರನ್ನು…
ಲುಲು ಮಾಲ್ ವಿವಾದ – ಕಿಡಿಗೇಡಿಗಳ ವಿರುದ್ಧ ಕಟ್ಟುನಿಟ್ಟುನ ಕ್ರಮ: ಆದಿತ್ಯನಾಥ್
ಲಕ್ನೋ: ಇತ್ತೀಚೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಂದ ಉದ್ಘಾಟನೆಗೊಂಡಿದ್ದ ಲುಲು ಮಾಲ್‌ನಲ್ಲಿ ಕೆಲವರು…
ಕಸ ಸಾಗಿಸೋ ವಾಹನದ ಮೇಲೆ ಹುಚ್ಚಾಟ – ಸಾಹಸ ಮಾಡಿ ಆಸ್ಪತ್ರೆ ಸೇರಿದ ಯುವಕ
ಲಕ್ನೋ: ಇತ್ತೀಚಿನ ದಿನಗಳಲ್ಲಿ ಯುವಕರು ದಿಢೀರ್ ಫೇಮಸ್ ಆಗಬೇಕು ಅಂತಾ ಹುಚ್ಚು ಸಾಹಸಗಳಿಗೆ ಮುಂದಾಗುತ್ತಾರೆ. ಕೊನೆಗೆ…
ಮಾಲ್‌ನಲ್ಲಿ ನಮಾಜ್ – ಮಾಲ್ ಬಹಿಷ್ಕರಿಸುವಂತೆ ಹಿಂದೂ ಸಂಘಟನೆಗಳಿಂದ ಕರೆ
ಲಕ್ನೋ: ಕೆಲವು ದಿನಗಳ ಹಿಂದೆಯಷ್ಟೇ ಉದ್ಘಾಟನೆಗೊಂಡಿದ್ದ ಉತ್ತರ ಪ್ರದೇಶದ ಲಕ್ನೋದಲ್ಲಿರುವ ಲುಲು ಮಾಲ್‌ನಲ್ಲಿ ಕೆಲವರು ನಮಾಜ್…
ಕುಡಿಯಬೇಡಿ ಎಂದ ಪತ್ನಿಯನ್ನೇ ಗುಂಡಿಕ್ಕಿ ಕೊಂದ ವಕೀಲ
ಲಕ್ನೋ: ಮದ್ಯ ಕುಡಿಯಬೇಡಿ ಎಂದು ವಿರೋಧಿಸಿದ್ದಕ್ಕಾಗಿ ಪತ್ನಿಯನ್ನು ವಕೀಲನೊಬ್ಬ ಗುಂಡಿಕ್ಕಿ ಬರ್ಬರವಾಗಿ ಹತ್ಯೆಗೈದ ಘಟನೆ ಉತ್ತರಪ್ರದೇಶದ…
ಎಲ್ಲ ಮದರಸಾಗಳಲ್ಲಿ ಯೋಗ ದಿನ ಆಚರಿಸಬೇಕು: ಯುಪಿ ಸರ್ಕಾರ ಆದೇಶ
ಲಕ್ನೋ: ಅಂತಾರಾಷ್ಟ್ರೀಯ ಯೋಗ ದಿನದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಉತ್ತರ ಪ್ರದೇಶದ ಮದರಸಾ ಮಂಡಳಿಯೂ…
ದೊಡ್ಡ ಸಮುದಾಯಕ್ಕೆ ನೋವಾಗುತ್ತಿದೆ, ಬುಲ್ಡೋಜರ್‌ನಿಂದ ರಾಮ ರಾಜ್ಯದ ಕಲ್ಪನೆ ಧ್ವಂಸ: ಅಖಿಲೇಶ್ ಯಾದವ್
ಲಕ್ನೋ: ಬಿಜೆಪಿಯು ತನ್ನ ಮಾತೃ ಸಂಘಟನೆಯಾದ ಆರ್‌ಎಸ್‌ಎಸ್ ಸೂಚನೆಗಳ ಮೇರೆಗೆ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು…
ಭಿಕ್ಷುಕ ಮಕ್ಕಳಿಗಾಗಿ ವಿಶೇಷ ಪುನರ್ವಸತಿ ಕಾರ್ಯಕ್ರಮ ಆರಂಭಿಸಿದ ಯೋಗಿ ಸರ್ಕಾರ
ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರವು ಬಾಲಭಿಕ್ಷುಕರಿಗಾಗಿ ವಿಶೇಷ ಪುನರ್ವಸತಿ ಕಾರ್ಯಕ್ರಮವನ್ನು ಪ್ರಾರಂಭಿಸಿದೆ.…
ಕಾನ್ಪುರ ಹಿಂಸಾಚಾರ – 40 ದಂಗೆಕೋರರ ಫೋಟೋ ರಿಲೀಸ್, ಇಬ್ಬರು ಅರೆಸ್ಟ್
ಲಕ್ನೋ: ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಕಾನ್ಪುರ ಪೊಲೀಸರು ಗಂಟೆಗಳ ಸಿಸಿಟಿವಿ ಮತ್ತು ವೀಡಿಯೋ ತುಣುಕಿನ ಮೂಲಕ…
