Monday, 18th March 2019

Recent News

2 months ago

ದರ್ಶನ್ ರಶ್ಮಿಕಾ ಜೋಡಿಯ ಡ್ಯುಯೆಟ್ ಹಾಡು ರಿಲೀಸ್

– ದಾಸಾ ಇನ್ಮುಂದೆ ರಶ್ಮಿಕಾಗೆ ಖಾಸ! ಬೆಂಗಳೂರು: ಇತ್ತೀಚೆಗಷ್ಟೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಯಜಮಾನ’ ಸಿನಿಮಾದ ಶಿವನಂದಿ ಲಿರಿಕಲ್ ಹಾಡು ರಿಲೀಸ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ತನ್ನದೇ ಆದ ಹವಾ ಸೃಷ್ಟಿ ಮಾಡಿತ್ತು. ಈಗ ಇದೇ ಸಿನಿಮಾದ ಇನ್ನೊಂದು ‘ಒಂದು ಮುಂಜಾನೆ’ ಲಿರಿಕಲ್ ಹಾಡು ರಿಲೀಸ್ ಆಗಿದೆ. ನಟ ದರ್ಶನ್ ಮತ್ತು ನಟಿ ರಶ್ಮಿಕಾ ಜೋಡಿಯ ಡ್ಯುಯೆಟ್ ಹಾಡು ಇದಾಗಿದ್ದು, ಇದನ್ನು ಸ್ವೀಡನ್ ನಲ್ಲಿ ಚಿತ್ರೀಕರಿಸಲಾಗಿದೆ. ಮೊದಲಿಗೆ ಬರುವ ಮ್ಯೂಸಿಕ್ ಸಂಗೀತ ಪ್ರಿಯರನ್ನು ಮನಸೂರೆ ಮಾಡುವಂತೆ […]

2 months ago

ಯೂಟ್ಯೂಬ್ ಟ್ರೆಂಡಿಂಗ್‍ನಲ್ಲಿ ‘ಶಿವನಂದಿ’ ನಂ.1

ಬೆಂಗಳೂರು: ಸಂಕ್ರಾಂತಿ ಹಬ್ಬದಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಯಜಮಾನ’ ಸಿನಿಮಾದ ‘ಶಿವನಂದಿ’ ಲಿರಿಕಲ್ ಸಾಂಗ್ ರಿಲೀಸ್ ಆಗಿದೆ. ಯೂಟ್ಯೂಬ್ ನಲ್ಲಿ ‘ಶಿವನಂದಿ’ ಲಿರಿಕಲ್ ಸಾಂಗ್ ನಂಬರ್ 1 ಟ್ರೆಂಡಿಂಗ್‍ನಲ್ಲಿ ಇದೆ. ಮಂಗಳವಾರ ಬೆಳಗ್ಗೆ 11.05ಕ್ಕೆ ‘ಯಜಮಾನ’ ಸಿನಿಮಾದ ‘ಶಿವನಂದಿ’ ಯ ಲಿರಿಕಲ್ ಹಾಡು ಯೂಟ್ಯೂಬ್ ನಲ್ಲಿ ಬಿಡಿಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಲ್ಲಿ ತನ್ನದೇ ಆದ ಚಾಪು...