Saturday, 20th October 2018

Recent News

4 months ago

ದೇಶದಲ್ಲಿ ಕೇಸರಿ ಭಯೋತ್ಪಾದನೆ ನಡೆಯುತ್ತಿದೆ- ಬಸವರಾಜ ಸುಳಿಬಾಯಿ

ಗದಗ: ದೇಶದಲ್ಲಿ ಕೇಸರಿ ಭಯೋತ್ಪಾದನೆ ನಡೆಯುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೇಸರಿ ಭಯೋತ್ಪಾದನೆ ಒಪ್ಪಿಕೊಂಡು ಅಧಿಕೃತವಾಗಿ ಘೋಷಿಸಬೇಕು ಎಂದು ವಿಚಾರವಾದಿಗಳ ಹತ್ಯಾ ವಿರೋಧಿ ಸಮಿತಿಯ ಮುಖಂಡ ಬಸವರಾಜ ಸುಳಿಬಾಯಿ ಗಂಭೀರ ಆರೋಪ ಮಾಡಿದ್ದಾರೆ. ಗೌರಿ ಲಂಕೇಶ್, ಕಲ್ಬುರ್ಗಿ, ಧಾಬೋಲ್ಕರ್, ಪನ್ಸಾರೆ ಹತ್ಯಾ ವಿರೋಧಿ ಹೋರಾಟ ಸಮಿತಿಯಿಂದ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೇಸರಿ ಭಯೋತ್ಪಾದನೆ ಒಪ್ಪಿಕೊಂಡು ಅಧಿಕೃತವಾಗಿ ಘೋಷಿಸಬೇಕು. ನಕ್ಸಲ್ ನಿಗ್ರಹಪಡೆ ಮಾದರಿಯಲ್ಲಿ, ಕೇಸರಿ ಭಯೋತ್ಪಾದನೆ ನಿಗ್ರಹ ಪಡೆ ರಚನೆ […]