ಈ ಜನ್ಮದಲ್ಲೇ ಮುಸ್ಲಿಂ ಧರ್ಮಕ್ಕೆ ಹೋಗಿಬಿಡಿ, ನಾವೇ ಹಾರ ಹಾಕಿ ಕಳುಹಿಸ್ತೇವೆ: ಶೋಭಾ ಕರಂದ್ಲಾಜೆ
- ಸರ್ಕಾರ ಒಂದು ಕಣ್ಣಿಗೆ ಸುಣ್ಣ, ಮತ್ತೊಂದು ಕಣ್ಣಿಗೆ ಬೆಣ್ಣೆ ಹಚ್ತಿದೆ - ಮತಕ್ಕೋಸ್ಕರ ಇನ್ನೆಷ್ಟು…
ಬ್ರಿಟಿಷರು ಇದ್ದಾಗಲೂ ಗಣೇಶ ಮೆರವಣಿಗೆಗೆ ಸ್ವಾತಂತ್ರ‍್ಯ ಇತ್ತು, ಕಾಂಗ್ರೆಸ್ ಸರ್ಕಾರದಲ್ಲಿ ಇಲ್ಲ: ಕೆ ಸುಧಾಕರ್
- ಕಾಂಗ್ರೆಸ್ ಇರುವವರೆಗೂ ಭಾರತಕ್ಕೆ ಅಪಾಯ ಎಂದ ಸಂಸದ ನವದೆಹಲಿ: ಬ್ರಿಟಿಷರು (British) ಇದ್ದಾಗಲೂ ಗಣೇಶ…
ಮದ್ದೂರು ಬಂದ್‌ಗೆ ಉತ್ತಮ ರೆಸ್ಪಾನ್ಸ್ – ಪಟ್ಟಣದಾದ್ಯಂತ ಪೊಲೀಸ್ ಸರ್ಪಗಾವಲು, ಎಸ್ಪಿ ರೌಂಡ್ಸ್
ಮಂಡ್ಯ: ಗಣೇಶ ಮೆರವಣಿಗೆ (Ganesha Procession) ವೇಳೆ ಕಿಡಿಗೇಡಿಗಳಿಂದ ಕಲ್ಲು ತೂರಾಟ (Stone Pelting) ಹಿನ್ನೆಲೆ…
ಮದ್ದೂರು ಗಲಭೆ – ರಾಜ್ಯದಲ್ಲಿ ಹಿಂದೂಗಳೇ ಟಾರ್ಗೆಟ್; ಎನ್‌ಐಎ ತನಿಖೆಗೆ ಆಗ್ರಹಿಸುವಂತೆ ಮನವಿ
- ಅಮಿತ್ ಶಾಗೆ ಹಿಂದೂ ಮುಖಂಡರಿಂದ ಪತ್ರ ಬೆಂಗಳೂರು: ಮದ್ದೂರು (Maddur) ಗಣೇಶ ಮೆರವಣಿಗೆ ಗಲಾಟೆ…
`ಗೃಹಸಚಿವರ ಮಾತಿಗೆ ನಾಚಿಕೆಯಾಗ್ಬೇಕು’ ಎಂದ ನಟಿ ಕಾವ್ಯ ಶಾಸ್ತ್ರಿ
ಮಂಡ್ಯ (Mandya) ಜಿಲ್ಲೆಯ ಮದ್ದೂರು (Maddur) ತಾಲೂಕಿನಲ್ಲಿ ಗಣಪತಿ ವಿಸರ್ಜನೆ ವೇಳೆ ದಾಂಧಲೆ ನಡೆದಿದೆ. ಕೋಮ…
ಸರ್ಕಾರಕ್ಕೆ ಮದ್ದೂರು ಗಲಭೆ ತಡೆಯೋ ಯೋಗ್ಯತೆಯೇ ಇಲ್ಲ: ಜೋಶಿ ತೀವ್ರ ಆಕ್ರೋಶ
- ಪೊಲೀಸರ ಅನವಶ್ಯಕ ಲಾಠಿಚಾರ್ಜ್ ಮುಂದುವರೆದ್ರೆ ಹೋರಾಟದ ಎಚ್ಚರಿಕೆ ನವದೆಹಲಿ: ಮಂಡ್ಯದ (Mandya) ಮದ್ದೂರಿನಲ್ಲಿ ಗಣೇಶ…
ಮದ್ದೂರು ಘಟನೆಗೆ ಕಾಂಗ್ರೆಸ್ ಸರ್ಕಾರವೇ ಕಾರಣ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ
ನವದೆಹಲಿ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಕೆಟ್ಟ ಆಡಳಿತ, ನಡವಳಿಕೆಯಿಂದಲೇ ಮದ್ದೂರಿನಲ್ಲಿ (Maddur Stone Pelting) ಗಣಪತಿ…
ಮದ್ದೂರು ಗಲಭೆಕೋರರನ್ನು ಬಂಧಿಸಲಿ, ಸ್ವಯಂಪ್ರೇರಿತ ಬಂದ್‌ಗೆ ನಮ್ಮ ಬೆಂಬಲ: ಎನ್.ರವಿಕುಮಾರ್
- ನಾಳೆ ಬಿಜೆಪಿ ನಿಯೋಗ ಸ್ಥಳಕ್ಕೆ ಭೇಟಿ ಬೆಂಗಳೂರು: ಮದ್ದೂರಿನಲ್ಲಿ (Maddur) ಕಲ್ಲು ಎಸೆದವರು, ದೊಣ್ಣೆಯಿಂದ…
ದಸರಾ ಉದ್ಘಾಟನೆ ವಿಚಾರ ಕೋರ್ಟ್ನಲ್ಲೇ ತೀರ್ಮಾನ ಆಗಲಿ: ಸಿಎಂ ತಿರುಗೇಟು
- ಪ್ರತಾಪ್ ಸಿಂಹ ಅವರನ್ನ ಪಕ್ಷದವರೇ ನೆಗ್ಲೆಕ್ಟ್ ಮಾಡಿದ್ದಾರೆ; ಸಿದ್ದರಾಮಯ್ಯ ವ್ಯಂಗ್ಯ ಬೆಂಗಳೂರು: ಪ್ರತಾಪ್ ಸಿಂಹನನ್ನ…
ಹಿಂದೂಗಳ ಮೇಲೆ ಲಾಠಿಚಾರ್ಜ್ ಯಾಕೆ? ಕಲ್ಲೆಸೆದವರ ಮೇಲೆ ಪೊಲೀಸರು ಪೌರುಷ ತೋರಿಸಲಿ – ಅಶ್ವಥ್ ನಾರಾಯಣ
ಮಂಡ್ಯ: ಪೊಲೀಸರು ಹಿಂದೂಗಳ ಮೇಲೆ ಲಾಠಿಚಾರ್ಜ್ ಮಾಡುತ್ತಿದ್ದಾರೆ. ಅದರ ಬದಲು ಕಲ್ಲೆಸೆದವರ ಮೇಲೆ ಪೊಲೀಸರು ತಮ್ಮ…