Tuesday, 23rd July 2019

Recent News

5 months ago

ಕರೀರಿ ಆ ಮಾಧುಸ್ವಾಮಿನ- ಶಾಸಕರ ವಿರುದ್ಧ ಬಿಎಸ್‍ವೈ ಕೆಂಡಾಮಂಡಲ

ಬೆಂಗಳೂರು: ವಿಧಾನಸಭೆಯಲ್ಲಿ ಇಂದು ಆಪರೇಷನ್ ಆಡಿಯೋ ಸಾಕಷ್ಟು ಗದ್ದಲವೆಬ್ಬಿಸಿದ್ದು, ಕಲಾಪ ಮುಕ್ತಾಯದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಕೆಂಡಾಮಂಡಲರಾಗಿದ್ದಾರೆ. ಕಲಾಪ ಮುಗಿಸಿ ಹೊರಬಂದ ನಂತರ ವಿರೋಧ ಪಕ್ಷದ ಮೊಗಸಾಲೆಯಲ್ಲಿ ಕುಳಿತಿದ್ದ ಶಾಸಕರ ಬಳಿ ಬಂದ ಬಿಎಸ್‍ವೈ ಬಂದು ಕರೀರಿ ಆ ಮಾಧುಸ್ವಾಮಿನ ಎಂದು ಗರಂ ಆಗಿದ್ದಾರೆ. ಮಾತನಾಡಲು ಪ್ಲಾನ್ ಇರಲಿಲ್ಲ ಎಂಬುದು ಅವರ ಅಸಮಾಧಾನ ಹಾಗೂ ಸಿಟ್ಟಿಗೆ ಕಾರಣವಾಗಿದೆ. ಪ್ಲಾನ್ ಮಾಡಿಲ್ಲ, ಏನೂ ಇಲ್ಲ. ಒಬ್ಬೊಬ್ಬರೂ ಒಂದೊಂದು ರೀತಿ ಮಾತನಾಡಿದ್ರೆ ಹೇಗೆ. ಎಂದು […]