ಸಿದ್ದರಾಮಯ್ಯನವರ ಕೈ ಬಲಪಡಿಸುವ ಕಡೆಗೆ ನಮ್ಮ ಚಿಂತನೆ ಇರಲಿ: ಅಭಿಮಾನಿಗಳಿಗೆ ರಾಜಣ್ಣ ಭಾವುಕ ಪತ್ರ
ಬೆಂಗಳೂರು: ನಮ್ಮ ಗೌರವಾನ್ವಿತ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ (Siddaramaiah) ಕೈ ಬಲಪಡಿಸುವ ಕಡೆಗೆ ನಮ್ಮ ಚಿಂತನೆ ಇರಲಿ…
ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ ವಜಾ ಖಂಡಿಸಿ ಬೆಂಬಲಿಗರ ಆಕ್ರೋಶ – ಮಧುಗಿರಿ ಬಂದ್
ತುಮಕೂರು: ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ ಅವರನ್ನು ವಜಾ ಮಾಡಿರುವುದಕ್ಕೆ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಧುಗಿರಿ ಪಟ್ಟಣ…
ತುಮಕೂರಲ್ಲಿ 19 ನವಿಲುಗಳ ಸಾವು – ತನಿಖೆಗೆ ಈಶ್ವರ್ ಖಂಡ್ರೆ ಆದೇಶ
- 5 ದಿನಗಳ ಒಳಗಾಗಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು: ತುಮಕೂರು (Tumakuru) ಜಿಲ್ಲೆ ಮಧುಗಿರಿ…
ತುಮಕೂರು | ಕೆಮಿಕಲ್ ಸಂಪ್ ಕ್ಲೀನ್ ಮಾಡುವಾಗ ಇಬ್ಬರು ಕಾರ್ಮಿಕರು ಸಾವು, ಮತ್ತಿಬ್ಬರು ಅಸ್ವಸ್ಥ
ತುಮಕೂರು: ಕೈಗಾರಿಕೆಯಲ್ಲಿನ ರಾಸಾಯನಿಕ ಸಂಗ್ರಹಿಸುವ ಸಂಪ್ (Chemical Sump) ಕ್ಲೀನ್‍ಗೆ ಇಳಿದ ಇಬ್ಬರ ಕಾರ್ಮಿಕರು ಸಾವಿಗೀಡಾದ…
ಮಧುಗಿರಿ ಏಕಶಿಲಾ ಬೆಟ್ಟಕ್ಕೆ ರೋಪ್ ವೇ ನಿರ್ಮಾಣಕ್ಕೆ 50 ಕೋಟಿ ರೂ.ನಿಗದಿ: ಸಚಿವ ರಾಜಣ್ಣ
ತುಮಕೂರು: ಮಧುಗಿರಿಯ ಏಕಶಿಲಾ ಬೆಟ್ಟಕ್ಕೆ (Madhugiri Betta) ರೋಪ್ ವೇ (Ropeway) ಕಾಮಗಾರಿಗೆ ರಾಜ್ಯ ಸರ್ಕಾರ…
ತುಮಕೂರು | ಮಧುಗಿರಿ ಪಟ್ಟಣ ಅಭಿವೃದ್ಧಿಗೆ ಸರ್ಕಾರದಿಂದ 25 ಕೋಟಿ ಅನುದಾನ
ತುಮಕೂರು: ಮಧುಗಿರಿ ಪಟ್ಟಣದ ರಸ್ತೆ (Madhugiri Town Road) ಮತ್ತು ಚರಂಡಿ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ…
50 ವರ್ಷಗಳ ಬಳಿಕ ದಂಡಿ ಮಾರಮ್ಮನ ಅದ್ಧೂರಿ ತೆಪ್ಪೋತ್ಸವ – ವೈಭವ ಕಣ್ತುಂಬಿಕೊಂಡ ಭಕ್ತಗಣ
ತುಮಕೂರು: ಬರೊಬ್ಬರಿ 50 ವರ್ಷಗಳಿಂದ ಕೈಬಿಟ್ಟಿದ್ದ ತುಮಕೂರು (Tumakuru) ಜಿಲ್ಲೆ ಮಧುಗಿರಿಯ (Madhugiri) ಆದಿದೇವತೆ ಶ್ರೀ…
Drone Prathap Case | 25 ಎಕ್ರೆ ಫಾರಂ ಹೌಸ್‌ನಲ್ಲಿ ಸೈಟ್ ಮಾಡಿ ಮಾರಾಟ ಮಾಡೋಕೆ ಪ್ಲ್ಯಾನ್ – ಆರೋಪ
ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ (Sodium) ಹಾಕಿ ಬ್ಲಾಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ…
ಕೃಷಿ ಹೊಂಡದಲ್ಲಿ ಕೆಮಿಕಲ್ ಹಾಕಿ ಬ್ಲಾಸ್ಟ್ – ಡ್ರೋನ್ ಪ್ರತಾಪ್ ಅರೆಸ್ಟ್
ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ (Sodium) ಹಾಕಿ ಬ್ಲಾಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಬಿಗ್…
ತುಮಕೂರು| ನೀರಿನ ರಭಸ ಹೆಚ್ಚಾಗಿ ಕೊಚ್ಚಿಹೋದ ಸೇತುವೆ – ಈಜಲು ಹೋದ ಯುವಕ ಸಾವು
ತುಮಕೂರು: ಸೇತುವೆ (Bridge) ಬಳಿ ಈಜಲು(Swim) ಹೋಗಿ ಯುವಕನೋರ್ವ ಸಾವನ್ನಪ್ಪಿದ ಘಟನೆ ತುಮಕೂರು (Tumakuru) ಜಿಲ್ಲೆ…