Wednesday, 22nd May 2019

Recent News

1 month ago

ಬಿಜೆಪಿ ಶಾಸಕ ಮಾಧುಸ್ವಾಮಿ ವಿರುದ್ಧ ಎಫ್‍ಐಆರ್

ತುಮಕೂರು: ವ್ಯಕ್ತಿಯೊಬ್ಬನ ಮೇಲೆ ಹಲ್ಲೆಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮಾಧುಸ್ವಾಮಿ ಅವರ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಶಾಸಕರು ಹಲ್ಲೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಸಂಬಂಧ ಚುನಾವಣಾ ಅಧಿಕಾರಿಗಳು ಸ್ವಯಂ ಪ್ರೇರಣೆಯಿಂದ ದೂರು ನೀಡಿದ್ದರು. ಬಳಿಕ ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆಗಿದ್ದೇನು?: ಚಿಕ್ಕನಾಯಕನಹಳ್ಳಿ ತಾಲೂಕಿನ ತಮ್ಮಡಿಹಳ್ಳಿ ಗೊಲ್ಲರ ಹಟ್ಟಿಯಲ್ಲಿ ಬಿಜೆಪಿ ಪರ ಚುನಾವಣಾ ಪ್ರಚಾರ ನಡೆದಿತ್ತು. ಈ ವೇಳೆ ಗೊಲ್ಲರ ಹಟ್ಟಿಯ ಚಂದ್ರು ಅಭಿವೃದ್ಧಿ ವಿಚಾರವಾಗಿ ಶಾಸಕ ಮಧುಸ್ವಾಮಿ ಅವರಿಗೆ […]

1 month ago

ದೇವೇಗೌಡರನ್ನು ಹೊರಗೆ ಹಾಕಿದ್ದ ಕುಮಾರಸ್ವಾಮಿ – ಸಿಎಂ ವಿರುದ್ಧ ಮಾಧುಸ್ವಾಮಿ ಆರೋಪ

– ಅಪ್ಪನ ಮೇಲೆ ಕಲ್ಲೊಡೆಸಿದ್ರೂ ಊಟ ಹಾಕಿದ್ದು ನಾವು ತುಮಕೂರು: ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಬಿಜೆಪಿ ಶಾಸಕ ಮಾಧುಸ್ವಾಮಿ ಗಂಭೀರ ಆರೋಪ ಮಾಡಿರುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡರನ್ನು ಕುಮಾರಸ್ವಾಮಿ ಮನೆಯಿಂದ ಹೊರಹಾಕಿದ್ದರು. ಬೆಂಗಳೂರಿನ ವಿದ್ಯಾರ್ಥಿ ಭವನದ ಬಳಿ ಪ್ರಚಾರ ಮಾಡುತ್ತಿದ್ದಾಗ ಕಲ್ಲಿನಿಂದ ಹೊಡೆಸಿದ್ದರು...