Thursday, 17th October 2019

Recent News

3 days ago

ಕಾರು ಅಪಘಾತ – ನಾಲ್ವರು ರಾಷ್ಟ್ರ ಮಟ್ಟದ ಹಾಕಿ ಆಟಗಾರರ ದಾರುಣ ಸಾವು

ಭೋಪಾಲ್: ಕಾರು ಅಪಘಾತದಲ್ಲಿ ನಾಲ್ವರು ರಾಷ್ಟ್ರ ಮಟ್ಟದ ಹಾಕಿ ಆಟಗಾರರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಮಧ್ಯ ಪ್ರದೇಶದ ಹೋಶಂಗಾಬಾದ್‍ನಲ್ಲಿ ನಡೆದಿದೆ. ಈ ಘಟನೆ ರಾಷ್ಟ್ರೀಯ ಹೆದ್ದಾರಿ 69 ರ ರೈಸಲ್ಪರ್ ಎಂಬ ಗ್ರಾಮದಲ್ಲಿ ನಡೆದಿದ್ದು, ಮೃತ ಆಟಗಾರರನ್ನು ಇಂದೋರ್‍ನ ಶಹನಾವಾಜ್ ಖಾನ್, ಇಟಾರ್ಸಿಯ ಆದರ್ ಹರ್ದುವಾ, ಜಬ್ಬಲ್ಪುರದ ಆಶಿಶ್ ಲಾಲ್ ಮತ್ತು ಗ್ವಾಲಿಯರ್‍ನ ಅನಿಕೇತ್ ಎಂದು ಗುರುತಿಸಲಾಗಿದೆ. ನಾಲ್ವರೂ ಭೋಪಾಲ್‍ನ ಎಂಪಿ ಸ್ಪೋರ್ಟ್ಸ್  ಅಕಾಡೆಮಿಯ ಹಾಕಿ ಆಟಗಾರರು ಎಂದು ತಿಳಿದುಬಂದಿದೆ. Madhya Pradesh: Four national […]

6 days ago

ಟಾಯ್ಲೆಟ್‍ನಲ್ಲಿ ವರ ಸೆಲ್ಫಿ ತೆಗೆದರೆ, ವಧುವಿಗೆ ಸಿಗಲಿದೆ 51 ಸಾವಿರ ರೂ

ಭೋಪಾಲ್: ಟಾಯ್ಲೆಟ್‍ನಲ್ಲಿ ವರ ಸೆಲ್ಫಿ ತೆಗೆದರೆ, ವಧುವಿಗೆ 51 ಸಾವಿರ ರೂ. ನೀಡುವ ಹೊಸ ಯೋಜನೆಯನ್ನು ಮಧ್ಯಪ್ರದೇಶ ಸರ್ಕಾರ ಜಾರಿಗೆ ತಂದಿದೆ. ಮಧ್ಯ ಪ್ರದೇಶದಲ್ಲಿ ಬಯಲು ಮುಕ್ತ ಶೌಚಾಲಯ ಮಾಡಬೇಕು ಎಂದು ಪಣ ತೊಟ್ಟಿರುವ ಮಧ್ಯ ಪ್ರದೇಶ ರಾಜ್ಯ ಸರ್ಕಾರ ಈ ವಿನೂತ ಯೋಜನೆಯನ್ನು ಜಾರಿಗೆ ತಂದಿದೆ. ಶೌಚಾಲಯದಲ್ಲಿ ಮದುವೆಯಾಗುವ ಗಂಡು ಸೆಲ್ಫಿ ತೆಗೆದರೆ ವಧುವಿಗೆ...

ಸಾರ್ವಜನಿಕ ಸಭೆಯಲ್ಲೇ ಸರ್ಕಾರಿ ಅಧಿಕಾರಿಗೆ ಮಹಿಳೆಯಿಂದ ಚಪ್ಪಲಿ ಏಟು

2 weeks ago

ಭೋಪಾಲ್: ಸಾರ್ವಜನಿಕ ಸಭೆಯಲ್ಲೇ ಮಹಿಳೆಯೊಬ್ಬಳು ಸರ್ಕಾರಿ ಅಧಿಕಾರಿಗೆ ಚಪ್ಪಲಿ ಏಟು ಕೊಟ್ಟ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ. ಗ್ವಾಲಿಯರ್ ನಲ್ಲಿ ಪ್ರಧಾನ್ ಮಂತ್ರಿ ಆವಾಸ್ ಯೋಜನೆ ಅಡಿ ಫಲಾನುಭವಿಗಳಿಗೆ ಮನೆ ಹಂಚಿಕೆ ನಡೆದಿತ್ತು. ಸಾರ್ವಜನಿಕ ಸಭೆಗೆ ಆಗಮಿಸಿದ್ದ ಫಲಾನುಭವಿ ಮಹಿಳೆ,...

ಹಸಿವಿನಿಂದ ದೇಗುಲದ ಹಣ ಕದ್ದ ಬಾಲಕಿಯ ನೆರವಿಗೆ ನಿಂತ ಸರ್ಕಾರ

2 weeks ago

ಭೋಪಾಲ್: ತನ್ನ ಹಾಗೂ ಕುಟುಂಬದ ಹಸಿವನ್ನು ನೀಗಿಸಿಕೊಳ್ಳಲು 12 ವರ್ಷದ ಬಾಲಕಿಯೊಬ್ಬಳು ದೇವಸ್ಥಾನದ ಹುಂಡಿಯಲ್ಲಿದ್ದ 250 ರೂಪಾಯಿ ಕದ್ದು ಸಿಕ್ಕಬಿದ್ದಿದ್ದಳು. ಈ ವಿಷಯವನ್ನು ತಿಳಿದ ಮಧ್ಯಪ್ರದೇಶ ಸರ್ಕಾರ ಬಾಲಕಿ ಕುಟುಂಬಕ್ಕೆ ನೆರವಾಗಿದೆ. ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ರೆಹ್ಲಿ ಗ್ರಾಮದಲ್ಲಿ ಈ ಘಟನೆ...

ಮದ್ವೆಯಾಗದ್ದರಿಂದ ಆರ್‌ಎಸ್‌ಎಸ್ ನಾಯಕರೇ ಹನಿ ಟ್ರ್ಯಾಪ್‍ಗೆ ಹೆಚ್ಚು ಬಲಿಯಾಗಿದ್ದಾರೆ – ಕಾಂಗ್ರೆಸ್ ನಾಯಕ

3 weeks ago

ಭೋಪಾಲ್: ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸುತ್ತಿರುವ ಮಧ್ಯಪ್ರದೇಶದ ರಾಜಕಾರಣಿಗಳು ಹಾಗೂ ಅಧಿಕಾರಿಗಳ ಹನಿ ಟ್ರ್ಯಾಪ್ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇದನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳಲು ಮುಂದಾಗಿದ್ದು, ಬಿಜೆಪಿ ಹಾಗೂ ಆರ್‌ಎಸ್‌ಎಸ್ ವಿರುದ್ಧ ವಾಗ್ದಾಳಿ ನಡೆಸಲು ಆರಂಭಿಸಿದೆ. ಕಾಂಗ್ರೆಸ್ ನಾಯಕ ಮನಕ್...

ಎಂಪಿ ಹನಿ ಟ್ರ್ಯಾಪ್ – ರಾಜಕಾರಣಿಗಳು, ಅಧಿಕಾರಿಗಳ ಸಾವಿರಕ್ಕೂ ಅಧಿಕ ವಿಡಿಯೋಗಳು ಪತ್ತೆ

3 weeks ago

ಭೋಪಾಲ್: ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸುತ್ತಿರುವ ಮಧ್ಯಪ್ರದೇಶದ ಹನಿ ಟ್ರ್ಯಾಪ್ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಅಚ್ಚರಿಯ ಮಾಹಿತಿ ಬಹಿರಂಗವಾಗುತ್ತಿದೆ. ಇನ್ನೂ ಭಯಾನಕ ವಿಷಯವೆಂದರೆ ರಾಜಕಾರಣಿಗಳು ಹಾಗೂ ಅಧಿಕಾರಿಗಳ ಒಟ್ಟು 1,000 ವಿಡಿಯೋಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಎಸ್‍ಐಟಿ ಅಧಿಕಾರಿಗಳು ತಿಳಿಸಿದ್ದಾರೆ. ಒಟ್ಟು...

ಬಾಲಿವುಡ್ ನಟಿಯರು ಬೇಡ, ಕಾಲೇಜ್‍ ಹುಡುಗಿಯರು ಬೇಕು – ಬಯಲಾಯ್ತು ರಾಜಕಾರಣಿಗಳ ಮುಖ

3 weeks ago

– ಮಧ್ಯಮ ವರ್ಗದ ಹುಡುಗಿಯರಿಗೆ ಐಷಾರಾಮಿ ಜೀವನದ ಆಮಿಷ – ಪೋಷಕರಿಗೆ ತಿಳಿಸದಂತೆ ಬ್ಲ್ಯಾಕ್‍ಮೇಲ್ – ಐಎಎಸ್, ಐಪಿಎಸ್ ಅಧಿಕಾರಿಗಳ ವರ್ಗಾವಣೆಯಲ್ಲೂ ಕಿಂಗ್‍ಪಿನ್ ಭಾಗಿ ಭೋಪಾಲ್: ಮಧ್ಯಪ್ರದೇಶದ ರಾಜಕಾರಣಿಗಳು, ಉನ್ನತ ಅಧಿಕಾರಿಗಳಿಗೆ ಖೆಡ್ಡಾ ತೋಡಿ ದೇಶದಲ್ಲೇ ಭಾರೀ ಸಂಚಲನ ಮೂಡಿಸುತ್ತಿರುವ ಹನಿಟ್ರ್ಯಾಪ್...

ಮಾಜಿ ರಾಜ್ಯಪಾಲರು, ಮಾಜಿ ಸಿಎಂ, ಅಧಿಕಾರಿಗಳ ಸ್ಕ್ಯಾಂಡಲ್ – 40 ಕಾಲ್ ಗರ್ಲ್ಸ್‌ಗಳಿಂದ ಹನಿಟ್ರ್ಯಾಪ್

3 weeks ago

– ಕೃತ್ಯದಲ್ಲಿ ಬಿ ಗ್ರೇಡ್ ಬಾಲಿವುಡ್ ನಟಿಯರೂ ಭಾಗಿ – ಸಹಕರಿಸಿದ್ದಕ್ಕೆ ಎನ್‍ಜಿಒಗಳಿಗೆ ಸರ್ಕಾರದ ಗುತ್ತಿಗೆ ಭೋಪಾಲ್: ಮಧ್ಯಪ್ರದೇಶದ ಮಾಜಿ ರಾಜ್ಯಪಾಲರು, ರಾಜಕಾರಣಿಗಳು ಹಾಗೂ ಉನ್ನತ ಅಧಿಕಾರಿಗಳು, ಗಣ್ಯ ವ್ಯಕ್ತಿಗಳನ್ನು ಬಾಲಿವುಡ್‍ನ ಕೆಲವು ಬಿ-ಗ್ರೇಡ್ ನಟಿಯರು ಸೇರಿದಂತೆ 40ಕ್ಕೂ ಅಧಿಕ ಕಾಲ್...