Tag: madikeri

ಕೊಡಗಿಗೆ ಕೇಂದ್ರದಿಂದ 8 ಕೋಟಿ ಪರಿಹಾರ- 2 ಸಾವಿರ ಕೋಟಿ ರೂ. ಬಿಡುಗಡೆಗೆ ಮೋದಿಗೆ ಸಿಎಂ ಪತ್ರ

ಮಡಿಕೇರಿ: ಮಹಾಮಳೆಗೆ ತತ್ತರಿಸಿರುವ ಕೊಡಗಿಗೆ ಕೇಂದ್ರ ಸರ್ಕಾರ 8 ಕೋಟಿ ರೂ. ಪರಿಹಾರ ಬಿಡುಗಡೆಗೊಳಿಸಿದೆ. ಇನ್ನು…

Public TV

ನಿರ್ಮಲಾ ಸೀತಾರಾಮನ್ ವಿರುದ್ಧ ಸಾರಾ ಮಹೇಶ್ ಗರಂ

ಮಡಿಕೇರಿ: ಕೊಡಗು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಕೇಂದ್ರ ರಕ್ಷಣಾ ಸಚಿವೆ…

Public TV

ನೀರು ಬರುತ್ತಿದ್ದಂತೆ ಅಪ್ಪ, ಅಮ್ಮ ರೋಡಿಗೆ ಓಡಿದ್ರು- ಚಿತ್ರ ಬಿಡಿಸಿ ಸಚಿವೆಗೆ ವಿವರಿಸಿದ ಬಾಲಕ

ಮಡಿಕೇರಿ: ಇಲ್ಲಿನ ಮೈತ್ರಿ ಕೇಂದ್ರದಲ್ಲಿ ಗುಡ್ಡ ಕುಸಿತ ಹಾಗೂ ಪ್ರವಾಹದ ಪರಿಸ್ಥಿತಿಯನ್ನು ಶಾಲಾ ಬಾಲಕನೋರ್ವ ಚಿತ್ರ…

Public TV

ರಕ್ಷಣಾ ಕಾರ್ಯಾಚರಣೆ ಹೇಗೆ ನಡೆಯುತ್ತಿದೆ: ಮಾಹಿತಿ ನೀಡಿದ್ರು ಡಿಜಿಪಿ

ಮಡಿಕೇರಿ: ಕೊಡಗಿನಲ್ಲಿ ಆಗುತ್ತಿರುವ ರಕ್ಷಣಾ ಕಾರ್ಯಚರಣೆಯ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು ಸುದ್ದಿಗೋಷ್ಠಿ…

Public TV

ಸಚಿವ ಸಾರಾ ಮಹೇಶ್ ವಿರುದ್ಧ ನಿರ್ಮಲಾ ಸೀತಾರಾಮನ್ ಗರಂ

ಮಡಿಕೇರಿ: ಪ್ರವಾಹ ಸಂತ್ರಸ್ತ ಪ್ರದೇಶಗಳಿಗೆ ಭೇಟಿ ನೀಡಿದ್ದ ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ ಅವರು ಬಳಿಕ…

Public TV

ರಕ್ಷಣಾ ಸಚಿವರ ಎದುರೇ ಕೆಜಿ ಬೋಪಯ್ಯ, ಕಾಫಿ ಪ್ಲಾಂಟರ್ ನಡುವೆ ಮಾತಿನ ಚಕಮಕಿ!

ಮಡಿಕೇರಿ: ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಎದುರೇ ಶಾಸಕ, ಮಾಜಿ ಸ್ಪೀಕರ್ ಕೆಜಿ…

Public TV

ಕೊಡಗು ಪ್ರವಾಹ: ಮಗಳು, ಅಕ್ಕನ ಶವ ಹುಡುಕಿಕೊಡುವಂತೆ ವ್ಯಕ್ತಿ ಕಣ್ಣೀರು

ಮಡಿಕೇರಿ: ಕೊಡಗು ಪ್ರವಾಹದ ಬಳಿಕ ಇದೀಗ ಜಿಲ್ಲೆಯಲ್ಲಿ ಮಳೆರಾಯ ಕೊಂಚ ಬಿಡುವು ನೀಡಿದ್ದು, ಸದ್ಯ ಶವಗಳ…

Public TV

ಇಂದು ಮಡಿಕೇರಿಗೆ ನಿರ್ಮಲಾ ಸೀತಾರಾಮನ್- ಪ್ರವಾಹ ಪೀಡಿತ ಪ್ರದೇಶಕ್ಕೆ ಪರಿಹಾರ ಘೋಷಣೆ?

ಮಡಿಕೇರಿ: ಪ್ರವಾಸಿಗರ ತಾಣವಾದ ಮಂಜಿನನಗರಿಯಲ್ಲಿ ಅವರಿಸಿದ ಜಲಪ್ರಳಯದಿಂದಾಗಿ ಅಕ್ಷರಶಃ ಬದುಕು ನರಕ ಸದೃಶ್ಯವಾಗಿದೆ. ಕೊಡಗಿನಲ್ಲಿ ಮಳೆ…

Public TV

ಕೊಡಗು ನೆರೆ: ನಾಪತ್ತೆಯಾಗಿದ್ದ ವೃದ್ಧೆ ಉಮ್ಮವ್ವ ಶವವಾಗಿ ಪತ್ತೆ

ಬೆಂಗಳೂರು: ಕೊಡಗಿನ ಮಹಾಮಳೆಗೆ ಬಲಿಯಾದವರ ಸಂಖ್ಯೆ 22ಕ್ಕೆ ಏರಿದ್ದು, ಆಗಸ್ಟ್ 17 ರಂದು ಕಣ್ಮರೆಯಾಗಿದ್ದ ಹೆಬ್ಬಟ್ಟಗೆರಿಯ…

Public TV

ಶೀಘ್ರದಲ್ಲೇ ಮನೆ ರಿಪೇರಿ, ಸಂಪೂರ್ಣ ಕುಸಿದ ಮನೆಗೆ ಹೆಚ್ಚಿನ ಅನುದಾನ – ಯು.ಟಿ ಖಾದರ್

ಮಡಿಕೇರಿ: ಪ್ರಕೃತಿಯ ವಿಕೋಪಕ್ಕೆ ಕೊಡಗು ಬಲಿಯಾಗಿದೆ. ಜಿಲ್ಲೆಯ ಜನ ನೋವಿನಲಿದ್ದಾರೆ. ರಾಜ್ಯ ಸರ್ಕಾರ ಕೊಡಗಿನ ಪರ…

Public TV