ಉಕ್ರೇನ್‍ನಿಂದ ಸುರಕ್ಷಿತವಾಗಿ ಬಂದ ಕೊಡಗಿನ ಮೊದಲ ವಿದ್ಯಾರ್ಥಿನಿ – ನಿಟ್ಟುಸಿರು ಬಿಟ್ಟ ಪೋಷಕರು
ಮಡಿಕೇರಿ: ಉಕ್ರೇನ್ ಮತ್ತು ರಷ್ಯಾ ದೇಶದ ನಡುವೆ ನಡೆಯುತ್ತಿರುವ ಯುದ್ಧ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ…
ಉಕ್ರೇನ್‍ನಲ್ಲಿಯೇ ಉಳಿದುಕೊಂಡಿರುವ ವಿದ್ಯಾರ್ಥಿಗಳ ಬಗ್ಗೆ ಸಮೀಕ್ಷೆ ಮಾಡಲಾಗುತ್ತಿದೆ: ಕೋಟಾ ಶ್ರೀನಿವಾಸ್
ಮಡಿಕೇರಿ: ಉಕ್ರೇನ್‍ನಲ್ಲಿ ಕರ್ನಾಟಕದ ನೂರಾರು ವಿದ್ಯಾರ್ಥಿಗಳು ಸಿಲುಕಿರುವ ಹಿನ್ನೆಲೆಯಲ್ಲಿ ಅಲ್ಲಿ ಸಿಲುಕಿರುವವರ ರಕ್ಷಣೆಗಾಗಿ ಕೇಂದ್ರ ಸರ್ಕಾರ…
ಆಹಾರ ಇಲ್ಲದೇ ಚಾಕೊಲೇಟ್ ತಿನ್ನುತ್ತಾ ದಿನ ಕಳೆಯುತ್ತಿದ್ದೇವೆ: ವಿದ್ಯಾರ್ಥಿಗಳ ಅಳಲು
ಮಡಿಕೇರಿ: ಉಕ್ರೇನ್ ಹಾಗೂ ರಷ್ಯಾ ದೇಶಗಳ ನಡುವೆ ಭೀಕರವಾಗಿ ಯುದ್ಧ ನಡೆಯುತ್ತಿದೆ. ಯುದ್ಧ ಪರಿಣಾಮದಿಂದ ಅಲ್ಲಿನ…
ಘೋಷಣೆಯಲ್ಲೇ ಉಳಿದ ಹಾರಂಗಿ ಜಲಾಶಯದ ಹೂಳು ತೆಗೆಯುವ ಕ್ರಮ
ಮಡಿಕೇರಿ: ಕೊಡಗು ಜಿಲ್ಲೆ 2018ರಲ್ಲಿ ಪ್ರವಾಹ, ಭೂಕುಸಿತದಿಂದ ಅಕ್ಷರಶಃ ಕುಸಿದು ಹೋಗಿತ್ತು. ಅದರಲ್ಲೂ ಮಡಿಕೇರಿ ತಾಲೂಕಿನ…
ಉಕ್ರೇನ್‍ನಲ್ಲಿ ಸಿಲುಕಿದ್ದಾರೆ ಕೊಡಗಿನ ಒಟ್ಟು 10 ವಿದ್ಯಾರ್ಥಿಗಳು
ಮಡಿಕೇರಿ: ರಷ್ಯಾದ ಆಕ್ರಮಣಕಾರಿ ದಾಳಿಯಿಂದ ಉಕ್ರೇನ್ ದೇಶ ನಲುಗಿ ಹೋಗುತ್ತಿದೆ. ಇತ್ತ ಕರ್ನಾಟಕದಿಂದ ಉನ್ನತ ವಿದ್ಯಾಭ್ಯಾಸಕ್ಕಾಗಿ…
ಭಾರತಕ್ಕೆ ಆದಷ್ಟು ಬೇಗ ಕರೆಸಿಕೊಳ್ಳುವಂತೆ ವಿದ್ಯಾರ್ಥಿನಿ ಮನವಿ
ಮಡಿಕೇರಿ: ರಷ್ಯಾದ ಆಕ್ರಮಣಕಾರಿ ದಾಳಿಯಿಂದ ಉಕ್ರೇನ್ ದೇಶ ನಲುಗಿ ಹೋಗುತ್ತಿದ್ದರೆ ಇತ್ತ ಕರ್ನಾಟಕದಿಂದ ಉನ್ನತ ವಿದ್ಯಾಭ್ಯಾಸಕ್ಕಾಗಿ…
ಕೊಡಗಿನ ಯೋಧ ಅಲ್ತಾಫ್ ಅಹ್ಮದ್‍ಗೆ ಭಾವಪೂರ್ಣ ವಿದಾಯ- ಧ್ವಜ ಸ್ವೀಕರಿಸೋವಾಗ ಅಳುತ್ತಾ ಕುಸಿದು ಬಿದ್ದ ಪತ್ನಿ
ಮಡಿಕೇರಿ: ಶ್ರೀನಗರದಲ್ಲಿ ಹಿಮಪಾತಕ್ಕೆ ಸಿಲುಕಿ ಹುತಾತ್ಮರಾದ ಕೊಡಗಿನ ವೀರಯೋಧ ಅಲ್ತಾಫ್ ಅಹ್ಮದ್ (37) ಅವರಿಗೆ ಸಕಲ…
ಉಕ್ರೇನ್‍ನಲ್ಲಿರುವ ಮಗನನ್ನು ನೆನೆದು ಕಣ್ಣೀರಿಟ್ಟ ಕಾಂಗ್ರೆಸ್‍ನ ಮಾಜಿ ಜಿಲ್ಲಾಧ್ಯಕ್ಷ
ಮಡಿಕೇರಿ: ಉಕ್ರೇನ್ ಮತ್ತು ರಷ್ಯಾ ದೇಶಗಳ ನಡುವೆ ಭೀಕರ ಯುದ್ಧ ಆರಂಭವಾಗಿದ್ದು ಕೊಡಗು ಜಿಲ್ಲೆಯ ನಾಲ್ವರು…
ಹರ್ಷ ಹತ್ಯೆ ಹಿಂದೆ SDPI, CFI ಕೈವಾಡವಿದೆ: ಮಾಜಿ ಎಂಎಲ್‍ಸಿ ಗಣೇಶ್ ಕಾರ್ಣಿಕ್
ಮಡಿಕೇರಿ: ಭಾರತ ಸಂವಿಧಾನವನ್ನು ಒಪ್ಪದ ಮನಸ್ಸುಗಳಿಂದ ಶಿವಮೊಗ್ಗದ ಬಜರಂಗದಳದ ಯುವಕ ಹರ್ಷ ಹತ್ಯೆಯಾಗಿದ್ದು, ಎಸ್‍ಡಿಪಿಐ, ಸಿಎಫ್‍ಐಗಳ…
ಹಿಜಬ್ ವಿವಾದ: ಕೊಡಗಿನ ವಿವಿಧ ಪದವಿ ಕಾಲೇಜಿನ 94 ವಿದ್ಯಾರ್ಥಿನಿಯರು ಗೈರು
ಮಡಿಕೇರಿ: ಜಿಲ್ಲೆಯಲ್ಲಿ ಈಗಾಗಲೇ ಶಾಲಾ ಕಾಲೇಜುಗಳು ಪುನಾರಂಭಗೊಂಡಿದ್ದರೂ, ಹಿಜಬ್‍ಗಾಗಿ ಹೋರಾಟ ನಡೆಸುತ್ತಿರುವ ವಿವಿಧ ಪದವಿ ಪೂರ್ವ…
