ಪೊಲೀಸರ ಟಾರ್ಚರ್‌ನಿಂದ ಮಗನ ಸಾವು – ಮರು ಮರಣೋತ್ತರ ಪರೀಕ್ಷೆಗೆ ಆದೇಶ
- ಪೊಲೀಸರ ವಿರುದ್ಧ ಹೈಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದ್ದ ತಾಯಿ - ಬಿಡುಗಡೆಯಾದ ಮರು ದಿನವೇ ಸಾವನ್ನಪ್ಪಿದ್ದ…
ಜಯಲಲಿತಾ ನಿವಾಸ ಸ್ವಾಧೀನ- ತಮಿಳುನಾಡು ಸರ್ಕಾರದ ನಿಲುವಿಗೆ ಹೈಕೋರ್ಟ್ ತಡೆ
ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ "ಪೋಯಸ್ ಗಾರ್ಡನ್" ನಿವಾಸವನ್ನು ತಮಿಳುನಾಡು ಸರ್ಕಾರ ಸ್ವಾಧೀನಪಡಿಸಿಕೊಳ್ಳುವುದನ್ನು…
48 ಗಂಟೆಯೊಳಗೆ ವಿದೇಶಿ ಕಾರಿನ ತೆರಿಗೆ ಪಾವತಿಸಿ – ಧನುಷ್‍ಗೆ ಹೈಕೋರ್ಟ್ ಆದೇಶ
ಚೆನ್ನೈ: ಕಾಲಿವುಡ್ ಸೂಪರ್ ಸ್ಟಾರ್ ನಟ ರಜನಿಕಾಂತ್ ಅಳಿಯ ನಟ ಧನುಷ್‍ಗೆ 48 ಗಂಟೆಗಳ ಒಳಗೆ…
ಕೊರೊನಾ ಭೀತಿ ನಡುವೆಯೂ ಸಿಎಎ, ಎನ್ಆರ್ಸಿ ವಿರುದ್ಧ ಪ್ರತಿಭಟನೆ
- ಮದ್ರಾಸ್ ಕೋರ್ಟ್ ಮುಂದೆ ಜನ ಜಂಗುಳಿ ಚೆನ್ನೈ: ಕೊರೊನಾ ಭೀತಿಗೆ ಈಡಿ ಜಗತ್ತೆ ಬೆಚ್ಚಿಬಿದ್ದಿದೆ.…
ಐಪಿಎಲ್ ರದ್ದುಗೊಳಿಸುವಂತೆ ಮದ್ರಾಸ್ ಹೈಕೋರ್ಟಿಗೆ ಅರ್ಜಿ
ಚೆನ್ನೈ: ಕೊರೊನಾ ವೈರನ್‍ನಿಂದಾಗಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಬಿಕ್ಕಟ್ಟಿಗೆ ಸಿಲುಕಿದೆ. ಐಪಿಎಲ್ ರದ್ದುಗೊಳಿಸುವಂತೆ ಕೋರಿ…
ಆಡಳಿತದಲ್ಲಿ ಹಸ್ತಕ್ಷೇಪ ಸಲ್ಲ: ಕಿರಣ್ ಬೇಡಿಗೆ ಮದ್ರಾಸ್ ಹೈಕೋರ್ಟ್ ಆದೇಶ
ಪುದುಚೇರಿ: ಪುದುಚೇರಿ ಸರ್ಕಾರದ ದೈನಂದಿನ ಚಟುವಟಿಕಗಳಲ್ಲಿ ಮಧ್ಯ ಪ್ರವೇಶ ಮಾಡುವ ಅಧಿಕಾರ ರಾಜ್ಯಪಾಲರಾದ ಕಿರಣ್ ಬೇಡಿ…
ಟೋಲ್‍ನಲ್ಲಿ ನ್ಯಾಯಾಧೀಶರು ಹಾಗೂ ಗಣ್ಯರಿಗೆ ಪ್ರತ್ಯೇಕವಾದ ಲೇನ್ ನಿರ್ಮಿಸಿ: ಮದ್ರಾಸ್ ಹೈಕೋರ್ಟ್
ಚೆನ್ನೈ: ನ್ಯಾಯಾಧೀಶರು ಸೇರಿದಂತೆ ಗಣ್ಯರು ಹಾಗೂ ಅತೀ ಗಣ್ಯರಿಗೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರತ್ಯೇಕ ಟೋಲ್ ಬೂತ್‍ಗಳನ್ನು…
ಶಾಲಾ-ಕಾಲೇಜು, ಕಚೇರಿಗಳಲ್ಲಿ ವಂದೇ ಮಾತರಂ ಕಡ್ಡಾಯ: ಮದ್ರಾಸ್ ಹೈಕೋರ್ಟ್
ಚೆನ್ನೈ: ತಮಿಳುನಾಡಿನ ಎಲ್ಲಾ ಶಾಲಾ ಕಾಲೇಜುಗಳು, ವಿಶ್ವವಿದ್ಯಾಲಯಗಳು ಹಾಗೂ ಇತರೆ ಶೈಕ್ಷಣಿಕ ಸಂಸ್ಥೆಗಳಲ್ಲಿ ವಾರಕ್ಕೆ ಕನಿಷ್ಠ ಒಂದು…
ಕಸಾಯಿಖಾನೆಗಳಿಗೆ ಗೋವುಗಳ ಮಾರಾಟ ನಿಷೇಧಕ್ಕೆ ತಡೆಯಾಜ್ಞೆ ನೀಡಿದ ಮದ್ರಾಸ್ ಹೈಕೋರ್ಟ್
ಚೆನ್ನೈ: ಕಸಾಯಿಖಾನೆಗಳಿಗೆ ಗೋವುಗಳ ಮಾರಾಟದ ಮೇಲೆ ಕೇಂದ್ರ ಸರ್ಕಾರ ಹೇರಿದ್ದ ನಿಷೇಧಕ್ಕೆ ಮದ್ರಾಸ್ ಹೈಕೋರ್ಟ್ ನ…