ಮಸೀದಿ, ಮದರಸಾದಲ್ಲಿ ಸಂವಿಧಾನ ಓದುವ ಅಭಿಯಾನ ಆರಂಭ!
ಬೆಂಗಳೂರು: ಮಸೀದಿ ಹಾಗೂ ಮದರಸಾದಲ್ಲಿ ಸಂವಿಧಾನ ಓದುವ ಅಭಿಯಾನ ಈಗ ಆರಂಭವಾಗಿದೆ. ಹೌದು. ಮದರಸಾದಲ್ಲಿ ಇಸ್ಲಾಂ…
ಮದರಸ ಟೆರರಿಸ್ಟ್‌ಗಳನ್ನು ತಯಾರು ಮಾಡುವ ಕೇಂದ್ರ: ಮುತಾಲಿಕ್
ದಾವಣಗೆರೆ: ಮದರಾಸ ಶಿಕ್ಷಣವನ್ನು ಬ್ಯಾನ್ ಮಾಡಬೇಕು. ಮದರಸ ಟೆರರಿಸ್ಟ್‌ಗಳನ್ನು ತಯಾರು ಮಾಡುವ ಕೇಂದ್ರವಾಗುತ್ತಿದೆ. ಆಗಸ್ಟ್ 15…
ಮದರಸಾಗಳಲ್ಲೂ ತ್ರಿವರ್ಣಧ್ವಜ ಹಾರಲೇಬೇಕು – ರಾಜ್ಯ ಸರ್ಕಾರದಿಂದ ಖಡಕ್ ಆದೇಶ
ಬೆಂಗಳೂರು: ಭಾರತಕ್ಕೆ ಸ್ವಾತಂತ್ರ್ಯ ಬಂದು ಮುಂದಿನ ಆಗಸ್ಟ್ 15ಕ್ಕೆ 75 ವರ್ಷ ಆಗ್ತಿದೆ. ಸ್ವಾತಂತ್ರ್ಯದ ಅಮೃತ…
ಫೇಮಸ್ ಆಗ್ಬೇಕು ಅಂತ ಸಿನಿಮೀಯ ರೀತಿಯಲ್ಲಿ ಕಥೆ ಕಟ್ಟಿ ಕೋಮುಗಲಭೆ ಸೃಷ್ಟಿಸಲು ಯತ್ನಿಸಿದ ಬಾಲಕ
ಮಂಗಳೂರು: ಇತ್ತೀಚೆಗೆ ದೇಶದ ನಾನಾಕಡೆ ಹಿಂದೂ ಮುಸ್ಲಿಮರ ನಡುವೆ ಒಂದಿಲ್ಲೊಂದು ವಿಚಾರಗಳಿಗೆ ಕೋಮುಗಲಭೆ ನಡೆಯುತ್ತಲೇ ಇದೆ.…
ಮದರಸಾಗಳಲ್ಲಿ ಓದಿದವರು ಹಿಂದೂ ವಿರೋಧಿ, ಭಯೋತ್ಪಾದಕರಾಗಿ ಬರ್ತಾರೆ – ಮುತಾಲಿಕ್ ಕಿಡಿ
ಧಾರವಾಡ: ಇಡೀ ದೇಶದಲ್ಲಿ 3 ಲಕ್ಷ ಮದರಸಾಗಳಿದ್ದು, ಅಲ್ಲಿ ಹಿಂದೂ ವಿರೋಧಿ ವಿಚಾರಗಳನ್ನು ಅರೆದು ಕುಡಿಸಲಾಗುತ್ತಿದೆ.…
ಮದರಸಾಗಳಲ್ಲಿ ರಾಷ್ಟ್ರಗೀತೆ ಹಾಡುವುದು ಕಡ್ಡಾಯ
ಲಕ್ನೋ: ಉತ್ತರ ಪ್ರದೇಶ ಮದರಸಾ ಶಿಕ್ಷಣ ಮಂಡಳಿಯು ತರಗತಿಗಳು ಪ್ರಾರಂಭವಾಗುವ ಮೊದಲು ಮದರಸಾಗಳಲ್ಲಿ ರಾಷ್ಟ್ರಗೀತೆ ಹಾಡುವುದನ್ನು…
ಪಾಕ್‍ನಲ್ಲಿ ಹಿಂದೂ ದೇವಾಲಯ ಧ್ವಂಸ ಮಾಡಿದ 22 ಮಂದಿಗೆ 5 ವರ್ಷ ಜೈಲು ಶಿಕ್ಷೆ
ಇಸ್ಲಾಮಾಬಾದ್: ಪಾಕಿಸ್ತಾನದ ಭಯೋತ್ಪಾದನಾ ವಿರೋಧಿ ನ್ಯಾಯಾಲಯ(ಎಟಿಸಿ)ವು ಹಿಂದೂ ದೇವಾಲಯವನ್ನು ಧ್ವಂಸ ಮಾಡಿದ್ದ 22 ಆರೋಪಿಗಳಿಗೆ ಬುಧವಾರ…
ಮೊದಲು ಕರ್ನಾಟಕದಲ್ಲಿ ಮದರಸಾವನ್ನು ಬ್ಯಾನ್ ಮಾಡಿ: ಪ್ರಮೋದ್ ಮುತಾಲಿಕ್
ಮೈಸೂರು: ಮದರಸಾಗಳಲ್ಲಿ ಅಪ್ರಾಪ್ತರಿಗೆ ಕೊಲೆಯ ತರಬೇತಿ ನೀಡಲಾಗುತ್ತಿದೆ. ಹಾಗಾಗಿ ಮೊದಲು ಕರ್ನಾಟಕ ಸರ್ಕಾರ ಮದರಾಸ ಬ್ಯಾನ್…
ಪ್ರಚೋದನಕಾರಿ ಪಾಠ ಮಾಡುವ ಮದರಸಾಗಳನ್ನು ಬಂದ್ ಮಾಡಿ: ರೇಣುಕಾಚಾರ್ಯ
ದಾವಣಗೆರೆ: ಹುಬ್ಬಳ್ಳಿ ದಾಳಿಗೆ ಪ್ರಚೋದನೆ ಮಾಡಿದ ಮೌಲ್ವಿಗಳನ್ನು ಬಂಧಿಸಿ ಗಲ್ಲಿಗೇರಿಸಬೇಕು. ಹುಬ್ಬಳ್ಳಿ ಸೇರಿದಂತೆ ಎಲ್ಲಾ ಕಡೆ…
ಉತ್ತರ ಪ್ರದೇಶದಲ್ಲಿ ಮದರಸಾ ಆಧುನೀಕರಣಕ್ಕೆ 479 ಕೋಟಿ ರೂ. ಅನುದಾನ
ಲಕ್ನೋ: ಉತ್ತರ ಪ್ರದೇಶ ಸರ್ಕಾರ ಮದರಸಾ ಆಧುನೀಕರಣಕ್ಕಾಗಿ ಬಜೆಟ್‌ನಲ್ಲಿ 479 ಕೋಟಿ ರೂ. ಹಣವನ್ನು ಮೀಸಲಿಟ್ಟಿದೆ.…
