ರಾಮನಗರ: ಪೋಷಕರ ಬಳಿ ಮಲಗಿದ್ದ 3 ವರ್ಷದ ಮಗುವನ್ನ ಹೊತ್ತೊಯ್ದು ತಿಂದಿದ್ದ ನರಭಕ್ಷಕ ಚಿರತೆ ಮಾಗಡಿ ತಾಲೂಕಿನ ಕದಿರಯ್ಯನ ಪಾಳ್ಯದಲ್ಲಿ ಬೋನಿನಲ್ಲಿ ಸೆರೆ ಸಿಕ್ಕಿದೆ. ಕದಿರಯ್ಯನ ಪಾಳ್ಯದಲ್ಲಿ ಮೇ 9ರಂದು ನಸುಕಿನ ಜಾವ ಚಿರತೆ ಬಾಲಕ...
ರಾಮನಗರ: ಮದ್ಯ ಸಿಗದೇ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಅತ್ಮಹತ್ಯೆಗೆ ಶರಣಾದ ಘಟನೆ ಮಾಗಡಿ ತಾಲೂಕಿನ ಹುಲಿಕೆರೆ ಗ್ರಾಮದಲ್ಲಿ ನಡೆದಿದೆ. ಹುಲಿಕೆರೆ ಗ್ರಾಮದ ನಿವಾಸಿ ರಮೇಶ್ (35) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಕೊರೊನಾ...
ರಾಮನಗರ: ಜಮ್ಮುವಿನ ಉಧಂಪುರದ ತಾರಪುರ ಕ್ಯಾಂಪ್ನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯೋಧ ವೆಂಕಟ ನರಸಿಂಹಮೂರ್ತಿ ಅಂತ್ಯಕ್ರಿಯೆಯು ಅವರ ಹುಟ್ಟೂರು ಮಾಗಡಿಯಲ್ಲಿ ಶುಕ್ರವಾರ ಯಾವುದೇ ಸರ್ಕಾರಿ ಗೌರವವಿಲ್ಲದೇ ನೆರವೇರಿತು. ವೆಂಕಟ ನರಸಿಂಹಮೂರ್ತಿ ಅವರ ಪೋಷಕರು ಮಗನ ಮೃತ ದೇಹಕ್ಕಾಗಿ...
– ಕೊಲೆಗೈದು ಪೋಲಿಸರಿಗೆ ಶರಣಾದ ಪಾಪಿ ರಾಮನಗರ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಯನ್ನ ಹಬ್ಬಕ್ಕೆಂದು ಕರೆತಂದ ಪತಿಯೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಾಗಡಿ ತಾಲೂಕಿನ ಅರಳೆಕಟ್ಟೆ ದೊಡ್ಡಿಯಲ್ಲಿ ನಡೆದಿದೆ. ಮಾಗಡಿ ತಾಲೂಕಿನ ಅರಳೇಕಟ್ಟೆ ದೊಡ್ಡಿಯ...
ರಾಮನಗರ: ಜಮ್ಮುವಿನ ಉಧಂಪುರ ಕ್ಯಾಂಪ್ ಬಳಿ ನಡೆದ ಉಗ್ರರ ಗುಂಡಿನ ದಾಳಿಯಲ್ಲಿ ಮಾಗಡಿಯ ವೀರ ಯೋಧ ಹುತಾತ್ಮರಾಗಿದ್ದಾರೆ. ಮಾಗಡಿ ಪಟ್ಟಣದ ಹೊಂಬಾಳಮ್ಮನಪೇಟೆಯ ಪಾಪಣ್ಣ ಅವರ ಪುತ್ರ ವೆಂಕಟ ನರಸಿಂಹಮೂರ್ತಿ(29) ಉಗ್ರರ ಗುಂಡಿಗೆ ಹುತಾತ್ಮರಾದ ವೀರಯೋಧ. ಸಿಐಎಸ್ಎಫ್ನಲ್ಲಿ...
ರಾಮನಗರ: ಜಮೀನಿನ ಬಳಿ ನಿರ್ಮಿಸಿದ್ದ ಆರ್ಚ್ ಮೇಲ್ಭಾಗದ ಕಲ್ಲು ಬಿದ್ದು ಟ್ರ್ಯಾಕ್ಟರ್ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಾಗಡಿ ತಾಲೂಕಿನ ಚನ್ನಮ್ಮನ ಪಾಳ್ಯದಲ್ಲಿ ನಡೆದಿದೆ. ಮಾಗಡಿಯ ಚನ್ನಮ್ಮನ ಪಾಳ್ಯದ ನಿವಾಸಿ ಶಂಕರ್ (34) ಮೃತ ದುರ್ದೈವಿ....
ರಾಮನಗರ: ಮಾಗಡಿ ಜೆಡಿಎಸ್ ಶಾಸಕ ಎ.ಮಂಜುನಾಥ್ ಅಧಿಕಾರಿಗಳಿಗೆ ತಹಶೀಲ್ದಾರ್ ಮುಂದೆಯೇ ಕೆಳಮಟ್ಟದ ಪದಗಳನ್ನು ಬಳಸಿ ಸಭೆಯಲ್ಲಿ ಅವಾಜ್ ಹಾಕಿದ್ದಾರೆ. ಮಾಗಡಿಯ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುತ್ತಿತ್ತು. ಈ ವೇಳೆ...
ರಾಮನಗರ: ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ಸಂದರ್ಭದಿಂದಲೂ ನನಗೆ ಬಿಜೆಪಿ ಸತತವಾಗಿ ಆಮಿಷ ನೀಡಿತ್ತು ಎಂದು ಮಾಗಡಿ ಶಾಸಕ ಎ.ಮಂಜುನಾಥ್ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಬಿಡದಿಯಲ್ಲಿ ಮಾತನಾಡಿದ ಜೆಡಿಎಸ್ ಶಾಸಕ ಎ.ಮಂಜುನಾಥ್ ಅವರು,...
ಬೆಂಗಳೂರು: ನಗರದಲ್ಲಿ ಭಾನುವಾರ ತಡರಾತ್ರಿ ಭೀಕರ ಬೈಕ್ ಅಪಘಾತ ಸಂಭವಿಸಿದ್ದು ಮೂವರು ಟೆಕ್ಕಿಗಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ. ಕುಣಿಗಲ್ ನಿವಾಸಿ ಅನಿಲ್, ಟಿ ನರಸಿಪುರದ ಕಾರ್ತಿಕ್ ಹಾಗೂ ಚಿಕ್ಕಬಳ್ಳಾಪುರದ ಗೌರಿಬಿದನೂರು ಶ್ರೀನಾಥ್ ಮೃತ...
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಒಂಟಿಯಲ್ಲ ಎಂದು ಮಾಜಿ ಶಾಸಕ ಚೆಲುವರಾಯಸ್ವಾಮಿ ಹೇಳಿದ್ದಾರೆ. ಸಿದ್ದರಾಮಯ್ಯ ಅವರನ್ನು ಇಂದು ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಒಂಟಿಯಲ್ಲ. ಒಂಟಿ ಅಂತಾ ಯಾರಾದ್ರೂ...
ಬೆಂಗಳೂರು: ಪತಿಯೊಬ್ಬ ತನ್ನ ಗರ್ಭಿಣಿ ಪತ್ನಿಯ ಬಯಕೆ ತೀರಿಸುವುದಾಗಿ ಕರೆದೊಯ್ದು ಕೊಲೆ ಮಾಡಿದ ಘಟನೆ ಎರಡು ತಿಂಗಳ ನಂತರ ಬೆಳಕಿಗೆ ಬಂದಿದೆ. ಶಶಿಕಲಾ ಕೊಲೆಯಾದ ಗರ್ಭಿಣಿ. ಆರೋಪಿ ಪತಿ ಸತ್ಯರಾಜ್ ಶಶಿಕಲಾ ಅವರನ್ನು ಮಾಗಡಿ ಸಮೀಪದ...
ರಾಮನಗರ: ಗೃಹಿಣಿಯೋರ್ವರ ಮೇಲೆ ಮೂರು ಜನ ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜಿಲ್ಲೆಯ ಮಾಗಡಿ ತಾಲೂಕಿನ ಮಣ್ಣಿಗನಹಳ್ಳಿ ಗ್ರಾಮದಲ್ಲಿ ನನ್ನ ಪತಿಯ ಸ್ನೇಹಿತರೇ...
ರಾಮನಗರ: ಮಾಗಡಿ ಪುರಸಭೆ ಅದ್ಯಕ್ಷ ಚುನಾವಣೆಯಲ್ಲಿ ದಲಿತರಿಗೆ ಮಾತು ಕೊಟ್ಟು ಬೇರೆಯವರಿಗೆ ಮಣೆ ಹಾಕಿದ್ದಕ್ಕೆ ಬಂಡಾಯ ಶಾಸಕ ಎಚ್.ಸಿ.ಬಾಲಕೃಷ್ಣ ಕಾರಿನ ಮೇಲೆ ಚಪ್ಪಲಿ ಎಸೆದಿರುವ ಘಟನೆ ಮಾಗಡಿಯಲ್ಲಿ ನಡೆದಿದೆ. ಇಂದು ಮಾಗಡಿ ಪುರಸಭೆ ಅಧ್ಯಕ್ಷ ಸ್ಥಾನದ...
ರಾಮನಗರ: ಪಾರ್ಶ್ವವಾಯು ರೋಗ ನಿವಾರಣೆಗಾಗಿ ಮುದ್ದಾದ ಬಾಲಕಿಯನ್ನು ಕೊಲೆ ಮಾಡಿರುವ ಆರೊಪಿಗಳನ್ನು ಬಂಧಿಸುವಲ್ಲಿ ಮಾಗಡಿ ಪೊಲೀಸರು ಯಶ್ವಸಿಯಾಗಿದ್ದಾರೆ. 10 ವರ್ಷ ವಯಸ್ಸಿನ ಆಯೇಶಾ ವಾಮಾಚಾರಕ್ಕೆ ಬಲಿಯಾದ ಮಗು. ಮಾಗಡಿ ಪಟ್ಟಣದ ಹೊಸ ಮಸೀದಿ ಮೊಹಲ್ಲಾದ ನಿವಾಸಿಯಾದ...