Districts4 years ago
2 ವರ್ಷವಾದ್ರೂ ರೈತರ ಹೋರಾಟಕ್ಕೆ ಬೆಲೆಯಿಲ್ಲ: ಕಳಸಾ ಬಂಡೂರಿ, ಮಹದಾಯಿ ನೀರಿಗಾಗಿ `ಮಾಡು ಇಲ್ಲವೇ ಮಡಿ’ ಹೋರಾಟ
ಗದಗ: ಕಳಸಾ ಬಂಡೂರಿ, ಮಹದಾಯಿ ನೀರಿಗಾಗಿ ರೈತರ ಹೋರಾಟ 2 ವರ್ಷ ಪೂರೈಸಿದ ಹಿನ್ನಲೆ ಗದಗ ಜಿಲ್ಲೆ ನರಗುಂದ ಪಟ್ಟಣದಲ್ಲಿ “ಮಾಡು ಇಲ್ಲವೇ ಮಡಿ” ಹೋರಾಟ ಆರಂಭವಾಗಿದೆ. ಹೋರಾಟ ಸಮಿತಿ ಅಧ್ಯಕ್ಷ ವೀರೇಶ ಸೊಬರದಮಠ ಅವರು...