Sunday, 19th May 2019

3 weeks ago

ಮಹಾರಾಷ್ಟ್ರದಲ್ಲಿ ನಕ್ಸಲರ ಅಟ್ಟಹಾಸ – 16 ಭದ್ರತಾ ಸಿಬ್ಬಂದಿ ಹುತಾತ್ಮ

ಮುಂಬೈ: ಜಮ್ಮು-ಕಾಶ್ಮೀರದ ಪುಲ್ವಾಮಾ ದಾಳಿ ಮಾಸುವ ಮುನ್ನವೇ ಮೊತ್ತೊಂದು ದುರ್ಘಟನೆ ಮಹಾರಾಷ್ಟ್ರದಲ್ಲಿ ಮರುಕಳಿಸಿದೆ. ಮಹಾರಾಷ್ಟ್ರದ ಗಡ್‍ಚಿರೋಲಿಯಲ್ಲಿ ನಕ್ಸಲರು ಐಇಡಿ ಬಳಸಿ ಸ್ಫೋಟಿಸಿದ್ದು, 16 ಮಂದಿ ನಕ್ಸಲ್ ನಿಗ್ರಹ ದಳದ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಗಡ್‍ಚಿರೋಲಿ ಜಿಲ್ಲೆಯ ಕುರ್ಖೇಡಾನಲ್ಲಿ ಈ ಕೃತ್ಯ ನಡೆದಿದೆ. ಸಿ-60 ಪೊಲೀಸರ ತಂಡ ಕುರ್ಖೆಡಾಕ್ಕೆ ವಾಹನದಲ್ಲಿ ತೆರಳುತ್ತಿದ್ದಾಗ ಐಇಡಿ ಬಳಸಿ ಸ್ಫೋಟಿಸಿದ್ದಾರೆ. 15 ಮಂದಿ ಪೊಲೀಸರ ಜೊತೆ ಡ್ರೈವರ್ ಈ ದಾಳಿಗೆ ಬಲಿಯಾಗಿದ್ದಾರೆ. Maharashtra CM Devendra Fadnavis: Anguished to know that […]

3 weeks ago

ಅಕ್ಷಯ್‌ ಕುಮಾರ್‌ನನ್ನು ನಮೋ ಟಿವಿಗೆ ನಿರೂಪಕರನ್ನಾಗಿ ಮಾಡ್ಬೇಕು: ಓವೈಸಿ ವ್ಯಂಗ್ಯ

– ಮೋದಿ ಅಕ್ಷಯ್ ಕುಮಾರ್‌ಗಿಂತ ಉತ್ತಮ ನಟ ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಬಾಲಿವುಡ್ ನಟ ಅಕ್ಷಯ್ ಕುಮಾರ್ ಏಪ್ರಿಲ್ 24ರಂದು ಸಂದರ್ಶನ ಮಾಡಿದ್ದರು. ಈ ವಿಚಾರವಾಗಿ ಅನೇಕ ವಿಪಕ್ಷ ನಾಯಕರು ವ್ಯಂಗ್ಯವಾಡುತ್ತಿದ್ದಾರೆ. ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಕೂಡ ಲೇವಡಿ ಮಾಡಿದ್ದಾರೆ. ಮಹಾರಾಷ್ಟ್ರದ ಮಾಲೇಗಾಂವ್‍ನಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು,...

ರಾಹುಲ್ ಗಾಂಧಿಯ ಕೊರಳಿಗೆ ಬಾಂಬ್ ಕಟ್ಟಿ ದೇಶದಿಂದ ಹೊರಗೆ ಎಸೆಯಬೇಕು : ಪಂಕಜಾ ಮುಂಡೆ

4 weeks ago

ಮುಂಬೈ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಕೊರಳಿಗೆ ಬಾಂಬ್ ಕಟ್ಟಿ ದೇಶದಿಂದ ಹೊರಗಡೆ ಎಸೆಯಬೇಕು ಎಂದು ಬಿಜೆಪಿ ನಾಯಕಿ, ಮಹಾರಾಷ್ಟ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಪಂಕಜಾ ಮುಂಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಹಾರಾಷ್ಟ್ರದ ಜಲ್ನಾ ಲೋಕಸಭಾ ಕ್ಷೇತ್ರದಲ್ಲಿ...

2019 ಲೋಕಸಮಯ: ದಿಗ್ವಿಜಯ್ ಸಿಂಗ್ ವಿರುದ್ಧ ಸಾಧ್ವಿ ಪ್ರಜ್ಞಾಸಿಂಗ್ ಸ್ಪರ್ಧೆ?

1 month ago

ಭೋಪಾಲ್: 2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಸಾಧ್ವಿ ಪ್ರಜ್ಞಾ ಸಿಂಗ್ ಇಂದು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಭೋಪಾಲ್ ನಿಂದ ಚುನಾವಣಾ ಕಣಕ್ಕೆ ಇಳಿಯುವ ಸಾಧ್ಯತೆಯಿದೆ. ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಪ್ರಜ್ಞಾ ಸಿಂಗ್, ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದು,...

ದೇಶದ ಹಿಂದುಳಿದ ವರ್ಗಗಳನ್ನು ರಾಹುಲ್ ಗಾಂಧಿ ಚೋರ್ ಅಂದ್ರು: ಮೋದಿ ಕೌಂಟರ್

1 month ago

– ನಾನು ಹಿಂದುಳಿದ ವರ್ಗದವನು ಮುಂಬೈ: ಮೂರು ಜನ ಕಳ್ಳರ ಹೆಸರಿನ ಕೊನೆಯಲ್ಲಿ ಮೋದಿ ಇದೆ ಎಂದು ಹೇಳಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರದ ಮಧಾ ನಗರದಲ್ಲಿ ನಡೆದ ಬೃಹತ್...

ಖಾನಾಪುರ ‘ಕೈ’ ಶಾಸಕಿ ಅಂಜಲಿ ನಿಂಬಾಳ್ಕರ್ ಕಾರು ಅಪಘಾತ – ಪ್ರಾಣಾಪಾಯದಿಂದ ಪಾರು

1 month ago

ಬೆಳಗಾವಿ: ಜಿಲ್ಲೆಯ ಖಾನಾಪುರ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಕಾರು ಅಪಘಾತವಾಗಿರುವ ಘಟನೆ ಮಹಾರಾಷ್ಟ್ರದ ಸೊಲ್ಲಾಪುರ ಬಳಿ ನಡೆದಿದೆ. ಘಟನೆಯಲ್ಲಿ ಶಾಸಕಿ ಅಂಜಲಿ ಅವರ ತಲೆಗೆ ಬಲವಾದ ಪೆಟ್ಟಾಗಿದ್ದು, ಮಹಾರಾಷ್ಟ್ರದ ಸೊಲ್ಲಾಪುರದ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ಘಟನೆಯಲ್ಲಿ ಶಾಸಕಿ...

ಯುವಕನೊಂದಿಗೆ ಸ್ನೇಹ ಬೆಳೆಸಿದ್ದಕ್ಕೆ ಮಗಳನ್ನೆ ಕೊಲೆಗೈದ ತಂದೆ

2 months ago

ಮುಂಬೈ: ವ್ಯಾಸಂಗ ಮಾಡುತ್ತಿದ್ದ ಕಾಲೇಜಿನಲ್ಲಿ ಯುವಕನ ಜೊತೆಗೆ ಸ್ನೇಹ ಬೆಳೆಸಿದ್ದಕ್ಕೆ ಮಗಳನ್ನೇ ತಂದೆಯೊಬ್ಬ ಕೊಲೆಗೈದ ಅಮಾನವೀಯ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಅಹ್ಮದ್‍ನಗರ ಜಿಲ್ಲೆಯ ಚೋಂಡಿ ಗ್ರಾಮ ಪಾಂಡುರಂಗ್ ಶ್ರೀರಂಗ್ ಸೇಗುಂಡೆ (51) ಕೊಲೆ ಮಾಡಿದ ತಂದೆ. ಆರೋಪಿ ಹಾಗೂ ಆತನಿಗೆ ಸಹಾಯ...

ಟಿಕೆಟ್ ನೀಡದ್ದಕ್ಕೆ ರೊಚ್ಚಿಗೆದ್ದು ಕಚೇರಿಯಲ್ಲಿದ್ದ ಕುರ್ಚಿಗಳನ್ನು ಹೊತ್ತೊಯ್ದ ಕೈ ಎಂಎಲ್‍ಎ!

2 months ago

ಮುಂಬೈ: ಲೋಕಸಭಾ ಚುನಾವಣೆಗೆ ಟಿಕೆಟ್ ನೀಡದ್ದಕ್ಕೆ ರೊಚ್ಚಿಗೆದ್ದ ಕಾಂಗ್ರೆಸ್ ಶಾಸಕರೊಬ್ಬರು ತಾವು ಪಕ್ಷದ ಕಚೇರಿಗೆ ನೀಡಿದ್ದ 300 ಕುರ್ಚಿಗಳನ್ನು ವಾಪಸ್ ಹೊತ್ತುಕೊಂಡು ಹೋದ ಘಟನೆ ಮಹಾರಾಷ್ಟ್ರದ ಔರಂಗಾಬಾದ್‍ನಲ್ಲಿ ನಡೆದಿದೆ. ಔರಂಗಾಬಾದ್‍ನ ಸಿಲೋಡ್ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಲು ಕಾಂಗ್ರೆಸ್ ನಿರಾಕರಿಸಿದ್ದಕ್ಕೆ ಅಲ್ಲಿನ...