ಮುಂಬೈ: ಕೊರೊನಾ ಲಸಿಕೆಯ ಎರಡನೇ ಡೋಸ್ ಪಡೆದ ಬಳಿಕ 45 ವರ್ಷದ ವ್ಯಕ್ತಿ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಭಿವಾಂಡಿಯದ ಸುಖದೇವ್ ಕಿರ್ದತ್ ಮೃತ ವ್ಯಕ್ತಿ. ಇವರು ಕಣ್ಣಿನ ತಜ್ಞರ ವಾಹನ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದರು. ಸುಖದೇವ್...
– ರೈಲ್ವೇ ನಿಲ್ದಾಣದಲ್ಲಿ ಜನದಟ್ಟಣೆ ನಿಯಂತ್ರಣಕ್ಕೆ ಕ್ರಮ ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾದ ಹಿನ್ನೆಲೆ ಮುಂಬೈ ಮಹಾನಗರ ವಿಭಾಗ ಕೆಲವು ನಿರ್ಧಾರಗಳನ್ನ ತೆಗೆದುಕೊಂಡಿದೆ. ನಗರದ ಪ್ರಮುಖ ರೈಲ್ವೇ ನಿಲ್ದಾಣಗಳಲ್ಲಿ ಪ್ಲಾಟ್ಫಾರಂ ಟಿಕೆಟ್ ದರವನ್ನು...
ಬೆಂಗಳೂರು: ಶಾಂತವಾಗಿದ್ದ ಬೆಂಗಳೂರಿನಲ್ಲಿ ಮತ್ತೆ ಹೆಮ್ಮಾರಿ ಕೊರೊನಾ ನಡುಕ ಹುಟ್ಟಿಸುತ್ತಿದೆ. ಕೇರಳ, ಮಹಾರಾಷ್ಟ್ರ ಬಸ್ ಸಂಚಾರದಿಂದ ಹೊಸ ಟೆನ್ಶನ್ ಶುರುವಾಗಿದ್ದು, ರಾಜಧಾನಿಗೆ ಅಪಾಯದ ಮುನ್ಸೂಚನೆ ಕಾಣಿಸುತ್ತಿದೆ. ಬೆಂಗಳೂರಿನಲ್ಲಿ ಕೆಲ ತಿಂಗಳಿನಿಂದ ಕೊರೊನಾ ಸೋಂಕಿನ ಪ್ರಕರಣಗಳು ಗಣನೀಯವಾಗಿ...
ಮುಂಬೈ: ಲೋಕಸಭಾ ಸದಸ್ಯ ಮೋಹನ್ ದೆಲ್ಕರ್(58) ಮುಂಬೈನ ಪ್ರಸಿದ್ಧ ತಾರಾ ಹೋಟೆಲಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ದಾದ್ರಾ ಮತ್ತು ನಗರ ಹವೇಲಿ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ದೆಲ್ಕರ್ ಜಯಗಳಿಸಿದ್ದರು. ಮರೀನ್ ಡ್ರೈವ್ನಲ್ಲಿರುವ ಸೀ ಗ್ರೀನ್ ಹೋಟೆಲಿನಲ್ಲಿ...
ಮುಂಬೈ: ಕೊರೊನಾ ಸೋಂಕು ಸಾಂಕ್ರಾಮಿಕದಿಂದಾಗಿ ಲಾಕ್ಡೌನ್ಗೆ ತುತ್ತಾಗಿ ಹೈರಾಣಾಗಿದ್ದ ಭಾರತದಲ್ಲಿ ಇದೀಗ ಮತ್ತೆ ಲಾಕ್ ಡೌನ್ ಜಾರಿಯಾಗುವ ಭೀತಿ ಎದುರಾಗಿದೆ. ಈಗಾಗಲೇ ಅಮರಾವತಿಯಲ್ಲಿ ಒಂದು ವಾರ ಸಂಪೂರ್ಣ ಲಾಕ್ ಡೌನ್ ಹೇರಲಾಗಿದೆ. ಮಹಾರಾಷ್ಟ್ರದಲ್ಲಿ ಮಾರಕ ಕೊರೊನಾ...
ಮುಂಬೈ: ದೇಶದ ಕೆಲವು ರಾಜ್ಯಗಳಲ್ಲಿ ಕೊರೊನಾ ಮತ್ತೆ ಸುದ್ದಿ ಮಾಡುತ್ತಿದೆ. ಇದೀಗ ಕೊರೊನಾ ಪ್ರಕರಣಗಳ ಸಂಖ್ಯೆ ದಿನೇ ದಿನೇ ಎರುತ್ತಿರುವುದರಿಂದಾಗಿ ಮಹಾರಾಷ್ಟ್ರ ಸರ್ಕಾರ ಅಮರಾವತಿಯಲ್ಲಿ ಒಂದು ವಾರ ಲಾಕ್ಡೌನ್ ಘೋಷಣೆ ಮಾಡಿದೆ. ಮಹಾರಾಷ್ಟ್ರ ರಾಜ್ಯದ ಅಮರಾವತಿ...
ಬೆಂಗಳೂರು: ಕೊರೊನಾ ಎರಡನೇ ಅಲೆ ಆತಂಕದ ಹಿನ್ನೆಲೆ ನೆರೆಯ ಮಹಾರಾಷ್ಟ್ರದಿಂದ ಆಗಮಿಸುವ ಪ್ರಯಾಣಿಕರಿಗೆ ಸರ್ಕಾರ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಿದೆ. ದೇಶದಲ್ಲಿ ಕಳೆದ ಕೆಲ ದಿನಗಳಿಂದ ಇಳಿಮುಖ ಕಾಣುತ್ತಿದ್ದ ಕೊರೊನಾ ಹೆಮ್ಮಾರಿ ಮತ್ತೆ ವಿಜೃಂಭಿಸೋ ಎಲ್ಲಾ ಲಕ್ಷಣಗಳು...
ಮುಂಬೈ: ಕೋವಿಡ್ 19 ನಿಯಮಗಳನ್ನು ಪಾಲಿಸದಿದ್ದರೆ ಮತ್ತೆ ರಾಜ್ಯದಲ್ಲಿ ಲಾಕ್ಡೌನ್ ಜಾರಿ ಮಾಡಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆ ಆಗುತ್ತಿರುವ ಬೆನ್ನಲ್ಲೇ ಮಹಾ...
ಮುಂಬೈ: ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ಯಾವಲ್ ತಾಲೂಕಿನ ಕಿಂಗವೋ ಗ್ರಾಮದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 15 ಜನರು ಸಾವನ್ನಪ್ಪಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರೆಲ್ಲರೂ ಕರ್ಹಲಾ ಮತ್ತು ರಾವೇರ್ ಜಿಲ್ಲೆ...
ಮುಂಬೈ: 2008ರಲ್ಲಿ ವಿದ್ಯುತ್ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಥಾಣೆ ಜಿಲ್ಲಾ ನ್ಯಾಯಾಲಯ ಈಗ ತೀರ್ಪು ಪ್ರಕಟಿಸಿದ್ದು, 70 ವರ್ಷದ ವೃದ್ಧನಿಗೆ 2 ವರ್ಷ ಕಠಿಣ ಶಿಕ್ಷೆ ಹಾಗೂ ಬರೋಬ್ಬರಿ 19 ಲಕ್ಷ ರೂ.ಗಳ ದಂಡ...
– ಮಗು ಅಳುತ್ತಿದ್ದಕ್ಕೆ ಸ್ವೀಟ್ಗಾಗಿ ಹಣ ಕೇಳಿದ್ದ ಪತ್ನಿ ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಗುವಿಗೆ ಸಿಹಿ ತಿನಿಸು ಕೊಡಿಸಲು ಪತ್ನಿ 5 ರೂ. ಕೇಳಿದ್ದಕ್ಕೆ ಪಾಪಿ ತಂದೆ 20 ತಿಂಗಳ ಕೂಸನ್ನು ಕೊಲೆಗೈಯುವ ಮೂಲಕ ವಿಕೃತಿ...
ಮುಂಬೈ: ಮಹಾರಾಷ್ಟ್ರ ಸರ್ಕಾರ ಬ್ಯಾಲೆಟ್ ಪೇಪರ್ನಲ್ಲಿ ಚುನಾವಣೆ ನಡೆಸಲು ಚಿಂತನೆ ಮಾಡಿದೆ. ಇವಿಎಂ ಜೊತೆಯಲ್ಲೇ ಬ್ಯಾಲೆಟ್ ಪೇಪರ್ನಲ್ಲಿ ಚುನಾವಣೆ ಆಯೋಜಿಸಲು ಈಗ ಕಾನೂನು ತರಲು ಮುಂದಾಗಿದೆ. ವಿಧಾನಸಭೆ ಸ್ಪೀಕರ್ ನಾನಾ ಪಟೋಲೆ ಅವರು ಇವಿಎಂ ಸೇರಿದಂತೆ...
ಭೂಮಿ ತಾಯಿಯನ್ನ ನಂಬಿ ಕೆಟ್ಟವರಿಲ್ಲ. ತನ್ನನ್ನು ನಂಬಿ ಬಂದ ಎಲ್ಲರಿಗೂ ಭೂ ತಾಯಿ ಆಶ್ರಯ ನೀಡಿ ಸಾಕಿ ಸಲಹುತ್ತಾಳೆ ಅನ್ನೋ ಮಾತಿದೆ. ಭೂ ತಾಯಿ ನಂಬಿ ಬದುಕು ಕಟ್ಟಿಕೊಂಡ ಯಶಸ್ವಿ ರೈತನ ಜೀವನ ಕಥೆ ಇಲ್ಲಿದೆ....
ಮಡಿಕೇರಿ: ಬೆಳಗಾವಿಯಲ್ಲಿ ಅಧಿಕ ಸಂಖ್ಯೆಯಲ್ಲಿ ಮರಾಠಿಗರೇ ಇರುವುದರಿಂದ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರುತ್ತದೆ ಎಂಬ ಮಹಾರಾಷ್ಟ್ರ ಸಿಎಂ ಉದ್ಭವ್ ಠಾಕ್ರೆ ಹುಚ್ಚುತನದ ಮಾತನ್ನು ನೆಗ್ಲೇಟ್ ಮಾಡೋದು ಒಳ್ಳೇಯದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್ ನಾಗಾಭರಣ...
ಬೆಂಗಳೂರು: ಬೆಳಗಾವಿ ಗಡಿ ವಿವಾದವನ್ನು ಮಹಾರಾಷ್ಟ್ರ ಸರ್ಕಾರ ಪದೇ ಪದೇ ಕೆದಕುತ್ತಿದೆ. ಕಾಲ್ಕೆರೆದು ಕರ್ನಾಟಕದ ಮೇಲೆ ಕದನಕ್ಕೆ ಬರುತ್ತಿದೆ. ಇಂದು ಮುಂಬೈನಲ್ಲಿ ಮಹಾರಾಷ್ಟ್ರ ಕರ್ನಾಟಕ ಸೀಮಾ ವಿವಾದ: ಸಂಘರ್ಷ ಅನಿ ಸಂಕಲ್ಪ ಹೆಸರಿನ ಮರಾಠಿ ಪುಸ್ತಕ...
– ಪಾಕ್ ಜೈಲಿನಲ್ಲಿದ್ದ ಮಹಿಳೆ ಮುಂಬೈ: 18 ವರ್ಷ ಪಾಕ್ ಜೈಲಿನಲ್ಲಿದ್ದ 65 ವರ್ಷದ ಮಹಿಳೆ ಕೊನೆಗೂ ತಾಯ್ನಾಡಿಗೆ ಮರಳಿದ್ದಾರೆ. ಮಹಾರಾಷ್ಟ್ರದ ಔರಂಗಬಾದ್ ನಗರಕ್ಕೆ ಆಗಮಿಸುತ್ತಿದ್ದಂತೆ ಪೊಲೀಸರು ಮತ್ತು ಕುಟುಂಬಸ್ಥರು ಮಹಿಳೆಯನ್ನ ಆತ್ಮೀಯವಾಗಿ ಬರಮಾಡಿಕೊಂಡರು. ಹಸೀನಾ...