ಕಾಶ್ಮೀರದಲ್ಲಿ ರಕ್ತದ ಹೊಳೆ ಹರಿಯುತ್ತೆ ಎಂದಿದ್ದರು, ಒಂದು ಗುಂಡು ಹಾರಿಲ್ಲ- ರಾಹುಲ್‍ಗೆ ಅಮಿತ್ ಶಾ ತಿರುಗೇಟು
ಮುಂಬೈ: ಜಮ್ಮು ಕಾಶ್ಮೀರದ ವಿಶೇಷ ಸ್ಥಾನ ರದ್ದುಪಡಿಸಿದರೆ ರಕ್ತ ಹೊಳೆ ಹರಿಯುತ್ತದೆ ಎಂದು ಕಾಂಗ್ರೆಸ್ ನಾಯಕ…
ಕಾವೇರಿದ ವಿಧಾನಸಭಾ ಚುನಾವಣೆ: ರಾಹುಲ್ ಗಾಂಧಿ ವಿದೇಶ ಪ್ರವಾಸ
ನವದೆಹಲಿ: ಹರ್ಯಾಣ ಹಾಗೂ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ರಂಗೇರುತ್ತಿದೆ. ಈ ಮಧ್ಯೆ ಕಾಂಗ್ರೆಸ್ ಮುಖಂಡ, ಎಐಸಿಸಿ…
ಚುನಾವಣೆಗೂ ಮುನ್ನ ‘ಮಹಾ’ ಸಿಎಂಗೆ ಭಾರೀ ಹಿನ್ನಡೆ – ತನಿಖೆಗೆ ಸುಪ್ರೀಂ ಸಮ್ಮತಿ
- ಚುನಾವಣಾ ಸುಳ್ಳು ಅಫಿಡವಿಟ್ ಕೇಸ್ - ಫಡ್ನವೀಸ್ ವಿರುದ್ಧ ತನಿಖೆಗೆ ಸುಪ್ರೀಂ ಸಮ್ಮತಿ ನವದೆಹಲಿ:…
ಉತ್ತರ ಭಾರತದಲ್ಲಿ ಮೇಘಸ್ಫೋಟ – ದಾಖಲೆ ಮಳೆಗೆ ಬಿಹಾರ ತತ್ತರ
ಪಾಟ್ನಾ: ಕಳೆದ 4 ದಿನಗಳಿಂದ ಆರ್ಭಟಿಸುತ್ತಿರುವ ಮಳೆರಾಯ ಬಿಹಾರ, ಉತ್ತರಪ್ರದೇಶವನ್ನು ಭಾಗಶಃ ಮುಳುಗಿಸಿದ್ದಾನೆ. ಅತ್ತ ಮಹಾರಾಷ್ಟ್ರ,…
ಮಹಾರಾಷ್ಟ್ರದಲ್ಲಿ ರಣ ಮಳೆಗೆ 20 ಬಲಿ- ಖೇಡ್ ಬಳಿ ಕೊಚ್ಚಿಹೋಯ್ತು ಬೆಂಗ್ಳೂರು-ಪುಣೆ ಹೆದ್ದಾರಿ
ಮುಂಬೈ: ಮಹಾರಾಷ್ಟ್ರದ ಪುಣೆ ಹಾಗೂ ವಿವಿಧೆಡೆ ಸುರಿದ ಭಾರೀ ಮಳೆಯಿಂದ ದಿಢೀರ್ ಪ್ರವಾಹ ಉಂಟಾಗಿದ್ದು, ಸುಮಾರು…
ಕಾಂಗ್ರೆಸ್ ಕಾರ್ಯಕ್ರಮದಲ್ಲೇ ಮೋದಿ ಪರ ಬ್ಯಾಟ್ ಬೀಸಿದ ತರೂರ್
ಮುಂಬೈ: ಕಾಂಗ್ರೆಸ್‍ನ ಹಿರಿಯ ನಾಯಕ, ಕೇಂದ್ರ ಮಾಜಿ ಸಚಿವ ಶಶಿ ತರೂರ್ ಅವರು ಮತ್ತೆ ಪ್ರಧಾನಿ…
ಅ.21ಕ್ಕೆ ಕರ್ನಾಟಕ, ಮಹಾರಾಷ್ಟ್ರ, ಹರ್ಯಾಣದಲ್ಲಿ ಚುನಾವಣೆ – ಅ. 24ರಂದು ಫಲಿತಾಂಶ
ನವದೆಹಲಿ: ಕರ್ನಾಟಕ ಉಪ ಚುನಾವಣೆ, ಮಹಾರಾಷ್ಟ್ರ, ಹರ್ಯಾಣ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಮುಖ್ಯ ಚುನಾವಣಾ ಆಯುಕ್ತ ಸುನಿಲ್…
ಯಾವುದೇ ಪಕ್ಷಕ್ಕೆ ಸೇರ್ಪಡೆಯಾಗುವ ಚಿಂತನೆ ಇಲ್ಲ: ಊರ್ಮಿಳಾ
ಮುಂಬೈ: ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೇ…
ಮಹಾರಾಷ್ಟ್ರದ ಚುನಾವಣೆ ಫಲಿತಾಂಶದ ಮೇಲೆ ನಿಂತಿದೆ ರಾಜ್ಯದ ರಾಜಕೀಯ ಭವಿಷ್ಯ
ಬೆಂಗಳೂರು: ನೆರೆಯ ಮಹಾರಾಷ್ಟ್ರದಲ್ಲಿ ಫೆಬ್ರವರಿಯಲ್ಲಿ ನಡೆಯುವ ಚುನಾವಣೆ ಕರ್ನಾಟಕದಲ್ಲಿ ಮಧ್ಯಂತರ ಚುನಾವಣೆ ಭವಿಷ್ಯವನ್ನು ನಿರ್ಧರಿಸುತ್ತೆ ಎನ್ನಲಾಗುತ್ತಿದ್ದು,…
ಗಣೇಶ ವಿಸರ್ಜನೆ ವೇಳೆ ಅವಘಡ- ಮಹಾರಾಷ್ಟ್ರದಲ್ಲಿ ಇಬ್ಬರ ಜೀವ ಉಳಿಸಿದ ಕನ್ನಡಿಗ
ಯಾದಗಿರಿ: ಮಹಾರಾಷ್ಟ್ರದ ಪುಣೆಯಲ್ಲಿ ಗಣೇಶ ವಿಸರ್ಜನೆ ವೇಳೆ ಅವಘಡ ನಡೆದು ಇಬ್ಬರು ಯುವಕರು ಕೆರೆ ಪಾಲಾಗುತ್ತಿದ್ದರು,…