Thursday, 22nd August 2019

1 year ago

ನೀರಿಗಾಗಿ ಹೊತ್ತಿ ಉರಿದವು ನೂರಕ್ಕೂ ಹೆಚ್ಚು ಅಂಗಡಿಗಳು

ಮುಂಬೈ: ನೀರಿಗಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದ್ದು, ಈಡೀ ನಗರವೇ ಹೊತ್ತಿ ಉರಿದ ಘಟನೆ ಶುಕ್ರವಾರ ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿ ನಡೆದಿದೆ. Clash between two groups in Maharashtra's Aurangabad last night, many shops and vehicles set ablaze. Police use teargas shells. Section 144(prohibits assembly of more than 4 people in an area) has been imposed in the city pic.twitter.com/tPb3j0Ua1A — […]

1 year ago

ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಹಗರಣ ಬಯಲಿಗೆಳೆದಿದ್ದ ಪೊಲೀಸ್ ಅಧಿಕಾರಿ ಆತ್ಮಹತ್ಯೆ

  ಮುಂಬೈ: ಮಹಾರಾಷ್ಟ್ರದಲ್ಲಿ ಹಲವು ಅಕ್ರಮಗಳನ್ನು ಮಟ್ಟ ಹಾಕಿ ಹೆಸರು ಗಳಿಸಿದ್ದ ದಕ್ಷ ಪೊಲೀಸ್ ಅಧಿಕಾರಿ ಹಿಮಾಂಶ್ ರಾಯ್ ಶುಕ್ರವಾರ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರದ ಮಲಬಾರ್ ಹಿಲ್ಸ್‍ನಲ್ಲಿರುವ ತಮ್ಮ ನಿವಾಸದಲ್ಲಿ ಮಧ್ಯಾಹ್ನ ಸರ್ವಿಸ್ ರಿವಾಲ್ವಾರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ...

70 ಕಲಾವಿದರು ಸೇರಿ 9 ಗಂಟೆಯಲ್ಲಿ 18 ಸಾವಿರ ಚದರ ಅಡಿಯ ಸುಂದರ ರಂಗೋಲಿ ರಚಿಸಿದ್ರು!

1 year ago

ಮುಂಬೈ: ಗುಡಿ ಪದ್ವಾ ಹಬ್ಬದ ಅಂಗವಾಗಿ ಮಹಾರಾಷ್ಟ್ರದಲ್ಲಿ 18 ಸಾವಿರ ಚದರ ಅಡಿಯಷ್ಟು ದೊಡ್ಡದಾದ ಸುಂದರವಾದ ರಂಗೋಲಿಯನ್ನ ರಚಿಸಲಾಗಿದೆ. ಥಾಣೆಯ ಗಾವೋದೇವಿ ಮೈದಾನ್ ನಲ್ಲಿ 900 ಕೆಜಿ ರಂಗೋಲಿ ಪುಡಿಯನ್ನ ಬಳಸಿ ಈ ಸುಂದರವಾದ ರಂಗೋಲಿ ಹಾಕಲಾಗಿದೆ. ಸುಮಾರು 70 ಕಲಾವಿದರು...

ಸರ್ಕಾರದ ವಿರುದ್ಧ ಬೀದಿಗಿಳಿದ ರೈತರು – ಪ್ರತಿಭಟನೆಯ ಮಾದರಿಯನ್ನು ಶ್ಲಾಘಿಸಿದ ಮಹಾರಾಷ್ಟ್ರ ಸಿಎಂ

1 year ago

ಮುಂಬೈ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಡಳಿತರೂಢ ಬಿಜೆಪಿ ಸರ್ಕಾರ ವಿರುದ್ಧ ಮಹಾರಾಷ್ಟ್ರ ರೈತರು ನಡೆಸುತ್ತಿರುವ ಪ್ರತಿಭಟನಾ ಮೆರವಣಿಗೆಯ ಮಾದರಿಯನ್ನು ಮಹಾರಾಷ್ಟ್ರ ಸಿಎಂ ಶ್ಲಾಘಿಸಿದ್ದಾರೆ. ರೈತರ ಪ್ರತಿಭಟನೆ ಕುರಿತು ವಿಧಾನಸಭೆಯಲ್ಲಿ ಪ್ರತಿ ಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಿ ಮಾತನಾಡಿದ ಅವರು, ಮಹಾರಾಷ್ಟ್ರ ರೈತರ ಪ್ರತಿಭಟನೆ...

ಮಹದಾಯಿ ನ್ಯಾಯಾಧಿಕರಣದ ಮುಂದೆ ವಾದ ಅಂತ್ಯ: ಮೂರು ರಾಜ್ಯಗಳ ವಾದ ಏನಿತ್ತು? ಜುಲೈನಲ್ಲಿ ಬರುತ್ತಾ ತೀರ್ಪು?

1 year ago

ನವದೆಹಲಿ: ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಇಂದು ನ್ಯಾಯಾಧಿಕರಣದಲ್ಲಿ ಅಂತಿಮ ಹಂತದ ವಾದ ಮುಕ್ತಾಯವಾಗಿದ್ದು, ತೀರ್ಪು ಕಾಯ್ದಿರಿಸಲಾಗಿದೆ. ಮಹದಾಯಿ ವಿವಾದವನ್ನು ಕಳೆದ ಐದು ವರ್ಷದಲ್ಲಿ 105 ದಿನಗಳು ಒಟ್ಟು ವಿಚಾರಣೆ ನಡೆದಿದ್ದು, ಹನ್ನೊಂದು ದಿನಗಳ ಕಾಲ ಅಂತಿಮ ವಿಚಾರಣೆ...

ಕ್ಲಾಸ್‍ನಲ್ಲಿ ಹುಡುಗಿಯನ್ನ ಗುರಾಯಿಸಿದನೆಂದು ಸಹಪಾಠಿಗಳಿಂದಲೇ 10ನೇ ತರಗತಿ ಬಾಲಕನ ಕೊಲೆ!

2 years ago

ಮುಂಬೈ: 10ನೇ ತರಗತಿ ಬಾಲಕನನ್ನು ಸಹಪಾಠಿಗಳೇ ಕೊಲೆ ಮಾಡಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯಲ್ಲಿ ಬುಧವಾರದಂದು ನಡೆದಿದೆ. ಮೃತ ಬಾಲಕನ ಸಹಪಾಠಿಗಳಾದ ಇಬ್ಬರು ವಿದ್ಯಾರ್ಥಿಗಳು ಕೃತ್ಯ ನಡೆದ ನಂತರ ಶಾಲೆಗೆ ಗೈರಾಗಿದ್ದರು. ಅವರಿಬ್ಬರನ್ನು ಬಂಧಿಸಿದ್ದು, ಆರೋಪಿಗಳ ವಿರುದ್ಧ ಕೊಲೆ ಪ್ರಕರಣ...

ಗಾಯಕ ಸೋನು ನಿಗಮ್, ಮಹಾರಾಷ್ಟ್ರದ ಇಬ್ಬರು ಬಿಜೆಪಿ ಶಾಸಕರ ಹತ್ಯೆಗೆ ಸಂಚು?

2 years ago

ಮುಂಬೈ: ಬಾಲಿವುಡ್ ಖ್ಯಾತ ಗಾಯಕ ಸೋನು ನಿಗಮ್ ಮತ್ತು ಮಹಾರಾಷ್ಟ್ರದ ಇಬ್ಬರು ಬಿಜೆಪಿ ಶಾಸಕರ ಕೊಲೆಗೆ ಸಂಚು ನಡೆಯುತ್ತಿರುವ ಕುರಿತು ಗುಪ್ತಚರ ಇಲಾಖೆ ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದೆ. ಗಾಯಕ ಸೋನು ನಿಗಮ್ ಮತ್ತು ಮಹಾರಾಷ್ಟ್ರದ ಇಬ್ಬರು ಬಿಜೆಪಿ ಶಾಸಕರಾದ ರಾಮ್...

ರಸ್ತೆ ಬದಿ ಜೀವನ ನಡೆಸುತ್ತಿದ್ದ ನಿವೃತ್ತ ಆರ್ಮಿ ಕ್ಯಾಪ್ಟನ್ ಥಳಿಸಿ ಕೊಲೆ!

2 years ago

ಪುಣೆ: ಸೈನ್ಯದಲ್ಲಿ ಕ್ಯಾಪ್ಟನ್ ಆಗಿ ಕಾರ್ಯನಿರ್ವಹಿಸಿದ್ದ ವ್ಯಕ್ತಿಯನ್ನು ರಸ್ತೆ ಬದಿ ಬದುಕಲು ಬಿಡದೆ ದುಷ್ಕರ್ಮಿಗಳು ಹಣಕ್ಕಾಗಿ ಹಲ್ಲೆ ನಡೆಸಿ ಕೊಲೆ ಮಾಡಿರುವ ಅಮಾನವೀಯ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಈ ಘಟನೆ ಗುರುವಾರ ರಾತ್ರಿ ನಡೆದಿದೆ. ಮಾಜಿ ಕ್ಯಾಪ್ಟನ್ ರವೀಂದ್ರ ಬಲಿ...