Thursday, 18th July 2019

Recent News

2 years ago

ಪೆಟ್ರೋಲ್, ಡೀಸೆಲ್ ವ್ಯಾಟ್ ಇಳಿಸಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಗುಜರಾತ್, ಮಹಾರಾಷ್ಟ್ರ ಸರ್ಕಾರಗಳು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ವ್ಯಾಟ್ ಇಳಿಸಿ ದರವನ್ನು ಕಡಿಮೆ ಮಾಡಿವೆ. ಆದರೆ ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬೆಲೆ ಇಳಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡಿ ತೋರಿಸುತ್ತಿದೆ. ನಾವು ತೈಲ ಬೆಲೆ ಕಡಿಮೆ ಮಾಡುವುದಕ್ಕೆ ಆಗುವುದಿಲ್ಲ. ಕೇಂದ್ರ ಸರ್ಕಾರವೇ ಮಾಡಬೇಕು ಎಂದು ಹೇಳಿ ಮತ್ತೆ ಜಾರಿಕೊಂಡಿದ್ದಾರೆ. ಬೇರೆ ರಾಜ್ಯಗಳು ಒಂದೊಂದು ರೂ. ಕಡಿಮೆ ಮಾಡಿದ್ದಾರೆ. ಬೇರೆ ರಾಜ್ಯಗಳಿಗೆ ಹೊಲಿಸಿದರೆ ನಮ್ಮಲ್ಲಿ ತೈಲ ಬೆಲೆ ಕಡಿಮೆ ಇದೆ. […]

2 years ago

1600 ವಿದ್ಯಾರ್ಥಿಗಳ ಉತ್ತರ ಪತ್ರಿಕೆ ನಾಪತ್ತೆ- ವಿದ್ಯಾರ್ಥಿಗಳಿಗೆ ಬೋನಸ್ ಅಂಕ

ಮುಂಬೈ: ಪರೀಕ್ಷೆ ಬರೆದಿದ್ದ 1600 ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳು ನಾಪತ್ತೆಯಾಗಿರುವ ಘಟನೆ ಮುಂಬೈ ವಿಶ್ವವಿದ್ಯಾಲಯದಲ್ಲಿ ನಡೆದಿದ್ದು, ಇಷ್ಟು ವಿದ್ಯಾರ್ಥಿಗಳಿಗೂ ಬೋನಸ್ ಅಂಕಗಳನ್ನು ನೀಡಲು ವಿಶ್ವವಿದ್ಯಾಲಯ ತೀರ್ಮಾನ ತೆಗೆದುಕೊಂಡಿದೆ. ವಿಶ್ವವಿದ್ಯಾಲಯದ ಪರೀಕ್ಷಾ ವಿಭಾಗದಿಂದ ಉತ್ತರ ಪತ್ರಿಕೆಗಳು ನಾಪತ್ತೆಯಾಗಿದ್ದು, ಈ ಕುರಿತು ತೀರ್ಮಾನವನ್ನು ಕೈಗೊಳ್ಳಲು ವಿಶ್ವವಿದ್ಯಾಲಯದ ಅಧಿಕಾರಿಗಳು ಗುರುವಾರ ಸಭೆಯನ್ನು ಕರೆದಿದ್ದರು. ಈ ಸಭೆಯಲ್ಲಿ ತೆಗೆದುಕೊಂಡ ನಿರ್ಣಾಯದಂತೆ ಎಲ್ಲ...

ಚಿಕಿತ್ಸೆಗಾಗಿ ಪ್ರವಾಹದಲ್ಲಿ ಪ್ರಾಣ ಪಣಕ್ಕಿಟ್ಟು ಈಜಿ ದಡ ಸೇರಿದ

2 years ago

ಯಾದಗಿರಿ: ತಂಗಿಯನ್ನು ನೋಡಲು ಬಂದವನಿಗೆ ಜ್ವರ ಬಂದು ಚಿಕಿತ್ಸೆಗಾಗಿ ತನ್ನ ಪ್ರಾಣವನ್ನೇ ಪಣಕ್ಕಿಟ್ಟ ಹೃದಯವಿದ್ರಾವಕ ಘಟನೆ ಯಾದಗಿರಿಯಲ್ಲಿ ನಡೆದಿದೆ. ಹೌದು. ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 45 ಸಾವಿರ ಕ್ಯೂಸೆಕ್ ನೀರನ್ನು ಹೊರಹರಿಸಲಾಗುತ್ತಿದೆ. ನದಿಯಲ್ಲಿ ಹೆಚ್ಚಿನ ಪ್ರಮಾಣ ನೀರು ಬಂದಿರುವುದರಿಂದ ನೀಲಕಂಠರಾಯನಗಡ್ಡಿ...

ಗಮನಿಸಿ, ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆ: ಪ್ರವಾಹದ ಭೀತಿ ಬೇಡ

2 years ago

ಬೆಳಗಾವಿ: ಮಹಾರಾಷ್ಟ್ರ ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಅಬ್ಬರಿಸಿದ ಮಳೆರಾಯನ ಅಬ್ಬರ ಕಡಿಮೆಯಾಗಿದೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಮಳೆ ಕಡಿಮೆಯಾದ ಕಾರಣ ಕೃಷ್ಣಾ ನದಿಗೆ ರಾಜಾಪೂರ ಬ್ಯಾರೇಜ್‍ನಿಂದ ಹರಿದು ಬರುತ್ತಿದ್ದ ನೀರಿನ ಪ್ರಮಾಣದಲ್ಲಿ ಕಡಿಮೆಯಾಗಿದೆ. ಗುರುವಾರವಷ್ಟೇ 45 ಸಾವಿರ ಕ್ಯೂಸೆಕ್‍ನಷ್ಟು ಒಳ...

ಚಲಿಸುತ್ತಿದ್ದ ಬಸ್ಸಿನಲ್ಲಿ ಮಹಿಳೆಗೆ ಚುಂಬಿಸಿದ ಬಿಜೆಪಿ ನಾಯಕ!

2 years ago

ಮುಂಬೈ: ಮಹಾರಾಷ್ಟ್ರದ ಭಾರತೀಯ ಜನತಾ ಪಕ್ಷದ ನಾಯಕನೊಬ್ಬ ಚಲಿಸುತ್ತಿರುವ ಬಸ್ಸಿನಲ್ಲಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ವಿಡಿಯೋವೊಂದು ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ. ಬಿಜೆಪಿ ನಾಯಕ ರವೀಂದ್ರ ಬವಾಂಥಾಡೆ ಎಂಬಾತ ಮಹಿಳೆಯೊಂದಿಗೆ ನಾಗ್ಪುರದಿಂದ ಗಡ್ಚಿರೋಲಿ ಜಿಲ್ಲೆಯ ಚಂದ್ರಾಪುರ್‍ಗೆ ಬಸ್ಸಿನಲ್ಲಿ ಬರುತ್ತಿರುವಾಗ ಈ ಕೃತ್ಯ...

ಮಾಜಿ ಪ್ರೇಯಸಿಗೆ ವಿಡಿಯೋ ಕಾಲ್ ಮಾಡಿ ನೇಣಿಗೆ ಶರಣಾದ ಪ್ರೇಮಿ

2 years ago

ಥಾಣೆ: ಪ್ರೇಮ ವೈಫಲ್ಯದಿಂದ ಬೇಸತ್ತು ಯುವಕನೊಬ್ಬ ತನ್ನ ಮಾಜಿ ಪ್ರೇಯಸಿಗೆ ವಿಡಿಯೋ ಕಾಲ್ ಮಾಡಿ ಆಕೆಯ ಕಣ್ಣೆದುರೇ ಆತ್ಮಹತ್ಯೆಗೆ ಮಾಡಿಕೊಂಡಿದ್ದು ತಡವಾಗಿ ಬೆಳಕಿಗೆ ಬಂದಿದೆ. ಹನಿ ಅಸ್ವಾನಿ (26) ಆತ್ಮಹತ್ಯೆಗೆ ಶರಣಾದ ಯುವಕ. ಮೇ 21ರಂದು ಉಲ್ಲಾಸನಗರದಲ್ಲಿರುವ ತಮ್ಮ ನಿವಾಸದಲ್ಲಿ ಹನಿ...

ಮಹಾರಾಷ್ಟ್ರ ಸಿಎಂ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ: ಫಡ್ನಾವಿಸ್ ಪಾರು

2 years ago

ಲಾತೂರ್: ಮಹಾರಾಷ್ಟ್ರದ ಸಿಎಂ ದೇವೇಂದ್ರ ಫಡ್ನಾವಿಸ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಗುರುವಾರದಂದು ಲಾತೂರ್‍ನ ನೀಲಾಂಗಾ ಬಳಿ ಲ್ಯಾಂಡ್ ಆಗುವ ವೇಳೆ ಅಪಘಾತಕ್ಕೀಡಾಗಿದೆ. ವರದಿಗಳ ಪ್ರಕಾರ ಮುಖ್ಯಮಂತ್ರಿ ಫಡ್ನಾವಿಸ್ ಹಾಗೂ ಹೆಲಿಕಾಪ್ಟರ್‍ನನಲ್ಲಿದ್ದ ಇತರರು ಸುರಕ್ಷಿತವಾಗಿದ್ದು, ಯಾವುದೇ ಗಾಯಗಳಾಗಿಲ್ಲ. ಈ ಬಗ್ಗೆ ಸ್ವತಃ ದೇವೇಂದ್ರ ಫಡ್ನಾವಿಸ್...

ಸೂರ್ಯ ಶಿಕಾರಿಗೆ ಮಹಾರಾಷ್ಟ್ರದಲ್ಲಿ ಐವರು ಬಲಿ

2 years ago

ನವದೆಹಲಿ/ಬೆಂಗಳೂರು: ದೇಶಾದ್ಯಂತ ಸೂರ್ಯ ಶಿಕಾರಿ ಜೋರಾಗಿದೆ. ಬಿಸಿಲಿನ ತಾಪಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಮಾರ್ಚ್ ತಿಂಗಳಲ್ಲೇ ಮಹಾರಾಷ್ಟ್ರದಲ್ಲಿ 40 ಡಿಗ್ರಿಯಷ್ಟು ಉಷ್ಣಾಂಶ ದಾಖಲಾಗಿದ್ದು, ಬಿಸಿ ತಾಳಲಾರದೆ ವಿವಿಧೆಡೆ ಐವರು ಸಾವನ್ನಪ್ಪಿದ್ದಾರೆ. ಅದ್ರಲ್ಲೂ, ರಾಯಘಡ ಜಿಲ್ಲೆಯ ಭೀರಾ ಗ್ರಾಮದಲ್ಲಿ 46.5 ಡಿಗ್ರಿ ಸೆಲ್ಸಿಯಸ್...