ಈರುಳ್ಳಿ ಬೆಲೆ ದಿಢೀರ್ ಏರಿಕೆಯಾಗಿದ್ದೇಕೆ?
ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ (Onion Price) ಗಗನಕ್ಕೇರಿದೆ. ಬೆಳೆಗಾರರಿಗೆ, ವ್ಯಾಪಾರಿಗಳಿಗೆ ಬಂಪರ್ ಆಫರ್ ಸಿಕ್ಕಂತಾಗಿದೆ. ಏಕೆಂದರೆ…
ವಿವಾದದ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ಅಮಿತ್ ಶಾ ಹೆಲಿಕಾಪ್ಟರ್ ತಪಾಸಣೆ
ನವದೆಹಲಿ: ಮಹಾರಾಷ್ಟ್ರದ (Maharashtra) ಹಿಂಗೋಲಿ ಜಿಲ್ಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah)…
ಮಹಾರಾಷ್ಟ್ರ ಬಿಜೆಪಿ ಉನ್ನತ ಸಭೆಯಲ್ಲಿ ಭಾಗಿ; ಅದಾನಿ-ಬಿಜೆಪಿ ನಂಟಿನ ಬಗ್ಗೆ ಖರ್ಗೆ ಹೇಳಿದ್ದೇನು?
ಕಲಬುರಗಿ: ಗೌತಮ್ ಅದಾನಿ (Gautam Adani) ದೇಶ ಲೂಟಿ ಮಾಡುತ್ತಿದ್ದಾರೆ. ರಿಯಾಕ್ಷನರಿ ಸರ್ಕಾರಗಳಿಗೆ ಸಪೋರ್ಟ್ ಮಾಡುತ್ತಿದ್ದಾರೆ…
ಹೊತ್ತಿ ಉರಿದ ಅಂಬುಲೆನ್ಸ್, ಆಕ್ಸಿಜನ್ ಸಿಲಿಂಡರ್ ಸ್ಫೋಟ – ಕೂದಲೆಳೆ ಅಂತರದಲ್ಲಿ ಗರ್ಭಿಣಿ ಪಾರು!
ಮುಂಬೈ: ಅಂಬುಲೆನ್ಸ್‌ನ (Ambulance) ಇಂಜಿನ್‌ಗೆ ಬೆಂಕಿ ಹೊತ್ತಿಕೊಂಡು ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡ ಘಟನೆ ಮಹಾರಾಷ್ಟ್ರದ (Maharashtra)…
ಜಾರ್ಖಂಡ್‌ನಲ್ಲಿ ಮೊದಲ ಹಂತದ ಚುನಾವಣೆ ಅಂತ್ಯ- ಶೇ. 67ಕ್ಕೂ ಹೆಚ್ಚು ಮತದಾನ
ರಾಂಚಿ: ಜಾರ್ಖಂಡ್‌ನಲ್ಲಿ (Jharkhand) ಮೊದಲ ಹಂತದ ಚುನಾವಣೆ ಶಾಂತಿಯುತವಾಗಿ ಮುಗಿದಿದೆ. 43 ಮತಕ್ಷೇತ್ರಗಳಲ್ಲಿ ಶೇ. 67ಕ್ಕೂ…
ಉದ್ಧವ್ ಠಾಕ್ರೆ ಬ್ಯಾಗ್ ಗದ್ದಲದ ನಡುವೆ ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ಹೆಲಿಕಾಪ್ಟರ್ ತಪಾಸಣೆ
ಮುಂಬೈ: ಮಹಾರಾಷ್ಟ್ರ (Maharashtra) ಮಾಜಿ ಸಿಎಂ ಮತ್ತು ಶಿವಸೇನೆ (UBT) ನಾಯಕ ಉದ್ಧವ್ ಠಾಕ್ರೆ ಬ್ಯಾಗ್…
ಈಗ ಬಿಜೆಪಿಯನ್ನು ನಾಯಿ ಮಾಡುವ ಸಮಯ ಬಂದಿದೆ: ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ವಾಗ್ದಾಳಿ
ಮುಂಬೈ: ಮಹಾರಾಷ್ಟ್ರ (Maharashtra) ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ (Nana Patole) ಅವರು ಬಿಜೆಪಿಯನ್ನು ನಾಯಿಗೆ…
25 ಲಕ್ಷ ಉದ್ಯೋಗಾವಕಾಶ, 1 ಟ್ರಿಲಿಯನ್ ಡಾಲರ್ ಆರ್ಥಿಕ ಗುರಿ, ಉದ್ಯಮಿಗಳಿಗೆ ಬೆಂಬಲ – ಮಹಾರಾಷ್ಟ್ರಕ್ಕೆ ಬಿಜೆಪಿ 25 ಗ್ಯಾರಂಟಿ
ಮುಂಬೈ: ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ (Maharashtra Assembly Election) ಹಿನ್ನೆಲೆ ಬಿಜೆಪಿ ನೇತೃತ್ವದ ಮಹಾಯುತಿ…
ಮಹಾರಾಷ್ಟ್ರದ ಸ್ಟೀಲ್ ಕಂಪನಿಯಲ್ಲಿ ಬೆಂಕಿ ಅವಘಡ – 16 ಕಾರ್ಮಿಕರಿಗೆ ಗಾಯ
ಮುಂಬೈ: ಸ್ಟೀಲ್ ಕಂಪನಿಯೊಂದರಲ್ಲಿ (Steel Company) ಬೆಂಕಿ ಅವಘಡ ಸಂಭವಿಸಿದ ಪರಿಣಾಮ 16 ಮಂದಿ ಕಾರ್ಮಿಕರು…
44 ವರ್ಷಗಳ ನಂಟು ಕಡಿದುಕೊಂಡ ಮುಂಬೈ ಕಾಂಗ್ರೆಸ್ ಮುಖಂಡ – 5 ಬಾರಿ ಕಾರ್ಪೋರೇಟರ್ ಆಗಿದ್ದ ರವಿರಾಜ ಬಿಜೆಪಿ ಸೇರ್ಪಡೆ
ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ (Maharashtra Assembly Elections) ಇನ್ನೇನು ಕೆಲವೇ ದಿನಗಳು ಬಾಕಿ ಇರುವಾಗಲೇ…
