Sunday, 21st July 2019

Recent News

4 months ago

ಟಿಕೆಟ್ ನೀಡದ್ದಕ್ಕೆ ರೊಚ್ಚಿಗೆದ್ದು ಕಚೇರಿಯಲ್ಲಿದ್ದ ಕುರ್ಚಿಗಳನ್ನು ಹೊತ್ತೊಯ್ದ ಕೈ ಎಂಎಲ್‍ಎ!

ಮುಂಬೈ: ಲೋಕಸಭಾ ಚುನಾವಣೆಗೆ ಟಿಕೆಟ್ ನೀಡದ್ದಕ್ಕೆ ರೊಚ್ಚಿಗೆದ್ದ ಕಾಂಗ್ರೆಸ್ ಶಾಸಕರೊಬ್ಬರು ತಾವು ಪಕ್ಷದ ಕಚೇರಿಗೆ ನೀಡಿದ್ದ 300 ಕುರ್ಚಿಗಳನ್ನು ವಾಪಸ್ ಹೊತ್ತುಕೊಂಡು ಹೋದ ಘಟನೆ ಮಹಾರಾಷ್ಟ್ರದ ಔರಂಗಾಬಾದ್‍ನಲ್ಲಿ ನಡೆದಿದೆ. ಔರಂಗಾಬಾದ್‍ನ ಸಿಲೋಡ್ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಲು ಕಾಂಗ್ರೆಸ್ ನಿರಾಕರಿಸಿದ್ದಕ್ಕೆ ಅಲ್ಲಿನ ಶಾಸಕ ಅಬ್ದುಲ್ ಸತ್ತಾರ್ ಎ ನಬಿ ಹಾಗೂ ಅವರ ಬೆಂಬಲಿಗರು ಕಚೇರಿಯಲ್ಲಿದ್ದ 300 ಪ್ಲಾಸ್ಟಿಕ್ ಕುರ್ಚಿಗಳನ್ನು ಹೊತ್ತುಕೊಂಡು ಹೋಗಿದ್ದಾರೆ. ಸಿಲೋಡ್‍ನಲ್ಲಿರುವ ಕಾಂಗ್ರೆಸ್ ಕಚೇರಿಗೆ ಅಬ್ದುಲ್ ಅವರು 300 ಖುರ್ಚಿಯನ್ನು ದೇಣಿಗೆ ರೂಪದಲ್ಲಿ ನೀಡಿದ್ದರು. ಆದರೆ […]

4 months ago

ಚಹಾ, ತಿಂಡಿ ನೀಡಲು ನಿರಾಕರಿಸಿದಕ್ಕೆ ಪತ್ನಿಯನ್ನೇ ಕೊಂದ ಪತಿ!

ಮುಂಬೈ: ಚಹಾ ಮತ್ತು ಸ್ನಾಕ್ಸ್ ತಯಾರಿಸಿ ಕೊಡಲು ನಿರಾಕರಿಸಿದ್ದಕ್ಕೆ ರೊಚ್ಚಿಗೆದ್ದ ಪತಿರಾಯನೊಬ್ಬನು ತನ್ನ ಪತ್ನಿಯನ್ನೇ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ನಡೆದಿದೆ. ಕೊಲ್ಲಾಪುರದ ಕುರುಂದ್ವಾಡ್ ಗ್ರಾಮದ ನಿವಾಸಿಯಾಗಿರುವ ರಮೇಶ್ ಗಾಯಕ್ವಾಡ್ ಕ್ಷುಲ್ಲಕ ಕಾರಣಕ್ಕೆ ಪತ್ನಿ ಮಂಗಳನನ್ನು ಕೊಲೆ ಮಾಡಿದ್ದಾನೆ. ದಂಪತಿಗಳ ನಡುವೆ ಯಾವಾಗಲೂ ಸಣ್ಣ ಪುಟ್ಟ ವಿಷಯಗಳಿಗೂ ಜಗಳ, ಗಲಾಟೆ ನಡೆಯುತ್ತಲೇ ಇತ್ತು. ಆದ್ರೆ...

ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಕೇಂದ್ರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ ಅಣ್ಣಾ ಹಜಾರೆ

6 months ago

– ಲೋಕಪಾಲ್ ಜಾರಿಗೆ ಒತ್ತಾಯಿಸಿ ಮತ್ತೆ ಹೋರಾಟ ಆರಂಭ ಮುಂಬೈ: ಲೋಕಪಾಲ್ ಜಾರಿಗೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ಮತ್ತೆ ಉಪವಾಸ ಸತ್ಯಾಗ್ರಹ ಆರಂಭಿಸಿದ್ದು, ಲೋಕಸಭೆ ಚುನಾವಣೆ ಹೊತ್ತಿನಲ್ಲಿಯೇ ಕೇಂದ್ರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ. ಮಹಾತ್ಮಗಾಂಧಿ ಹುತ್ಮಾತಗೊಂಡ ದಿನವಾದ...

ಮಹಾರಾಷ್ಟ್ರಕ್ಕೆ 4 ಸಾವಿರ ಕೋಟಿ, ರಾಜ್ಯಕ್ಕೆ 900 ಕೋಟಿ ರೂ. ಬರ ಪರಿಹಾರ- ಕೇಂದ್ರದ ನಿರ್ಧಾರಕ್ಕೆ ಸಿಎಂ ಕಿಡಿ

6 months ago

ಬೆಂಗಳೂರು: ಬರ ಪರಿಹಾರ ವಿತರಣೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, 2,500 ಕೋಟಿ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೆ ರಾಜ್ಯಕ್ಕೆ 900 ಕೋಟಿ ರೂ....

ಅನಾಮಧೇಯ ಪ್ರೇಮ ಪತ್ರದಿಂದಾಗಿ ಪ್ರಾಣ ಬಿಟ್ಟ ವಿದ್ಯಾರ್ಥಿನಿ

6 months ago

ಮುಂಬೈ: ಅನಾಮಧೇಯ ಪ್ರೇಮ ಪತ್ರದಿಂದಾಗಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದ ಪಂಡರಾಪುರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ವಾಖ್ರಿ ಗ್ರಾಮದವಳಾಗಿದ್ದು, ಪಂಡರಾಪುರದಲ್ಲಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ತರಗತಿಯಲ್ಲಿ ಕುಳಿತಿದ್ದ ವಿದ್ಯಾರ್ಥಿನಿಗೆ ಹಿಂದೆ ಇದ್ದ ಸಹಪಾಠಿಯೊಬ್ಬರು ಅನಾಮಧೇಯ ಪ್ರೇಮ ಪತ್ರ ನೀಡಿದ್ದಾರೆ....

ಮಹಾರಾಷ್ಟ್ರ ಡಾನ್ಸ್ ಬಾರ್ ಗಳಿಗೆ ‘ಸುಪ್ರೀಂ’ನಿಂದ ರಿಲೀಫ್ – ಕೋರ್ಟ್ ಹೇಳಿದ್ದೇನು?

6 months ago

ನವದೆಹಲಿ: ಮಹಾರಾಷ್ಟ್ರದಲ್ಲಿ ಡಾನ್ಸ್ ಬಾರ್ ಗಳ ಕಾರ್ಯನಿರ್ವಹಣೆಗೆ ಅನುಮತಿ ನೀಡುವುದಕ್ಕೆ ನಿರ್ಬಂಧ ಹೇರಿ 2016 ರಲ್ಲಿ ಜಾರಿಗೆ ತಂದಿದ್ದ ನಿಯಮಕ್ಕೆ ಸುಪ್ರೀಂ ಕೋರ್ಟ್ ಗುರುವಾರ ಕೆಲ ಬದಲಾವಣೆಗಳನ್ನು ಮಾಡಿ ಆದೇಶ ನೀಡಿದೆ. ಡ್ಯಾನ್ಸ್ ಬಾರ್ ಗಳಲ್ಲಿ ನೃತ್ಯ ಮಾಡುವವರಿಗೆ ಗ್ರಾಹಕರು ಟಿಪ್ಸ್...

17ರ ಬಾಲೆಯನ್ನ ಅತ್ಯಾಚಾರಗೈದ ಅಂಕಲ್ – ಅಪ್ರಾಪ್ತೆಯ ಮಡಿಲಲ್ಲಿ ಕಂದಮ್ಮ

7 months ago

ಮುಂಬೈ: ಅಪ್ರಾಪ್ತ ಬಾಲಕಿಯ ಮೇಲೆ ಆಕೆಯ ಅಂಕಲ್ ನಿರಂತರವಾಗಿ 7 ತಿಂಗಳ ಕಾಲ ಅತ್ಯಾಚಾರ ಎಸಗಿದ್ದು, ಬಾಲಕಿ ಮಗುವಿಗೆ ಜನ್ಮ ನೀಡಿದ ಬಳಿಕ ಪ್ರಕರಣ ಬೆಳಕಿಗೆ ಬಂದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಪಿಂಪ್ರಿ ಚಿಂಚವಾಡ್‍ದಲ್ಲಿ ಘಟನೆ ನಡೆದಿದ್ದು, ಇಂದು ಹೊಟ್ಟೆನೋವು ಅಂತ...

ಪ್ರೀತಿಸಿ ಮದುವೆಯಾಗಿದ್ದಕ್ಕೆ ಸಹೋದರಿಯ ಮುಂದೆಯೇ ಪತಿಯನ್ನು ಕೊಂದ!

7 months ago

ಮುಂಬೈ: ಪ್ರೀತಿಸಿ ಮದುವೆಯಾಗಿದ್ದಕ್ಕೆ ಆಕ್ರೋಶಗೊಂಡಿದ್ದ ಯುವತಿಯ ಸಹೋದರ ಆಕೆಯ ಎದುರಲ್ಲೇ ಭಾವನನ್ನು ಇರಿದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಸುಮಿತ್ ಶಿವರಾಜ್ ವಾಗ್ರೆ (25) ಕೊಲೆಯಾದ ಯುವಕ. ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಸುಮಿತ್...