ಡಿ.6 ರಂದು ಬೆಳಗಾವಿಗೆ ಹೋಗಿಯೇ ತೀರುತ್ತೇವೆ – ಬೊಮ್ಮಾಯಿಗೆ ʼಮಹಾʼ ಸಚಿವರ ಸವಾಲು
ಬೆಳಗಾವಿ: ಮಹಾರಾಷ್ಟ್ರದ ಗಡಿ ಸಮನ್ವಯ ಸಚಿವ ಚಂದ್ರಕಾಂತ್ ಪಾಟೀಲ್ (Chandrakant Patil) ಮತ್ತೆ ಉದ್ಧಟತನ ಪ್ರದರ್ಶನ…
ಸೇಡು ತೀರಿಸಿಕೊಳ್ಳಲು ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ 15ರ ಬಾಲಕ
ಮುಂಬೈ: 9 ವರ್ಷದ ಬಾಲಕಿಯ (Girl) ಮೇಲೆ 15 ವರ್ಷದ ಬಾಲಕನೊಬ್ಬ (Boy) ಅತ್ಯಾಚಾರ (Rape)…
ಗಡಿ ವಿವಾದ – ರಾಜ್ಯದ ನಿಲುವು ಸಂವಿಧಾನಬದ್ಧ: ಬೊಮ್ಮಾಯಿ
ಬೆಂಗಳೂರು: ಸುಪ್ರೀಂ ಕೋರ್ಟ್ನಲ್ಲಿ (Supreme Court) ಗಡಿ ವಿವಾದದ (Border Dispute) ಪ್ರಕರಣ ವಿಚಾರಣೆಗೆ ಬರಲಿದ್ದು,…
ಗಡಿಯಲ್ಲಿ ಮಹಾರಾಷ್ಟ್ರದ ಪ್ರಯಾಣಿಕರಿಗೆ ಗುಲಾಬಿ ಹೂ ನೀಡಿದ ಎಡಿಜಿಪಿ ಅಲೋಕ್ ಕುಮಾರ್
ಚಿಕ್ಕೋಡಿ: ನಾಳೆ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ (Supreme Court) ವಿಚಾರಣೆ ಇರುವ ಹಿನ್ನೆಲೆಯಲ್ಲಿ…
ನಾಳೆ ಸುಪ್ರೀಂ ಕೋರ್ಟ್ನಲ್ಲಿ ಗಡಿ ವಿವಾದ ಅರ್ಜಿ ವಿಚಾರಣೆ – ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದ ಪೊಲೀಸರಿಂದ ಹೈಅಲರ್ಟ್
ಬೆಳಗಾವಿ: ಮಹಾರಾಷ್ಟ್ರದಲ್ಲಿ (Maharashtra) ಕರ್ನಾಟಕ (Karnataka) ಬಸ್‍ಗಳ ಮೇಲೆ ಕಲ್ಲು ತೂರಾಟ ಮಸಿ ಬಳಿದ ಪ್ರಕರಣ…
ಕಾಂಗ್ರೆಸ್‌ನಲ್ಲಿ ಎಷ್ಟು ಜನ ರೌಡಿಶೀಟರ್‌ಗಳಿದ್ದಾರೆ ಅಂತ ಮೊದಲು ಲೆಕ್ಕ ಹಾಕಲಿ: ಸಿಎಂ
ನವದೆಹಲಿ: ಕಾಂಗ್ರೆಸ್‌ನಲ್ಲಿ (Congress) ಎಷ್ಟು ಜನ ರೌಡಿಶೀಟರ್‌ಗಳಿದ್ದಾರೆ (Rowdy Sheeter) ಅಂತ ಮೊದಲು ಲೆಕ್ಕ ಹಾಕಲಿ,…
ಒಂದೇ ಓವರ್‌ನಲ್ಲಿ 7 ಸಿಕ್ಸ್ ಸಿಡಿಸಿ ದಾಖಲೆ ಬರೆದ ಋತುರಾಜ್ ಗಾಯಕ್ವಾಡ್
ಅಹಮದಾಬಾದ್: ವಿಜಯ್ ಹಜಾರೆ ಟ್ರೋಫಿ (Vijay Hazare Trophy) ಟೂರ್ನಿಯಲ್ಲಿ ಒಂದೇ ಓವರ್‌ನಲ್ಲಿ 7 ಸಿಕ್ಸ್…
ಫುಟ್‌ಓವರ್ ಸೇತುವೆ ಕುಸಿತ – 60 ಅಡಿ ಎತ್ತರದಿಂದ ಬಿದ್ದ 20 ಮಂದಿಗೆ ಗಂಭೀರ ಗಾಯ
ಮುಂಬೈ: ಪಾದಾಚಾರಿಗಳ ಮೇಲ್ಸೇತುವೆ (Foot Over Bridge) ಕುಸಿದು, 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ…
ಕರವೇ ಪ್ರತಿಭಟನೆ – ಮಹಾರಾಷ್ಟ್ರ ಪಾಸಿಂಗ್ ಇದ್ದ ವಾಹನಕ್ಕೆ ಕಪ್ಪು ಮಸಿ ಬಳಿದು ವೈಪರ್ ಮುರಿದು ಆಕ್ರೋಶ
ಬೆಳಗಾವಿ: ನಗರದ ಮಹಾಂತೇಶ್ ನಗರದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಾರಾಷ್ಟ್ರ (Maharashtra) ಪಾಸಿಂಗ್ ಹೊಂದಿದ ಗೂಡ್ಸ್…
ನಮ್ಮನ್ನು ಕರ್ನಾಟಕಕ್ಕೆ ಸೇರಿಸಿ – ಮಹಾರಾಷ್ಟ್ರದ 42 ಗ್ರಾಮಗಳ ಒಕ್ಕೊರಲಿನ ಮನವಿ
ಚಿಕ್ಕೋಡಿ: ಮಹಾರಾಷ್ಟ್ರ (Maharashtra) ಹಾಗೂ ಕರ್ನಾಟಕದ (Karnataka) ಗಡಿ ವಿವಾದ ಸುಪ್ರೀಂ ಕೋರ್ಟ್‍ನಲ್ಲಿ (Supreme Court)…
