ಬಂಡಾಯ ಶಾಸಕರಿಂದ ಅನರ್ಹತೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‍ಗೆ ಮೊರೆ- ಇಂದು ವಿಚಾರಣೆ
ಮುಂಬೈ: ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಹೈಡ್ರಾಮಾದ ನಡುವೆ 16 ಶಾಸಕರಿಗೆ ಉಪಸಭಾಪತಿ ಹೊರಡಿಸಿದ್ದ ಅನರ್ಹತೆಯ ನೋಟಿಸ್‍ಗೆ…
ಬಂಡಾಯ ಶಾಸಕರು ಜೀವಂತ ಶವಗಳಾಗಿ ವಾಪಸ್ ಬರಲಿದ್ದಾರೆ: ಸಂಜಯ್ ರಾವತ್
ಮುಂಬೈ: ಬಂಡಾಯ ಶಾಸಕರ ಆತ್ಮಗಳು ಸತ್ತಿವೆ. ಅವರ ದೇಹಗಳು ಮಾತ್ರ ಮುಂಬೈಗೆ ಮರಳುತ್ತವೆ ಎಂದು ಶಿವಸೇನಾ…
ಶಿಂಧೆ ಬಣಕ್ಕೆ ಸೇರಿದ ಮತ್ತೊಬ್ಬ ಮಹಾರಾಷ್ಟ್ರ ಸಚಿವ
ಗುವಾಹಟಿ: ಮಹಾರಾಷ್ಟ್ರ ರಾಜಕೀಯದಲ್ಲಿ ಹೈಡ್ರಾಮ ಮುಂದುವರಿದಿದ್ದು, ಮಹಾರಾಷ್ಟ್ರ ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಸಚಿವ ಉದಯ್…
ಎಷ್ಟು ದಿನ ಗುವಾಹಟಿಯಲ್ಲೇ ಅಡಗಿರುತ್ತೀರಿ?: ಬಂಡಾಯ ಶಾಸಕರಿಗೆ ಸಂಜಯ್ ರಾವತ್ ಟಾಂಗ್
ಮುಂಬೈ: ಮಹಾರಾಷ್ಟ್ರದ ರಾಜಕೀಯ ಸ್ಥಿತಿ ನಾಟಕೀಯವಾಗಿ ತಿರುವು ಮುರುವುಗಳನ್ನು ಪಡೆದುಕೊಳ್ಳುತ್ತಿರುವುದರ ನಡುವೆಯೇ ಶಿವಸೇನೆಯ ನಾಯಕ ಸಂಜಯ್…
ರೆಬೆಲ್ ಶಾಸಕರಿಗೆ ಕೇಂದ್ರದಿಂದ Y+ ಭದ್ರತೆ
ಗುವಾಹಟಿ: ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿನ ನಡುವೆ ಏಕನಾಥ್ ಶಿಂಧೆ ನೇತೃತ್ವದ 15 ಬಂಡಾಯ ಶಿವಸೇನೆ…
ಬಂಡಾಯ ಶಾಸಕರ ಪತ್ನಿಯರಿಗೆ ಉದ್ಧವ್ ಠಾಕ್ರೆ ಹೆಂಡ್ತಿ ಕರೆ
ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರಿದಿದ್ದು, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಪತ್ನಿ ರಶ್ಮಿ ಠಾಕ್ರೆ…
ಶಿವಸೇನಾ ಬಾಳಾಸಾಹೇಬ್ ಎಂದು ಹೆಸರಿಟ್ಟುಕೊಂಡ ರೆಬೆಲ್ ಶಾಸಕರ ಗುಂಪು
ಮುಂಬೈ: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಮುಂದುವರಿದಿದ್ದು, ಏಕನಾಥ್ ಶಿಂಧೆ ಬಣದ ಶಿವಸೇನೆ ಬಂಡಾಯ ಶಾಸಕರು ತಮ್ಮ…
ಕುಟುಂಬ ರಾಜಕಾರಣ ಮಾಡೋರಿಗೆ ಮಹಾರಾಷ್ಟ್ರದಲ್ಲಿ ತಕ್ಕ ಪಾಠವಾಗಿದೆ: ಪ್ರತಾಪ್ ಸಿಂಹ
ಮೈಸೂರು: ಮಹಾರಾಷ್ಟ್ರದಲ್ಲಿ ಶಿವಸೇನೆಯ ಕುಟುಂಬ ರಾಜಕಾರಣದ ವಿರುದ್ಧ ಅಲ್ಲಿಯ ಶಾಸಕರು ಸಿಡಿದೆದ್ದಿದ್ದಾರೆ. ಅಧಿಕಾರ ಸಿಕ್ಕಾಗ ಎಲ್ಲಾ…
ಮುಂಬೈಯಲ್ಲಿ ಜೂನ್ 30ರವರೆಗೂ 144 ಸೆಕ್ಷನ್ ಜಾರಿ
ಮುಂಬೈ: ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿನ ಮಧ್ಯೆ ಸರ್ಕಾರ ರಕ್ಷಿಸುವ ನಿಟ್ಟಿನಲ್ಲಿ ಶಿವಸೇನೆಯು ರಾಷ್ಟ್ರೀಯ ಕಾರ್ಯಕಾರಿಣಿ…
ಸೇಡಿಗಾಗಿ ರೆಬೆಲ್ ಶಾಸಕರ ಕುಟುಂಬದ ಭದ್ರತೆಯನ್ನು ಸರ್ಕಾರ ಹಿಂಪಡೆದಿದೆ- ಶಿಂಧೆ ಆರೋಪ
ಮುಂಬೈ: ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರವು ಗುವಾಹಟಿಯಲ್ಲಿ ಬೀಡುಬಿಟ್ಟಿರುವ ರೆಬೆಲ್ ಶಾಸಕರ…
