Monday, 25th March 2019

Recent News

1 month ago

ಮಲ್ಪೆಯಿಂದ ಹೊರಟು ನಾಪತ್ತೆಯಾಗಿದ್ದ ಬೋಟ್ ಮಹಾರಾಷ್ಟ್ರದಲ್ಲಿ ಪತ್ತೆ?

ಕಾರವಾರ: ಮಹಾರಾಷ್ಟ್ರ ರಾಜ್ಯದ ಕಡಲ ತೀರದಲ್ಲಿ ಮೀನುಗಾರಿಕಾ ದೋಣಿಯೊಂದು ಪತ್ತೆಯಾಗಿದೆ. ಕಡಲ ತೀರದಲ್ಲಿ ಮುಳುಗಿದ್ದ ದೋಣಿಯ ಬಿಡಿ ಭಾಗವು ಮಹಾರಾಷ್ಟ್ರದ ರತ್ನಗಿರಿ ಬಳಿ ಪತ್ತೆಯಾಗಿದ್ದು, ನಾಪತ್ತೆಯಾದ ಮಲ್ಪೆ ಮೂಲದ ಬೋಟಿನ ಅವಶೇಷ ಎನ್ನುವ ಶಂಕೆ ವ್ಯಕ್ತವಾಗಿದೆ. ರತ್ನಗಿರಿ ಬಳಿ ಮೀನುಗಾರಿಕೆಗೆ ತೆರಳಿದ್ದ ಅಂಕೋಲಾ ತಾಲೂಕಿನ ಬೇಲೆಕೇರಿ ಮೂಲದ ಮೀನುಗಾರರ ಕಣ್ಣಿಗೆ ಈ ಅವಶೇಷಗಳು ಕಾಣಿಸಿದೆ. ಹೀಗಾಗಿ ಅವರು ಈ ಅವಶೇಷ ಮಲ್ಪೆ ಮೂಲದ ಬೋಟಿನದ್ದಾಗಿರಬಹುದೆಂದು ಶಂಕಿಸಿದ್ದಾರೆ. ಅಲ್ಲದೆ ಈ ಬಗ್ಗೆ ಮೀನುಗಾರರು ಕರಾವಳಿ ಕಾವಲು ಪಡೆ ಪೊಲೀಸರಿಗೆ […]

3 months ago

ಗಂಡು ಮಗುವಿಗೆ ಜನ್ಮ ನೀಡಿ 7 ಹೆಣ್ಮಕ್ಕಳ ತಾಯಿ ದುರ್ಮರಣ!

ಔರಂಗಾಬಾದ್(ಮುಂಬೈ): ಗಂಡು ಮಗು ಬೇಕು ಅನ್ನೋ ಮನೆ ಹಿರಿಯರ ಹಠದಿಂದಾಗಿ 7 ಹೆಣ್ಣು ಮಕ್ಕಳಿದ್ದ ಮಹಿಳೆ ಕೊನೆಗೂ ಪುತ್ರನಿಗೆ ಜನ್ಮ ನೀಡಿ ಮೃತಪಟ್ಟ ದಾರುಣ ಘಟನೆ ಔರಂಗಾಬಾದ್ ನಲ್ಲಿ ನಡೆದಿದೆ. ಈ ಘಟನೆ ಶುಕ್ರವಾರ ರಾತ್ರಿ ಬೀಡ್ ಜಿಲ್ಲೆಯ ಮಜಲ್ ಗಾಂವ್ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. 38 ವರ್ಷದ ಮಹಿಳೆ ತನ್ನ 10ನೇ ಹೆರಿಗೆಯಲ್ಲಿ ಗಂಡು ಮಗುವಿಗೆ...

30 ಅಡಿ ಆಳದ ಬಾವಿಗೆ ಬಿದ್ದ ಚಿರತೆಯ ರಕ್ಷಣೆ- ಮನಮುಟ್ಟುವ ವಿಡಿಯೋ ನೋಡಿ

6 months ago

ಮುಂಬೈ: ಮಹಾರಾಷ್ಟ್ರದ ಯಡವ್ ವಾಡಿ ಗ್ರಾಮದಲ್ಲಿ 30 ಅಡಿ ಆಳದ ಬಾವಿಗೆ ಬಿದ್ದ ಚಿರತೆಯನ್ನು ಅರಣ್ಯ ಇಲಾಖೆ ಇಂದು ರಕ್ಷಣೆ ಮಾಡಿದೆ. ಚಿರತೆ ರಕ್ಷಣೆಯ ಮನಮುಟ್ಟುವ ವಿಡಿಯೋವನ್ನು ಪ್ರಾಣಿಗಳ ಕಲ್ಯಾಣ ಇಲಾಖೆ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದೆ. ಸದ್ಯ ಈ ವಿಡಿಯೋ...

ಬಿಜೆಪಿ ಶಾಸಕ ಕದಮ್ ನಾಲಗೆ ಕತ್ತರಿಸಿದ್ರೆ 5 ಲಕ್ಷ ರೂ. ಬಹುಮಾನ: ಕಾಂಗ್ರೆಸ್ ನಾಯಕ ಘೋಷಣೆ

7 months ago

ಮುಂಬೈ: ಹುಡುಗಿಯರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ರಾಮನಾಥ್ ಕದಮ್ ನಾಲಗೆ ಕತ್ತರಿಸಿದರೆ 5 ಲಕ್ಷ ರೂ. ಬಹುಮಾನ ನೀಡುತ್ತೇನೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಸುಬೋಧ್ ಸವ್ಜಿ ಹೇಳಿದ್ದಾರೆ. ರಾಮನಾಥ್ ಹೇಳಿಕೆಯನ್ನು ನಾನು ಬಲವಾಗಿ...

ಗೌರಿ ಹತ್ಯೆ ಪ್ರಕರಣ- ಇಂದು ಮಹಾರಾಷ್ಟ್ರದ ಜೊತೆ ಕರ್ನಾಟಕ ಎಸ್‍ಐಟಿ ಮಾತುಕತೆ

7 months ago

ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಎಸ್‍ಐಟಿ ಜೊತೆ ಇಂದು ಕರ್ನಾಟಕ ಎಸ್‍ಐಟಿ ಮಾತುಕತೆ ನಡೆಸಲಿದೆ. ಈ ವೇಳೆ ಆರೋಪಿಗಳನ್ನು ಕರ್ನಾಟಕ ಎಸ್‍ಐಟಿ ವಶಕ್ಕೆ ನೀಡುವಂತೆ ಮನವಿ ಮಾಡಿಕೊಳ್ಳಲಾಗುತ್ತಿದೆ. ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿ ಬಾಡಿವಾರೆಂಟ್ ಮೇಲೆ...

ಮಹದಾಯಿ ನ್ಯಾಯಾಧೀಕರಣದ ಐತೀರ್ಪಿಗೆ ಗೋವಾ-ಮಹಾರಾಷ್ಟ್ರ ವಿರೋಧ

7 months ago

– ಸೂರಲ್ ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನವದೆಹಲಿ: ಮಹದಾಯಿ ನದಿ ನೀರಿನ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಧಿಕರಣದ ಮಹತ್ವದ ತೀರ್ಪಿಗೆ ಗೋವಾ-ಮಹಾರಾಷ್ಟ್ರ ವಿರೋಧ ವ್ಯಕ್ತಪಡಿಸಿವೆ. ಈ ಸಂಬಂಧ ಅಲ್ಲಿನ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ನಿರ್ಧಾರ ಮಾಡಿದ್ದು, ಈ...

ಕಾಸ್ಮೋಸ್ ಬ್ಯಾಂಕಿನಿಂದ 94 ಕೋಟಿ ರೂ. ಎಗರಿಸಿದ ಹ್ಯಾಕರ್ಸ್!

7 months ago

ಮುಂಬೈ: ಮಹಾರಾಷ್ಟ್ರ ರಾಜ್ಯದ ಪುಣೆಯಲ್ಲಿರುವ ಕಾಸ್ಮೋಸ್ ಸಹಕಾರಿ ಬ್ಯಾಂಕಿನ ಎಟಿಎಂ ಸ್ವಿಚ್ ಸರ್ವರ್ ಹ್ಯಾಕ್ ಮಾಡುವ ಮೂಲಕ 94 ಕೋಟಿ ರೂ. ಹಣವನ್ನು ಎಗರಿಸಲಾಗಿದೆ. ದೇಶದ ಹೊರಗಡೆ ಒಟ್ಟು 12 ಸಾವಿರ ಬಾರಿ ವಹಿವಾಟು ಮಾಡುವ ಮೂಲಕ ಒಟ್ಟು 78 ಕೋಟಿ...

ಜನನಿಬಿಡ ಪ್ರದೇಶದಲ್ಲಿಯೇ ಮಹಿಳೆಯ ಶವ ಪತ್ತೆ

7 months ago

ಬೆಳಗಾವಿ: ಬಯಲು ಪ್ರದೇಶದಲ್ಲಿ ಮಹಿಳೆ ಕೊಲೆ ಮಾಡಿ ಖದೀಮರು ಶವ ಎಸದಿರುವ ಘಟನೆ ಬೋರಗಾಂವ್ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಬೋರಗಾಂವ್ ಪಟ್ಟಣದ ಜನನಿಬಿಡ ಪ್ರದೇಶದಲ್ಲಿ ಮಧ್ಯರಾತ್ರಿ ಈ ಘಟನೆ ನಡೆದಿದೆ. ದಿಶಾ ದಿನೇಶ್ ಪಾಟೀಲ್ (36)ಕೊಲೆಯಾದ ಮಹಿಳೆಯಾಗಿದ್ದು ಇವರು, ಮಹರಾಷ್ಟ್ರ ರಾಜ್ಯದ...