Tuesday, 22nd October 2019

19 hours ago

ಗಾಂಧಿ ದೇಶದ ಮಗ – ವಿವಾದಕ್ಕೀಡಾದ ಸಾಧ್ವಿ ಪ್ರಜ್ಞಾ ಸಿಂಗ್

ಭೋಪಾಲ್: ತಮ್ಮ ವಿವಾದಾತ್ಮಕ ಹೇಳಿಕೆಯಿಂದಲೇ ಸದಾ ಸುದ್ದಿಯಲ್ಲಿರುವ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಅವರು ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಮಹಾತ್ಮ ಗಾಂಧೀಜಿಯವರು ದೇಶದ ಮಗ ಎಂದು ಹೇಳಿಕೆ ನೀಡುವ ಮೂಲಕ ಸಾಧ್ವಿ ಅವರು ವಿವಾದಕ್ಕೀಡಾಗಿದ್ದಾರೆ. ಇಂದು ಭೋಪಾಲ್‍ನ ರೈಲ್ವೆ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ರಾಷ್ಟ್ರಪಿತ ಮಹಾತ್ಮ ಗಾಂಧಿಜೀ ಅವರನ್ನು ದೇಶದ ಮಗ. ಅವರು ಮಾಡಿರುವ ಒಳ್ಳೆಯ ಕೆಲಸವನ್ನು ನಾನು ಮೆಚ್ಚುತ್ತೇನೆ. ಅವರು ರಾಷ್ಟ್ರಕ್ಕಾಗಿ ಮಾಡಿರುವ ಒಳ್ಳೆಯ ಕೆಲಸವನ್ನು ನಾನು ಪ್ರಶಂಸಿಸುತ್ತೇನೆ. ನಾನು ಕೂಡ ಗಾಂಧೀಜಿ ಅವರು ಹಾಕಿಕೊಟ್ಟ […]

4 days ago

ಸಿದ್ದರಾಮಯ್ಯ ಸಾವರ್ಕರ್ ಕಾಲಿನ ಧೂಳಿಗೂ ಸಮವಲ್ಲ- ಸುನೀಲ್ ಕುಮಾರ್

ಉಡುಪಿ: ಸಾವರ್ಕರ್ ಬ್ರಿಟಿಷರ ವಿರುದ್ಧ ಹೋರಾಡಿದವರು. ಸಿದ್ದರಾಮಯ್ಯ ಸಾವರ್ಕರ್ ಅವರ ಪಾದದ ಧೂಳಿಗೂ ಸಮವಲ್ಲ ಎಂದು ಬಿಜೆಪಿ ನಾಯಕ ಸುನೀಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ಉಡುಪಿ ಜಿಲ್ಲೆ ಕಾರ್ಕಳದಲ್ಲಿ ಮಾತನಾಡಿದ ಅವರು, ಮಹಾತ್ಮಾ ಗಾಂಧೀಜಿ ಹತ್ಯೆಗೆ ಸ್ಕೆಚ್ ಹಾಕಿದ್ದ ಸಾವರ್ಕರ್ ಗೆ ಕೇಂದ್ರ ಸರ್ಕಾರ ಭಾರತ ರತ್ನ ಕೊಡಲು ಮುಂದಾಗಿದೆ ಎಂದಿರುವ ಮಾಜಿ ಸಿಎಂ ಸಿದ್ದರಾಮಯ್ಯಗೆ...

ಗೋಡ್ಸೆಯಿಂದ ಗಾಂಧೀಜಿ ದೇಹ ಹತ್ಯೆ, ಪ್ರಜ್ಞಾಸಿಂಗ್‍ರಿಂದ ಆತ್ಮದ ಕೊಲೆ: ಕೈಲಾಶ್ ಸತ್ಯಾರ್ಥಿ

5 months ago

ನವದೆಹಲಿ: ನಾಥೂರಾಮ್ ಗೋಡ್ಸೆ ದೇಶಭಕ್ತ ಎಂಬ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಈ ಬೆನ್ನಲ್ಲೇ ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ  ಕೈಲಾಶ್ ಸತ್ಯಾರ್ಥಿ ಅವರು ಕೂಡ ಅಸಮಾಧಾನ ಹೊರ ಹಾಕಿದ್ದಾರೆ. ಟ್ವೀಟ್ ಮೂಲಕ...

ಸಾಧ್ವಿ ಪ್ರಜ್ಞಾಸಿಂಗ್‍ರನ್ನು ನಾನು ಕ್ಷಮಿಸಲ್ಲ: ಪ್ರಧಾನಿ ಮೋದಿ

5 months ago

ನವದೆಹಲಿ: ಮಹಾತ್ಮ ಗಾಂಧಿ ಅವರನ್ನು ಅವಮಾನಿಸಿದ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್‍ರನ್ನು ನಾನು ಕ್ಷಮಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ. ನ್ಯೂಸ್ 24 ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮೋದಿ, ಸಾಧ್ವಿ ಪ್ರಜ್ಞಾಸಿಂಗ್ ಅವರು ನಾಥೂರಾಮ್...

10 ದಿನದೊಳಗೆ ಸ್ಪಷ್ಟನೆ ನೀಡಿ- ಗೋಡ್ಸೆ ಹೇಳಿಕೆ ನೀಡಿದ ನಾಯಕರಿಗೆ ಅಮಿತ್ ಶಾ ಸೂಚನೆ

5 months ago

ನವದೆಹಲಿ: ಬಿಜೆಪಿ ಪಕ್ಷದ ಲೋಕಸಭಾ ಚುನಾವಣಾ ಅಭ್ಯರ್ಥಿ ಪ್ರಜ್ಞಾಸಿಂಗ್ ಸಿಂಗ್ ಠಾಕೂರ್ ಹಾಗೂ ಸಂಸದರಾದ ಅನಂತ್ ಕುಮಾರ್ ಹೆಗ್ಡೆ, ನಳಿನ್ ಕುಮಾರ್ ಕಟೀಲ್ ಅವರು ಗೋಡ್ಸೆ ಕುರಿತ ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದು, ರಾಷ್ಟ್ರಮಟ್ಟದಲ್ಲಿ ಬಿಜೆಪಿ ಭಾರೀ ಟೀಕೆಗಳನ್ನು ಎದುರಿಸಿದೆ. ಇತ್ತ...

ಗೋಡ್ಸೆ ಒಬ್ಬರನ್ನು ಕೊಂದ್ರೆ ರಾಜೀವ್ ಕೊಂದಿದ್ದು 17 ಸಾವಿರ – ಕ್ಷಮೆ ಕೇಳಿದ ಕಟೀಲ್

5 months ago

ಬೆಂಗಳೂರು: ನಾಥುರಾಂ ಗೋಡ್ಸೆ ಕುರಿತು ಮಾಡಿದ್ದ ಟ್ವೀಟ್ ಅನ್ನು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಡಿಲೀಟ್ ಮಾಡಿ ಕ್ಷಮೆ ಕೇಳಿದ್ದಾರೆ. ನಾಥುರಾಂ ಗೋಡ್ಸೆ ಕೊಂದವರ ಸಂಖ್ಯೆ 1 ಆದರೆ ಉಗ್ರ ಅಜ್ಮಲ್ ಕಸಬ್ ಕೊಂದವರ ಸಂಖ್ಯೆ 72 ಹಾಗೂ ರಾಜೀವ್...

ಇಂದು ನಡೆಯುತ್ತಿರುವ ಚರ್ಚೆಯಿಂದ ಗೋಡ್ಸೆ ಸಂತೋಷ ಪಡಬಹುದು: ಹೆಗ್ಡೆ

5 months ago

ಬೆಂಗಳೂರು: ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ನಾಥುರಾಮ್ ಗೋಡ್ಸೆಯ ದೇಶಭಕ್ತಿಗೆ ಸಂಬಂಧಿಸಿದಂತೆ ಮಾಡಿದ್ದ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದಾರೆ. ಮಧು ಪೂರ್ಣಿಮಾ ಕಿಶ್ವರ್ ಎಂಬವರು, ಗೋಡ್ಸೆ ಗಾಂಧೀಜಿಯನ್ನು ಹತ್ಯೆ ಮಾಡಿದ್ದರೂ ಓಡಿ ಹೋಗಿರಲಿಲ್ಲ. ಶರಣಾಗಿ ವಿಚಾರಣೆ ಹಾಜರಾಗಿ ಧೈರ್ಯದಿಂದ ನಾನು...

ಕಡಿಮೆ ಕೆಲಸ ಮಾಡಿ ಹೆಚ್ಚು ಪ್ರಚಾರ ತೆಗೆದುಕೊಳ್ಳುವ ನವವಧುವಿನಂತೆ ಮೋದಿ: ಸಿಧು

5 months ago

ಇಂಧೋರ್: ಪ್ರಧಾನಿ ಮೋದಿ ಕಡಿಮೆ ಕೆಲಸ ಮಾಡಿ ಹೆಚ್ಚು ಕೆಲಸ ಮಾಡಿದಂತೆ ನಟಿಸುವ ವಧುವಿನಂತೆ ಎಂದು ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ವಿವಾದತ್ಮಾಕ ಹೇಳಿಕೆಯನ್ನು ನೀಡಿದ್ದಾರೆ. ಮದುವೆಯಾಗಿ ಪತಿ ಮನೆಗೆ ಬಂದ ವಧು ಕಡಿಮೆ ರೊಟ್ಟಿ ಮಾಡಿದರೂ, ನೆರೆಹೊರೆಯವರು ಹೆಚ್ಚು...