ಬೆಂಗ್ಳೂರಲ್ಲಿ ಗಾಂಧೀಜಿ ಪ್ರತಿಮೆ ಮುಂದೆಯೇ ಬಾರ್ ಓಪನ್‍ಗೆ ಸಿದ್ಧತೆ
ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಕನಸು ಮದ್ಯಪಾನ ಮುಕ್ತ ಭಾರತ. ಮದ್ಯಪಾನ ವಿರೋಧಿ ಚಳುವಳಿ…
ಸ್ವಚ್ಛ ಭಾರತ್ ಶೌಚಾಲಯದ ಟೈಲ್ಸ್ ಮೇಲೆ ಮಹಾತ್ಮ ಗಾಂಧಿ, ಅಶೋಕ ಚಕ್ರ
ನವದೆಹಲಿ: ಗಾಂಧಿ ಜಯಂತಿಯಂದು ಆರಂಭಗೊಂಡಿದ್ದ ಸ್ವಚ್ಛಭಾರತ ಯೋಜನೆ ಅಡಿಯಲ್ಲಿ ನಿರ್ಮಾಣ ಮಾಡಲಾಗಿದ್ದ ಶೌಚಾಲಯದಲ್ಲಿ ಗಾಂಧೀಜಿ ಮತ್ತು…
ಗೋಡ್ಸೆಯಿಂದ ಗಾಂಧೀಜಿ ದೇಹ ಹತ್ಯೆ, ಪ್ರಜ್ಞಾಸಿಂಗ್‍ರಿಂದ ಆತ್ಮದ ಕೊಲೆ: ಕೈಲಾಶ್ ಸತ್ಯಾರ್ಥಿ
ನವದೆಹಲಿ: ನಾಥೂರಾಮ್ ಗೋಡ್ಸೆ ದೇಶಭಕ್ತ ಎಂಬ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್…
ಸಾಧ್ವಿ ಪ್ರಜ್ಞಾಸಿಂಗ್‍ರನ್ನು ನಾನು ಕ್ಷಮಿಸಲ್ಲ: ಪ್ರಧಾನಿ ಮೋದಿ
ನವದೆಹಲಿ: ಮಹಾತ್ಮ ಗಾಂಧಿ ಅವರನ್ನು ಅವಮಾನಿಸಿದ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್‍ರನ್ನು…
10 ದಿನದೊಳಗೆ ಸ್ಪಷ್ಟನೆ ನೀಡಿ- ಗೋಡ್ಸೆ ಹೇಳಿಕೆ ನೀಡಿದ ನಾಯಕರಿಗೆ ಅಮಿತ್ ಶಾ ಸೂಚನೆ
ನವದೆಹಲಿ: ಬಿಜೆಪಿ ಪಕ್ಷದ ಲೋಕಸಭಾ ಚುನಾವಣಾ ಅಭ್ಯರ್ಥಿ ಪ್ರಜ್ಞಾಸಿಂಗ್ ಸಿಂಗ್ ಠಾಕೂರ್ ಹಾಗೂ ಸಂಸದರಾದ ಅನಂತ್…
ಗೋಡ್ಸೆ ಒಬ್ಬರನ್ನು ಕೊಂದ್ರೆ ರಾಜೀವ್ ಕೊಂದಿದ್ದು 17 ಸಾವಿರ – ಕ್ಷಮೆ ಕೇಳಿದ ಕಟೀಲ್
ಬೆಂಗಳೂರು: ನಾಥುರಾಂ ಗೋಡ್ಸೆ ಕುರಿತು ಮಾಡಿದ್ದ ಟ್ವೀಟ್ ಅನ್ನು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್…
ಇಂದು ನಡೆಯುತ್ತಿರುವ ಚರ್ಚೆಯಿಂದ ಗೋಡ್ಸೆ ಸಂತೋಷ ಪಡಬಹುದು: ಹೆಗ್ಡೆ
ಬೆಂಗಳೂರು: ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ನಾಥುರಾಮ್ ಗೋಡ್ಸೆಯ ದೇಶಭಕ್ತಿಗೆ ಸಂಬಂಧಿಸಿದಂತೆ ಮಾಡಿದ್ದ ಟ್ವೀಟ್…
ಕಡಿಮೆ ಕೆಲಸ ಮಾಡಿ ಹೆಚ್ಚು ಪ್ರಚಾರ ತೆಗೆದುಕೊಳ್ಳುವ ನವವಧುವಿನಂತೆ ಮೋದಿ: ಸಿಧು
ಇಂಧೋರ್: ಪ್ರಧಾನಿ ಮೋದಿ ಕಡಿಮೆ ಕೆಲಸ ಮಾಡಿ ಹೆಚ್ಚು ಕೆಲಸ ಮಾಡಿದಂತೆ ನಟಿಸುವ ವಧುವಿನಂತೆ ಎಂದು…
ಗಾಂಧಿ ಹತ್ಯೆಗೈದವರು ದೆಹಲಿಯಲ್ಲಿ ಕುಳಿತು ಸರ್ಕಾರ ನಡೆಸುತ್ತಿದ್ದಾರೆ: ಫಾರೂಕ್ ಅಬ್ದುಲ್ಲಾ
ಶ್ರೀನಗರ: ಮಹಾತ್ಮ ಗಾಂಧೀಜಿ ಅವರನ್ನು ಕೊಲೆ ಮಾಡಿದವರು ದೆಹಲಿಯಲ್ಲಿ ಕುಳಿತು ಸರ್ಕಾರ ನಡೆಸುತ್ತಿದ್ದಾರೆ ಎಂದು ನ್ಯಾಷನಲ್…
ಗಾಂಧೀಜಿ ಪ್ರತಿಕೃತಿಗೆ ಗುಂಡಿಕ್ಕಿದ್ದ ಹಿಂದೂ ಮಹಾಸಭಾ ನಾಯಕಿ ಅರೆಸ್ಟ್
ಅಲಿಘಡ: ಮಹಾತ್ಮ ಗಾಂಧೀಜಿಯವರ ಪ್ರತಿಕೃತಿಗೆ ಗುಂಡಿಟ್ಟು ಸಂಭ್ರಮಾಚರಣೆ ನಡೆಸಿದ್ದ ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್…