Friday, 15th November 2019

3 months ago

ಅನರ್ಹ ಶಾಸಕ ಕುಮಟಳ್ಳಿಗೆ ಸಂತ್ರಸ್ತರಿಂದ ದಿಗ್ಬಂಧನ

ಚಿಕ್ಕೋಡಿ: ಅನರ್ಹ ಶಾಸಕ ಮಹೇಶ ಕುಮಟಳ್ಳಿಗೆ ಸಂತ್ರಸ್ತರು ಮತ್ತೊಮ್ಮೆ ದಿಗ್ಬಂಧನ ಹಾಕಿದ್ದು, ರಾಜೀನಾಮೆ ಕೊಟ್ಟಿದ್ಯಾಕೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದ ಜೀರೋ ಪಾಯಿಂಟ್ ಬಳಿ ಸಂತ್ರಸ್ತರು ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸಂತ್ರಸ್ಥರ ಭೇಟಿಗೆ ತೆರಳಿದ್ದ ಕುಮಟಳ್ಳಿಗೆ ರಾಜೀನಾಮೆ ಕೊಟ್ಟಿದ್ಯಾಕೆ ಎಂದು ಸಂತ್ರಸ್ತರು ಪ್ರಶ್ನಿಸಿದ್ದಾರೆ. ಸಂತ್ರಸ್ತರ ಕೇಂದ್ರಕ್ಕೆ ಭೇಟಿ ನೀಡುತ್ತಿದ್ದಂತೆ ಮುತ್ತಿಗೆ ಹಾಕಿದ್ದು, ಮಹೇಶ ಕುಮಟಳ್ಳಿ ಅವರನ್ನು ಹಿಡಿದಿಟ್ಟುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಕುಮಟಳ್ಳಿ ಹಾಗೂ ಸಂತ್ರಸ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, […]

3 months ago

ಅನರ್ಹ ಶಾಸಕ ಮಹೇಶ್ ಕುಮಟಳ್ಳಿಯನ್ನು ತರಾಟೆಗೆ ತೆಗೆದುಕೊಂಡ ಸಂತ್ರಸ್ತರು

ಬೆಳಗಾವಿ: ಅನರ್ಹ ಶಾಸಕ ಮಹೇಶ್ ಕುಮಟಳ್ಳಿಯನ್ನು ಪ್ರವಾಹ ಪೀಡಿತ ಅಥಣಿ ತಾಲೂಕಿನ ಸಪ್ತಸಾಗರ ಗ್ರಾಮದ ಜನತೆ ತರಾಟೆಗೆ ತೆಗೆದುಕೊಂಡಿದ್ದಾರೆ. ತಮ್ಮ ಶಾಸಕರ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈನ ಹೋಟೆಲ್‍ನಲ್ಲಿ ತಿಂಗಳುಕಾಲ ತಂಗಿದ್ದ ಅನರ್ಹ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಅವರನ್ನು ಪ್ರವಾಹ ಪೀಡಿತ ಗ್ರಾಮಸ್ಥರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ನಾವು ಮತ ಹಾಕಿದ್ದು ಕ್ಷೇತ್ರವನ್ನು ಅಭಿವೃದ್ಧಿ...

ರಮೇಶ್ ಜಾರಕಿಹೊಳಿಗೆ ‘ಕೈ’ ಕೊಟ್ಟರಾ ಮಹೇಶ್ ಕುಮಟಳ್ಳಿ

6 months ago

-ಬೈ ಎಲೆಕ್ಷನ್‍ನಲ್ಲಿ ಟ್ರಬಲ್ ಶೂಟರ್ ಚಮಕ್ ಧಾರವಾಡ: ಕಾಂಗ್ರೆಸ್ ಬಂಡಾಯ ಶಾಸಕ ರಮೇಶ್ ಜಾರಕಿಹೊಳಿ ಜೊತೆ ಕಾಣಿಸಿಕೊಳ್ಳುತ್ತಿದ್ದ ಶಾಸಕ ಮಹೇಶ್ ಕುಮಟಳ್ಳಿ ಇಂದು ದಿಡೀರ್ ಅಂತ ಸಚಿವ ಡಿ.ಕೆ.ಶಿವಕುಮಾರ್ ಜೊತೆ ಕಾಣಿಸಿಕೊಳ್ಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚನೆಯಾದಗಿನಿಂದಲೂ...

ಸರ್ಜಿಕಲ್ ಬೆನ್ನಲ್ಲೇ ಮೋದಿಯಿಂದ ಕರ್ನಾಟಕದಲ್ಲಿ ಪೊಲಿಟಿಕಲ್ ಸ್ಟ್ರೈಕ್..!

8 months ago

– ಮಾಹಿತಿ ತಿಳಿಯುತ್ತಿದ್ದಂತೆ ಸಿಎಂರಿಂದ ಶಾಸಕರ ದಿಢೀರ್ ಭೇಟಿ ಬೆಂಗಳೂರು: ಸರ್ಜಿಕಲ್ ಸ್ಟ್ರೈಕ್ ಬೆನ್ನಲ್ಲೇ ಪ್ರಧಾನಿ ಮೋದಿಯಿಂದ ಪೊಲಿಟಿಕಲ್ ಸ್ಟ್ರೈಕ್ ನಡೆದಿದ್ದು, ಈ ಮೂಲಕ ಪ್ರಧಾನಿಯವರು ಖರ್ಗೆ ಜೊತೆ ಮೈತ್ರಿ ಸರ್ಕಾರಕ್ಕೂ ಖೆಡ್ಡಾ ತೋಡೋಕೆ ಮುಂದಾಗಿದ್ದಾರೆಯಾ ಎಂಬ ಪ್ರಶ್ನೆ ಇದೀಗ ಎದ್ದಿದೆ....

ಅತೃಪ್ತರು ಗೈರಾಗಿದ್ದು ಯಾಕೆ? ಅನರ್ಹತೆಗೊಳಿಸಿದ್ದು ಯಾಕೆ? ಸಿದ್ದರಾಮಯ್ಯ ನೀಡಿದ ಸ್ಪಷ್ಟನೆ ಏನು?

9 months ago

ಬೆಂಗಳೂರು: ಕಳೆದ ಒಂದು ತಿಂಗಳಿನಿಂದ ಸಮ್ಮಿಶ್ರ ಸರ್ಕಾರಕ್ಕೆ ತಲೆನೋವಾಗಿದ್ದ ಅತೃಪ್ತ ಶಾಸಕರ ಅನರ್ಹತೆಗೆ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ನಿರ್ಧರಿಸಲಾಗಿದೆ. ಸಚಿವ ಸ್ಥಾನ ಕಳೆದುಕೊಂಡ ಬಳಿಕ ಮುಂಬೈನಲ್ಲಿ ಕುಳಿತಿರುವ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಮತ್ತು ಬಂಡಾಯ ಬಾವುಟ ಕೈಯಲ್ಲಿ ಹಿಡಿದುಕೊಂಡು ನಿಂತಿರುವ...

ಬ್ಯಾಕ್ ಪೇನ್ ಇತ್ತು, ಮುಂಬೈಗೆ ಹೋಗಿದ್ದೆ- ಶಾಸಕ ಮಹೇಶ್ ಕುಮಟಳ್ಳಿ

10 months ago

– ರಾತ್ರೋರಾತ್ರಿ ಕಾಂಗ್ರೆಸ್ ಅತೃಪ್ತ ಶಾಸಕ ದಿಢೀರ್ ಪ್ರತ್ಯಕ್ಷ ಬೆಳಗಾವಿ (ಚಿಕ್ಕೋಡಿ): ಆಪರೇಷನ್ ಕಮಲಕ್ಕೆ ಒಳಗಾಗಿದ್ದಾರೆ ಎನ್ನಲಾಗಿದ್ದ ಕಾಂಗ್ರೆಸ್ ಶಾಸಕರು ಒಬ್ಬೊಬ್ಬರಾಗಿ ಕ್ಷೇತ್ರಕ್ಕೆ ಮರಳುತ್ತಿದ್ದಾರೆ. ಈ ಬೆನ್ನಲ್ಲೇ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಅವರು ಕೂಡ ಗುರುವಾರ ರಾತ್ರಿ ಕ್ಷೇತ್ರದಲ್ಲಿ ದಿಢೀರ್...

ಅತ್ತ ದರಿ ಇತ್ತ ಪುಲಿ ಸ್ಥಿತಿಯಲ್ಲಿ ‘ಕೈ’ ಕೊಟ್ಟು ಮುಂಬೈ ಸೇರಿದ ಶಾಸಕರು!

10 months ago

ಬೆಂಗಳೂರು: ಆಪರೇಷನ್ ಕಮಲಕ್ಕೆ ಮುನ್ನುಡಿ ಬರೆದ ಮುಂಬೈ ಸೇರಿರುವ ಕಾಂಗ್ರೆಸ್ ಶಾಸಕರು ಸದ್ಯ ಗೊಂದಲದಲ್ಲಿದ್ದು, ಮುಂದೆ ಏನು ಮಾಡಬೇಕು ಅನ್ನುವ ಚಿಂತೆಯಲ್ಲು ಮುಳುಗಿದ್ದಾರಂತೆ. ಆಪರೇಷನ್ ಕಮಲ ಸದ್ಯ ಬಹುತೇಕ ವಿಫಲವಾಗಿದ್ದು, ಕಾಂಗ್ರೆಸ್ ಶಾಸಕರು ರೆಸಾರ್ಟ್ ಸೇರಿದ್ದಾರೆ. ಶಾಸಕಾಂಗ ಸಭೆಗೂ ಗೈರಾಗಿರುವ ಅತೃಪ್ತ...