ನಿಷೇಧಾಜ್ಞೆ ನಡುವೆಯೂ ಮಹಿಷ ದಸರಾ ಆಚರಣೆ – ನೂರಾರು ದಲಿತ ಮುಖಂಡರು ವಶಕ್ಕೆ
ಚಿಕ್ಕಮಗಳೂರು: ಜಿಲ್ಲಾಡಳಿತದ ನಿಷೇಧಾಜ್ಞೆ ಹೊರಡಿಸಿದ ನಡುವೆಯೂ ಮಹಿಷ ದಸರಾ (Mahisha Dasara) ಆಚರಣೆಗೆ ಮುಂದಾಗಿದ್ದ ದಲಿತ…
ಮಹಿಷಾಸುರ ದುರ್ಗುಣಗಳ ಪ್ರತೀಕ; ಮಹಿಷ ದಸರಾ ಸಮಾಜಕ್ಕೆ ಒಳ್ಳೆಯ ಸಂದೇಶ ಸಾರುವುದಿಲ್ಲ: ಪೇಜಾವರ ಶ್ರೀ
ಚಿಕ್ಕೋಡಿ: ಮಹಿಷಾಸುರ (Mahishasur) ದುರ್ಗುಣಗಳ ಪ್ರತೀಕ ಎಂದು ಮಹಿಷ ದಸರಾ ಉತ್ಸವ ಆಚರಣೆ ಕುರಿತು ಉಡುಪಿಯ…
ಮಹಿಷಾ ದಸರಾ ಹಿಂದೂ ಸಂಸ್ಕೃತಿಗೆ ಅಪಮಾನಿಸಲು ಷಡ್ಯಂತ್ರ: ಶೋಭಾ ಕರಂದ್ಲಾಜೆ
ಯಾದಗಿರಿ: ಮಹಿಷಾ ದಸರಾ (Mahisha Dasara) ಆಚರಣೆ ಭಾರತೀಯ ಹಾಗೂ ಹಿಂದೂ ಸಂಸ್ಕೃತಿಗೆ ಅಪಮಾನ ಮಾಡಲು…
ಮೈಸೂರಿನಲ್ಲಿ ಮಹಿಷ ದಸರಾಕ್ಕೆ ಅನುಮತಿ
ಮೈಸೂರು: ಭಾರೀ ಚರ್ಚೆಯಾಗುತ್ತಿರುವ ಮಹಿಷ ದಸರಾದ (Mahisha Dasara) ವೇದಿಕೆ ಕಾರ್ಯಕ್ರಮಕ್ಕೆ ಮಾತ್ರ ಪೊಲೀಸ್ ಇಲಾಖೆ…
ಮಹಿಷಾ ದಸರಾ ಪರ, ವಿರೋಧ – ಮೈಸೂರಿನಲ್ಲಿ ಸೆಕ್ಷನ್ 144 ಜಾರಿ
ಮೈಸೂರು: ಮಹಿಷಾ ದಸರಾ (Mahisha Dasara) ಆಚರಣೆ ವಿಚಾರವಾಗಿ ಪರ ವಿರೋಧಗಳು ವ್ಯಕ್ತವಾಗುತ್ತಿದ್ದು, ಕಾನೂನು ಮತ್ತು…
ಚಾಮುಂಡೇಶ್ವರಿ ಬಳಿ ಬೇಡಿಕೊಳ್ಳುವ ಪ್ರತಿಯೊಬ್ಬರು ಮಹಿಷಾ ದಸರಾ ವಿರೋಧ ಮಾಡಬೇಕು: ಪ್ರತಾಪ್ ಸಿಂಹ
ಮೈಸೂರು: ಮಹಿಷಾ ದಸರಾ (Mahisha Dasara) ಹೆಸರಿನಲ್ಲಿ ತಾಯಿ ಚಾಮುಂಡೇಶ್ವರಿಗೆ ಅವಾಚ್ಯ ಶಬ್ದಗಳಿಂದ ಅಪಮಾನ ಮಾಡುತ್ತಾರೆ.…
ಧಾರ್ಮಿಕ ಜಿಲ್ಲೆ ಉಡುಪಿಯಲ್ಲಿ ಮಹಿಷಾ ದಸರಾ ಯಾಕೆ?: ಶೋಭಾ ಕರಂದ್ಲಾಜೆ
ಉಡುಪಿ: ದಸರಾದಲ್ಲಿ ದೇವಿಯರನ್ನು ನಾವು ಆರಾಧನೆ ಮಾಡುತ್ತೇವೆ. ಮಹಿಷಾ ದಸರಾ ಮೂಲಕ ನಮ್ಮ ನಂಬಿಕೆಯನ್ನು ಪ್ರಶ್ನೆ…
ಮಹಿಷ ದಸರಾ, ಚಲೋ ಚಾಮುಂಡಿ ಬೆಟ್ಟ ಕಾರ್ಯಕ್ರಮಗಳಿಗೆ ಬ್ರೇಕ್
ಮೈಸೂರು: ಮಹಿಷ ದಸರಾ, ಚಲೋ ಚಾಮುಂಡಿ ಬೆಟ್ಟ ಕಾರ್ಯಕ್ರಮಗಳಿಗೆ ಪೊಲೀಸ್ ಇಲಾಖೆ ಬ್ರೇಕ್ ಹಾಕಿದೆ. ಎರಡು…
ವೀರಪ್ಪನ್ ದೇವರು, ಮಲೆ ಮಹದೇಶ್ವರ ದೆವ್ವ ಅಂತಾರೆ: ಪ್ರತಾಪ್ ಸಿಂಹ ಕಿಡಿ
- ಸಂಘರ್ಷಕ್ಕೂ ಸೈ.. ಹೊಡೆದಾಟಕ್ಕೂ ಸೈ ಎಂದ ಸಂಸದ - ಮಹಿಷ ದಸರಾ ವಿರುದ್ಧ ಆಕ್ರೋಶ…
ಮಹಿಷ ದಸರಾ ಆಚರಣೆಗೆ 50 ವರ್ಷ; ಚರ್ಚೆ ಹುಟ್ಟುಹಾಕಿದ ಆಹ್ವಾನ ಪತ್ರಿಕೆ
ಮೈಸೂರು: ವಿವಾದಕ್ಕೆ ಕಾರಣವಾಗಿರುವ ಮಹಿಷ ದಸರಾ (Mahisha Dasara) ವಿಚಾರ ಈಗ ಮತ್ತೆ ಸುದ್ದಿಯಾಗಿದೆ. ಮಹಿಷ…