Sunday, 23rd February 2020

Recent News

1 month ago

ಮಂತ್ರಾಲಯದಲ್ಲಿ ಸಂಭ್ರಮದ ಸಂಕ್ರಾಂತಿ- ತುಂಗಭದ್ರೆಯಲ್ಲಿ ಮಿಂದೇಳುತ್ತಿರುವ ಭಕ್ತರು

ರಾಯಚೂರು: ವರ್ಷದ ಮೊದಲನೇ ಹಬ್ಬ ಮಕರ ಸಂಕ್ರಾಂತಿಯನ್ನ ರಾಯಚೂರಿನಲ್ಲಿ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಜಿಲ್ಲೆಯ ಕೃಷ್ಣಾ ಹಾಗೂ ತುಂಗಭದ್ರಾ ನದಿ ದಡದಲ್ಲಿ ಜನ ಪುಣ್ಯಸ್ನಾನ ಮಾಡಿ ಪುನೀತರಾಗುತ್ತಿದ್ದಾರೆ. ಇನ್ನೂ ಗುರು ರಾಘವೇಂದ್ರ ಸ್ವಾಮಿಗಳ ಸನ್ನಿಧಿ ಮಂತ್ರಾಲಯ ಮಠದಲ್ಲೂ ಸಂಕ್ರಾಂತಿ ಸಂಭ್ರಮ ಜೋರಾಗಿದೆ. ಮಂತ್ರಾಲಯದಲ್ಲಿ ತುಂಗಸ್ನಾನಕ್ಕಾಗಿ ರಾಜ್ಯದ ಮೂಲೆ ಮೂಲೆಯಿಂದ ಭಕ್ತರ ದಂಡು ಹರಿದು ಬಂದಿದೆ. ತುಂಗಭದ್ರೆಗೆ ಪೂಜೆಯನ್ನ ಸಲ್ಲಿಸಿ ಭಕ್ತರು ಪಾವನರಾಗುತ್ತಿದ್ದಾರೆ. ನದಿಯಲ್ಲಿ ದೀಪಗಳನ್ನ ಹಚ್ಚಿ ತೇಲಿಬಿಡುವ ಮೂಲಕ ಭಕ್ತಿ ಸಮರ್ಪಿಸುತ್ತಿದ್ದಾರೆ. ಸೂರ್ಯ ಮಕರ ರಾಶಿಗೆ ಪ್ರವೇಶಿಸುವ […]

1 month ago

ಚಂದ್ರಮೌಳೇಶ್ವರ ದೇವಸ್ಥಾನದ ಶಿವಲಿಂಗದ ಮೇಲೆ ಸೂರ್ಯ ರಶ್ಮಿ ಸ್ಪರ್ಶ

ಮಂಡ್ಯ: ಇಂದು ಉತ್ತರಾಯನಕ್ಕೆ ಸೂರ್ಯ ಪಥ ಬದಲಿಸಿದ ಹಿನ್ನೆಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ದಕ್ಷಿಣ ಕಾವೇರಿ ತೀರದಲ್ಲಿರುವ ಚಂದ್ರಮೌಳೇಶ್ವರ ದೇವಸ್ಥಾನದ ಶಿವಲಿಂಗದ ಮೇಲೆ ಸೂರ್ಯ ರಶ್ಮಿ ಸ್ಪರ್ಶ ಮಾಡಿತು. ಬೆಳಗ್ಗೆ 7.10ರ ವೇಳೆಗೆ ಸೂರ್ಯ ರಶ್ಮಿ ಶಿವಲಿಂಗದ ಮೇಲೆ ಸ್ಪರ್ಶಿಸಿದ್ದು, ಈ ದೃಶ್ಯವನ್ನು ಸಾವಿರಾರು ಮಂದಿ ಭಕ್ತರು ಕಣ್ತುಂಬಿಕೊಂಡರು. ಇಂದು ಸೂರ್ಯ ರಶ್ಮಿ ಸ್ಪರ್ಶ...

ಸಂಕ್ರಾಂತಿ ಹಿನ್ನೆಲೆ ರಾಯಚೂರಿನಲ್ಲಿಂದು ಬೋಗಿ ಸಂಭ್ರಮ

1 month ago

ರಾಯಚೂರು: ಮಕರ ಸಂಕ್ರಾಂತಿ ಹಿನ್ನೆಲೆ ಸಂಕ್ರಾಂತಿಯ ಮುನ್ನಾ ದಿನ ಬೋಗಿ ಆಚರಣೆಯನ್ನ ರಾಯಚೂರಿನಲ್ಲಿ ಸಡಗರದಿಂದ ಆಚರಿಸಲಾಗುತ್ತಿದೆ. ಇಂದು ರಾಯಚೂರಿನಲ್ಲಿ ಮನೆ ಮನೆಯ ಮುಂದೆ ರಂಗೋಲಿ ಸಂಭ್ರಮ ಜೋರಾಗಿದೆ. ಬಣ್ಣ ಬಣ್ಣ ರಂಗೋಲಿ ಬಿಡಿಸಿ ಮಹಿಳೆಯರು ಸಂಭ್ರಮಿಸುತ್ತಿದ್ದಾರೆ. ರಂಗೋಲಿ ಸಂಭ್ರಮದ ಜೊತೆ ಶೇಂಗಾ,...

ಸಂಕ್ರಾಂತಿ ಯಾಕೆ ಮಾಡ್ತಾರೆ? ಈ ದಿನ ಎಳ್ಳಿಗೆ ಮಹತ್ವ ಯಾಕೆ?

1 month ago

ಭೂಮಿ ಮೇಲೆ ನಡೆಯುವ ಎಲ್ಲಾ ಚಟುವಟಿಕೆಗಳಿಗೂ ಸೂರ್ಯನೇ ಆಧಾರ. ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಸೂರ್ಯನು ಪ್ರವೇಶಿಸುವ ಕಾಲಕ್ಕೆ ಸಂಕ್ರಾಂತಿ ಅಥವಾ ಸಂಕ್ರಮಣ ಎಂದು ಕರೆಯಲಾಗುತ್ತದೆ. ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು...

ಮಕರ ಸಂಕ್ರಾಂತಿಗೆ ಗಾಳಿಪಟ ಹಾರಿಸೋದೇಕೆ? ವಿಶೇಷತೆ ಏನು?

1 month ago

ಭೂಮಿ ಮೇಲೆ ನಡೆಯುವ ಎಲ್ಲಾ ಚಟುವಟಿಕೆಗಳಿಗೂ ಸೂರ್ಯನೇ ಆಧಾರ. ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಸೂರ್ಯನು ಪ್ರವೇಶಿಸುವ ಕಾಲಕ್ಕೆ ಸಂಕ್ರಾಂತಿ ಅಥವಾ ಸಂಕ್ರಮಣ ಎಂದು ಕರೆಯಲಾಗುತ್ತದೆ. ಈ ಸಂಕ್ರಾಂತಿ ಸಂಭ್ರಮದ ದಿನ ಗಾಳಿಪಟ ಹಾರಿಸುವುದು ಒಂದು ಸಂಪ್ರದಾಯವಾಗಿದೆ. ಆದರೆ ಸಂಕ್ರಾಂತಿ ಹಬ್ಬದಂದು...

ಸಂಕ್ರಾಂತಿಗೆ ಚಟಾಪಟ್ ಅಂತಾ ಮಾಡಿ ಸಕ್ಕರೆ ಅಚ್ಚು

1 month ago

ಮಕರ ಸಂಕ್ರಾಂತಿ ಹಬ್ಬಕ್ಕೆ ಕೆಲವೇ ದಿನಗಳು ಬಾಕಿ ಉಳಿದುಕೊಂಡಿದೆ. ದೊಡ್ಡವರಿಗೆ ಪೂಜೆ ಪುನಸ್ಕಾರ ಮಾಡೋದರ ಚಿಂತೆಯಾದ್ರೆ, ಮಕ್ಕಳಿಗೆ ಸಕ್ಕರೆ ಅಚ್ಚು ತಿನ್ನುವ ಆಸೆ. ಸಂಕ್ರಾಂತಿ ಸಮೀಪಿಸುತ್ತಿದ್ದಂತೆ ಬಣ್ಣ ಬಣ್ಣದ ಸಕ್ಕರೆ ಅಚ್ಚುಗಳು ಮಾರುಕಟ್ಟೆಗೆ ಲಗ್ಗೆ ಇಡುತ್ತೇವೆ. ಖರೀದಿ ವೇಳೆ ಯಾವ ಸಕ್ಕರೆ...

ಸಂಕ್ರಾಂತಿ ಯಾಕೆ ಮಾಡ್ತಾರೆ? ಈ ದಿನ ಎಳ್ಳಿಗೆ ಮಹತ್ವ ಯಾಕೆ?

1 year ago

ಭೂಮಿ ಮೇಲೆ ನಡೆಯುವ ಎಲ್ಲಾ ಚಟುವಟಿಕೆಗಳಿಗೂ ಸೂರ್ಯನೇ ಆಧಾರ. ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಸೂರ್ಯನು ಪ್ರವೇಶಿಸುವ ಕಾಲಕ್ಕೆ ಸಂಕ್ರಾಂತಿ ಅಥವಾ ಸಂಕ್ರಮಣ ಎಂದು ಕರೆಯಲಾಗುತ್ತದೆ. ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು...

ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ – ಕಣ್ತುಂಬಿಕೊಂಡ ಲಕ್ಷಾಂತರ ಭಕ್ತರು

1 year ago

ಶಬರಿಮಲೆ: ಪ್ರತಿ ವರ್ಷದಂತೆ ಈ ಬಾರಿ ಶಬರಿಮಲೆಯಲ್ಲಿ ಮಕರ ಜ್ಯೋತಿಯನ್ನು ಭಕ್ತರು ಕಣ್ತುಂಬಿಕೊಂಡಿದ್ದಾರೆ. ದೇವಾಲಯದಿಂದ 8 ಕಿ.ಮೀ ದೂರದಲ್ಲಿರುವ ಪೊನ್ನಂಬಲಮೇಡು ಬೆಟ್ಟದಲ್ಲಿ ಮಕರ ಜ್ಯೋತಿ ಸೋಮವಾರ ಸಂಜೆ 6.38ರ ಸುಮಾರಿಗೆ ಕಾಣಿಸಿಕೊಂಡಿತು. ಈ ವಿಶೇಷ ಘಳಿಗೆಗಾಗಿ ಕಾದಿದ್ದ ಲಕ್ಷಾಂತರ ಭಕ್ತರು ಮಕರ...