Tuesday, 25th June 2019

Recent News

1 year ago

ಕುರುಕ್ಷೇತ್ರದ ಅದ್ಧೂರಿ ಮೇಕಿಂಗ್ ರಿಲೀಸ್ – ನೋಡೋಕೆ ಮಸ್ತಾಗೈತೆ ಮುನಿರತ್ನ ಮೇಕಿಂಗ್

ಬೆಂಗಳೂರು: ಸ್ಯಾಂಡಲ್‍ವುಡ್‍ನ ಮಹತ್ವಕಾಂಕ್ಷೆಯ, ಕನ್ನಡ ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲು ಬರೆಯಲು ಸಿದ್ಧವಾಗಿರುವ `ಮುನಿರತ್ನ ಕುರುಕ್ಷೇತ್ರ’ ಚಿತ್ರದ ಮೇಕಿಂಗ್ ರಿಲೀಸ್ ಆಗಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್, ಕ್ರೇಜಿಸ್ಟಾರ್ ರವಿಚಂದ್ರನ್, ಅರ್ಜುನ್ ಸರ್ಜಾ, ರೆಬಲ್ ಸ್ಟಾರ್ ಅಂಬರೀಶ್, ನಿಖಿಲ್ ಕುಮಾರ್ ಹಾಗೂ ಕುರುಕ್ಷೇತ್ರದ ಅಷ್ಟು ಕಲಾವಿದರು ಶೂಟಿಂಗ್ ಟೈಮಲ್ಲಿ ಹೇಗಿದ್ದರು. ಹೈದ್ರಾಬಾದ್‍ನ ರಾಮೋಜಿರಾವ್ ಫಿಲ್ಮ್ ಸಿಟಿಯಲ್ಲಿ ಚಿತ್ರೀಕರಣ ವೇಳೆ ಏನೆಲ್ಲಾ ಫನ್ ನಡೀಯಿತು. ನಿರ್ಮಾಪಕ ಮುನಿರತ್ನ ಚಿತ್ರತಂಡದ ಜೊತೆ ಹೇಗೆಲ್ಲಾ ಕಾಲ ಕಳೆದರೂ ಅನ್ನೋದನ್ನು ಮೇಕಿಂಗ್‍ನಲ್ಲಿ ತೋರಿಸಲಾಗಿದೆ. ಮುನಿರತ್ನ ಅವರ […]

2 years ago

3D ಯಲ್ಲಿ ರೋಬೋ 2.0 ಮೂಡಿ ಬಂದಿದ್ದು ಹೇಗೆ? ಮೇಕಿಂಗ್ ವಿಡಿಯೋ ನೋಡಿ

ಬೆಂಗಳೂರು: ಭಾರತೀಯ ಸಿನಿ ರಸಿಕರು ಕಾತುರದಿಂದ ಕಾಯುತ್ತಿರುವ ರೋಬೋ 2.0 ಸಿನಿಮಾದ ಮತ್ತೊಂದು ಮೇಕಿಗ್ ವಿಡಿಯೋ ರಿಲೀಸ್ ಆಗಿದ್ದು, ಸಿನಿಮಾ ಹೇಗೆ ನಿರ್ಮಾಣವಾಗಿದೆ ಎಂಬುದನ್ನು ನೋಡಬಹುದಾಗಿದೆ. ಎಂದಿರನ್ (ರೋಬೋಟ್) ಮುಂದುವರೆದ ಭಾಗ ಇದಾಗಿದ್ದು, ಸಿನಿಮಾ ಸೆಟ್ಟೇರಿದಾಗಿನಿಂದಲೂ ಸಖತ್ ಕ್ರೇಜ್ ಹುಟ್ಟು ಹಾಕಿದೆ. ಕೆಲವು ತಿಂಗಳು ಹಿಂದೆ ರಜನೀಕಾಂತ್ ಮತ್ತು ಅಕ್ಷಯ್ ಕುಮಾರ್ ಇಬ್ಬರೂ ಸಿನಿಮಾಗಾಗಿ ರೆಡಿಯಾಗುವ...