ಗದಗ: ಮಲಪ್ರಭಾ ನದಿಯ ದಡದಲ್ಲಿ ಬೃಹತ್ ಮೊಸಳೆ ಕಾಣಿಸಿಕೊಂಡಿದ್ದು, ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಜಿಲ್ಲೆಯ ರೋಣ ತಾಲೂಕಿನ ಹೊಳೆಆಲೂರ ಬಳಿಯ ಮಲಪ್ರಭಾ ನದಿಯಲ್ಲಿ ಬೃಹತ್ ಮೊಸಳೆ ಪ್ರತ್ಯಕ್ಷವಾಗಿದೆ. ನದಿಯಲ್ಲಿ ಬೃಹದ್ದಾಕಾರದ ಮೊಸಳೆ ಕಂಡು ಸ್ಥಳಿಯರು ಭಯಭೀತರಾಗಿದ್ದಾರೆ....
– ಮಾನವರ ದುರಾಸೆಯಿಂದ ಪ್ರವಾಹವಾಗುತ್ತಿದೆ – ವ್ಯಾಪಕ ಒತ್ತುವರಿ ದೂರಿನ ಹಿನ್ನೆಲೆ ಪತ್ರ ಬೆಂಗಳೂರು: ಮಲಪ್ರಭಾ ನದಿ ಪಾತ್ರದಲ್ಲಿ ವ್ಯಾಪಕ ಒತ್ತುವರಿಯಾಗಿದ್ದು, ತೆರವುಗೊಳಿಸುವಂತೆ ಕೋರಿ ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ ಅವರು ಜಲಸಂಪನ್ಮೂಲ ಖಾತೆ ಸಚಿವ ರಮೇಶ್...
ಬಾಗಲಕೋಟೆ: ಮಲಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಜನರಿಗಷ್ಟೇ ಅಲ್ಲ, ಜಲಚರಗಳಿಗೂ ಆತಂಕ ಮೂಡಿಸಿದೆ. ಮಲಪ್ರಭಾ ನದಿಯಲ್ಲಿ ತೇಲುತ್ತಾ ಹೋಗುತ್ತಿದ್ದ ನವಿಲನ್ನು ರಕ್ಷಣೆ ಮಾಡಲಾಗಿದೆ. ಮಲಪ್ರಭೆ ಜಿಲ್ಲೆಯ ಬಾದಾಮಿ ತಾಲೂಕಿನ ಚೊಳಚಗುಡ್ಡ ಅಂತರ್ ಜಿಲ್ಲಾ...
ಗದಗ: ಮಲಪ್ರಭಾ ನದಿ ಹಾಗೂ ಬೆಣ್ಣೆಹಳ್ಳ ಪ್ರವಾಹದ ಅಬ್ಬರಕ್ಕೆ ಗದಗ ಜಿಲ್ಲೆಯ ರೋಣ ತಾಲೂಕಿನ ಬಸರಕೋಡ ಬಳಿ ರಸ್ತೆಗಳೆಲ್ಲಾ ಛಿದ್ರ ಛಿದ್ರವಾಗಿದೆ. ಹೊಳೆಆಲೂರ ನಿಂದ ಹೊಳೆಹಡಗಲಿ, ಬಸರಕೋಡ ಬಾದಾಮಿ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ ಪ್ರವಾಹದ...
ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಹಿರೇಹಂಪಿಹೊಳಿ ಗ್ರಾಮ ಮಲಪ್ರಭಾ ನದಿ ನೀರಿನಿಂದ ಜಲಾವೃತಗೊಂಡಿದೆ. ಆದರೆ ಈ ನಡುವೆಯೇ ಹಿಂದೂ ಯುವಕರು ಸೇರಿಕೊಂಡು ದರ್ಗಾ ಸ್ವಚ್ಛಗೊಳಿಸಿ, ಮುಸ್ಲಿಂ ಬಾಂಧವರು ಮೊಹರಂ ಹಬ್ಬವನ್ನು ಆಚರಿಸಲು ಸಹಕರಿಸಿದ್ದಾರೆ. ಮಲಪ್ರಭಾ ನದಿಯ...
ಬೆಳಗಾವಿ: ಪಶ್ಚಿಮ ಘಟ್ಟಗಳಲ್ಲಿ ಭಾರೀ ಮಳೆಯ ಹಿನ್ನಲೆಯಲ್ಲಿ ಮಲಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಆದ್ದರಿಂದ ನದಿ ತೀರದ ಗ್ರಾಮಗಳಿಗೆ ಮತ್ತೆ ನೀರು ನುಗ್ಗುವ ಭೀತಿಯಿಂದ ಗ್ರಾಮಸ್ಥರು ತಾವಾಗಿಯೇ ಊರು ತೊರೆಯುತ್ತಿದ್ದಾರೆ. ಮಲಪ್ರಭಾ ನದಿ...
ಬಾಗಲಕೋಟೆ: ಕೃಷ್ಣಾ, ಮಲಪ್ರಭಾ ನದಿ ಉಕ್ಕಿ ಹರಿಯುತ್ತಿರುವ ಹಿನ್ನೆಲೆ ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿದ್ದು, ಅದರಿಂದ ಸೃಷ್ಟಿಯಾಗಿರುವ ಅವಾಂತರದಿಂದ ಜನರ ಪಾಡು ನರಕವಾಗಿಬಿಟ್ಟಿದೆ. ಜಿಲ್ಲೆಯ ಒಳಕಲ್ ದಿನ್ನಿ ಗ್ರಾಮದ ಸಂತ್ರಸ್ತರ ಗೋಳು ಕೇಳುವವರೇ ಇಲ್ಲವಾಗಿದ್ದು, ಜಿಲ್ಲಾಡಳಿತ ನಿರ್ಲಕ್ಷ್ಯ...
ಬೆಳಗಾವಿ: ಮಹಾಮಳೆಗೆ ಉತ್ತರ ಕರ್ನಾಟಕ ನಲುಗಿ ಹೋಗಿದೆ. ಈ ಪ್ರವಾಹಕ್ಕೆ ಸಿಕ್ಕ ಅಜ್ಜಿಯೊಬ್ಬರು ಕೇವಲ ಕಾಫಿ ಕುಡಿಯುತ್ತ ನಾಲ್ಕು ದಿನ ಒಬ್ಬರೇ ಒಂದು ಮನೆಯಲ್ಲಿ ಬದುಕುಳಿದಿದ್ದಾರೆ. 75 ವರ್ಷದ ಸುಮಿತ್ರಾ ಪಾಟೀಲ್ ತಮ್ಮ ಒಬ್ಬರೇ ಇದ್ದಾಗ...
ಬಾಗಲಕೋಟೆ: ಕ್ಷಣ ಕ್ಷಣಕ್ಕೂ ಮಲಪ್ರಭಾ ನದಿಯ ಅಬ್ಬರ ಹೆಚ್ಚಾಗುತ್ತಲೇ ಇದ್ದು, ಬಾದಾಮಿ ತಾಲೂಕಿನ ವಿವಿಧ ಗ್ರಾಮಗಳು ಜಲಾವೃತವಾಗಿದೆ. ಇತ್ತ ವಿಶ್ವಪಾರಂಪರಿಕ ಪಟ್ಟಿಗೆ ಸೇರಿರುವ ಪಟ್ಟದಕಲ್ಲು, ಐಹೊಳೆ ರಸ್ತೆ ಸಂಪರ್ಕ ಕೂಡ ಸ್ಥಗಿತಗೊಂಡಿದೆ. ಭಾರೀ ಮಳೆಯಿಂದ ಮಲಪ್ರಭಾ...
ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬೇವಿನಕೊಪ್ಪ ಗ್ರಾಮದ ಹೊರವಲಯದಲ್ಲಿ ಸೇತುವೆ ಕುಸಿದು ನದಿಗೆ ಕಾರೊಂದು ಬಿದ್ದಿದ್ದು, ಗ್ರಾಮಸ್ಥರ ಸಮಯ ಪ್ರಜ್ಞೆ ತೋರಿ ಇಬ್ಬರನ್ನು ರಕ್ಷಿಸಿದ್ದಾರೆ. ಮಲಪ್ರಭಾ ನದಿಗೆ ಕಟ್ಟಿದ್ದ ಸೇತುವೆ ಕುಸಿದು ಈ ಅವಘಡ ಸಂಭವಿಸಿದೆ....
ಗದಗ: ಮಲಪ್ರಭಾ ಬಲದಂಡೆ ಕಾಲುವೆಗೆ ಬಿದ್ದು ಪರದಾಟ ನಡೆಸಿದ್ದ ಕುದುರೆಯೊಂದನ್ನು ರಕ್ಷಿಸಿರುವ ಘಟನೆ ಜಿಲ್ಲೆಯ ರೋಣ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಕುದುರೆ ಕಾಲುವೆ ಪಕ್ಕ ನಡೆದು ಹೋಗುವ ವೇಳೆ ಕಾಲುಜಾರಿ ಕಾಲುವೆಯಲ್ಲಿ ಸಿಲುಕಿ ಪರದಾಟ ನಡೆಸಿದ್ದನ್ನು ಕಂಡ...
ಗದಗ್: ಜಿಲ್ಲೆಯ ಬಳಗಾನೂರು ಗ್ರಾಮದ ಬಳಿ ಇರುವ ಮಲಪ್ರಭಾ ನದಿಯ ಬಲದಂಡೆ ಕಾಲುವೆ ಒಡೆದು ಜೀವಜಲ ವ್ಯರ್ಥವಾಗಿ ಹರಿದು ಹೋಗುತ್ತಿದೆ. ಜಿಲ್ಲೆಯಲ್ಲಿ ಒಂದೆಡೆ ಕುಡಿಯುವ ನೀರಿಗಾಗಿ ಹಾಹಾಕಾರ ಎದುರಾಗಿದ್ದು, ಮತ್ತೊಂದೆಡೆ ಅದೇ ಜಿಲ್ಲೆಯಲ್ಲಿ ಅಧಿಕಾರಿಗಳ ನಿಷ್ಕಾಳಜಿಗೆ...