Tuesday, 17th July 2018

2 months ago

ತನ್ನ ಮೊದಲ ಕ್ರಶ್ ಬಗ್ಗೆ ಹೇಳಿದ ನಟ ಸುದೀಪ್

ಬೆಂಗಳೂರು: ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ತಮಗೆ ಮೊದಲು ಕ್ರಶ್ ಆದ ಹುಡುಗಿಯ ಬಗ್ಗೆ ಹೇಳಿದ್ದಾರೆ. ಅಭಿಮಾನಿಗಳಿಗೆ ನಿಮಗೆ ಯಾವ ನಟರ ಮೇಲೆ ಕ್ರಶ್ ಆಗಿದೆ ಎಂದರೆ ಸಾಕು ತುಂಬಾ ಜನರು ಸುದೀಪ್ ಅಂತ ಹೇಳುತ್ತಾರೆ. ಈಗ ಸುದೀಪ್ ಅವರಿಗೆ ಸ್ಯಾಂಡಲ್ ವುಡ್ ನಟಿಯೊಬ್ಬರ ಮೇಲೆ ಕ್ರಶ್ ಆಗಿತ್ತು ಎಂದು ಹೇಳಿದ್ದಾರೆ. ಇದನ್ನೂ ಓದಿ: ಪತ್ನಿಗೆ ತಿಳಿಸಬೇಡಿ ಎಂದು ಹೇಳಿ ಮೊದಲ ಕ್ರಶ್ ಹೆಸರು ರಿವೀಲ್ ಮಾಡಿದ್ರು ಧೋನಿ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ `ನಂ.1 […]

6 months ago

ಕಾಂಗ್ರೆಸ್‍ನತ್ತ ಮಾಲಾಶ್ರೀ, ಸಾಧು ಕೋಕಿಲ ಚಿತ್ತ?

ಬೆಂಗಳೂರು: ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ರಾಜಕೀಯ ಚಟುವಟಿಕೆ ಮತ್ತಷ್ಟು ಜೋರಾಗಿದ್ದು ಸ್ಯಾಂಡಲ್‍ವುಡ್ ತಾರೆಯರಾದ ಮಾಲಾಶ್ರೀ ಮತ್ತು ಸಾಧು ಕೋಕಿಲ ಕಾಂಗ್ರೆಸ್ ಸೇರ್ಪಡೆಯಾಗಲು ಚಿಂತನೆ ನಡೆಸಿದ್ದಾರೆ. ಹೌದು. ಇಂಧನ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಮಾಲಾಶ್ರೀ ಮತ್ತು ಸಾಧುಕೋಕಿಲ ಭೇಟಿ ಮಾಡಿ ಪಕ್ಷ ಸೇರುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ ಎನ್ನುವ ಸುದ್ದಿ ಕೈ ಪಾಳೆಯದಿಂದ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ....