Friday, 19th July 2019

Recent News

2 months ago

ಬದುಕಬೇಕೇ ಸಾಯಬೇಕೇ ಪೋಲಿಂಗ್ ಮಾಡಿ ಆತ್ಮಹತ್ಯೆಗೆ ಶರಣಾದ ಬಾಲಕಿ

ಕೌಲಾಲಂಪುರ: 16 ವರ್ಷದ ಬಾಲಕಿಯೊಬ್ಬಳು ತನ್ನ ಇನ್‍ಸ್ಟಾಗ್ರಾಂನಲ್ಲಿ ನಾನು ಸಾಯಬೇಕಾ? ಇಲ್ಲವಾ? ಎಂದು ಪೋಲ್ ಸೃಷ್ಟಿಸಿ ಆತ್ಮಹತ್ಯೆಗೆ ಶರಣಾದ ಶಾಕಿಂಗ್ ಘಟನೆ ಮಲೇಷ್ಯಾದಲ್ಲಿ ನಡೆದಿದೆ. ಬಾಲಕಿ ಮೇ 13ರಂದು ತನ್ನ ಇನ್‍ಸ್ಟಾಗ್ರಾಂನಲ್ಲಿ “ಇದು ತುಂಬಾ ಮುಖ್ಯವಾದ ವಿಷಯ. ನನಗೆ ಸಹಾಯ ಮಾಡಿ. ಡಿ ಅಥವಾ ಎಲ್(ಸಾಯಬೇಕಾ ಅಥವಾ ಬದುಕಬೇಕಾ) ಎರಡರಲ್ಲಿ ಯಾವುದಾದರೂ ಒಂದನ್ನು ಆಯ್ಕೆ ಮಾಡಿ” ಎಂದು ಬರೆದು ಪೋಲ್ ಸೃಷ್ಟಿಸಿದ್ದಳು. ಬಾಲಕಿಯ ಇನ್‍ಸ್ಟಾಗ್ರಾಂ ಪೋಲ್‍ಗೆ ಶೇ.69ರಷ್ಟು ಫಾಲೋವರ್ಸ್ ‘ಸಾಯಬೇಕು’ ಎಂದು ವೋಟ್ ಹಾಕಿದ್ದರು. ಈ ಫಲಿತಾಂಶದಿಂದ […]

2 months ago

ಮೃತಪಟ್ಟ 5 ತಿಂಗಳ ಬಳಿಕ ಫ್ಯಾಮಿಲಿ ಫೋಟೋದಲ್ಲಿ ಕಾಣಿಸಿಕೊಂಡ ತಾಯಿ!

ಮಲೇಷ್ಯಾ: ವ್ಯಕ್ತಿಯೊಬ್ಬರು ಮೃತಪಟ್ಟ ಬಳಿಕವೂ ಫೋಟೋಗಳಲ್ಲಿ ಕಾಣಿಸಿಕೊಂಡರೆ ನಂಬಲು ಅಸಾಧ್ಯ. ಆದರೆ ಮಲೇಷ್ಯಾ ಇಂತಹದೊಂದು ಘಟನೆ ನಡೆದಿದೆ. ಹೆರಿಗೆ ಸಮಯದಲ್ಲಿ ಮೃತಪಟ್ಟಿದ್ದ ತಾಯಿ 5 ತಿಂಗಳ ಬಳಿಕ ಫ್ಯಾಮಿಲಿ ಫೋಟೋದಲ್ಲಿ ಕಾಣಿಸಿಕೊಂಡಿದ್ದಾರೆ. ಹೌದು. ಇದೇನಪ್ಪ ಸಾವನ್ನಪ್ಪಿದವರು ಫೋಟೋದಲ್ಲಿ ಹೇಗೆ ಬಂದರು ಎಂದು ಅಚ್ಚರಿ ಆಗಬಹುದು, ಆದರೆ ತಂತ್ರಜ್ಞಾನದಿಂದ ಇದು ನಿಜವಾಗಿದೆ. ಮಲೇಷ್ಯಾದ ಮಹಿಳಾ ಫೋಟೋಗ್ರಾಫರ್ ಜಾರಾ...

ಹೆಡ್‍ಫೋನ್ ಓವರ್ ಹೀಟಾಗಿ ಬಾಲಕ ಸಾವು!

7 months ago

ಕೌಲಾಲಂಪುರ್: ಚಾರ್ಜಿಗೆ ಹಾಕಿದ ಹೆಡ್‍ಫೋನ್ ಓವರ್ ಹೀಟಾಗಿ ಶಾಕ್ ಹೊಡೆದು 16 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಮಲೇಷ್ಯಾದ ರೇಂಬು ಪ್ರದೇಶದಲ್ಲಿ ನಡೆದಿದೆ. ಸೋಮವಾರ ರಾತ್ರಿ ವೇಳೆ ಬಾಲಕ ತನ್ನ ರೂಂನಲ್ಲಿ ಬ್ಲೂಟೂತ್ ವಯರ್‌ಲೆಸ್ ಹೆಡ್‍ಫೋನ್‍ನನ್ನು ಚಾರ್ಜಿಗೆ ಹಾಕಿಕೊಂಡು ಬಳಸುತ್ತಿದ್ದ. ಆಗ...

ವಿಡಿಯೋಗೇಮ್ ಹುಚ್ಚು ಕಡಿಮೆ ಮಾಡಲು ಮಲೇಷ್ಯಾದಲ್ಲಿ ಮಕ್ಕಳಿಗೆ ಇಂಟರ್​ನೆಟ್ ಬ್ಯಾನ್!

11 months ago

ಕೌಲಾಲಂಪುರ: ದಿನದಲ್ಲಿ ಹೆಚ್ಚು ಸಮಯವನ್ನು ವಿಡಿಯೋ ಗೇಮ್ ಆಡುವುದರಲ್ಲಿ ಕಳೆಯುತ್ತಿರುವ ಹಿನ್ನೆಲೆಯಲ್ಲಿ ಮಧ್ಯಾಹ್ನ 12 ರಿಂದ ಬೆಳಗ್ಗೆ 6 ಗಂಟೆಯವರೆಗೆ ಮಕ್ಕಳ ಇಂಟರ್​ನೆಟ್ ಬಳಕೆಗೆ ನಿಷೇಧ ಹೇರಲು ಮಲೇಷ್ಯಾ ಸರ್ಕಾರ ಸಿದ್ಧತೆ ನಡೆಸಿದೆ. ಉತ್ತರ ಕೊರಿಯಾ ಹಾಗೂ ಜಪಾನ್ ಮಾದರಿಯನ್ನು ಅಳವಡಿಸಿಕೊಳ್ಳಲು...

ಅಫ್ಘಾನಿಸ್ತಾನದಲ್ಲಿ ಕನ್ನಡಿಗನ ಹತ್ಯೆ – ಕಾರವಾರದ ಬಾಣಸಿಗನನ್ನ ಗುಂಡಿಟ್ಟು ಕೊಂದ ಉಗ್ರರು

12 months ago

ಕಾರವಾರ: ಅಫ್ಘಾನಿಸ್ತಾನದ ಕಾಬೂಲ್‍ನಲ್ಲಿ ಪ್ರತ್ಯೇಕತಾವಾದಿಗಳು ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕಡವಾಡ ಮೂಲದ ವ್ಯಕ್ತಿ ಸೇರಿ ಮೂವರನ್ನು ಅಪಹರಿಸಿ ಹತ್ಯೆ ಮಾಡಿದ್ದಾರೆ. ಭಾರತದ ಪಾಟ್ಸನ್ (34), 64 ವರ್ಷದ ಮಲೇಶಿಯಾದ ವ್ಯಕ್ತಿ, 37 ವರ್ಷದ ಮ್ಯಾಸಿಡೋನಿಯಾದ ವ್ಯಕ್ತಿಯನ್ನು ಗುರುವಾರ ಅಪಹರಿಸಿದ...

ಝಾಕೀರ್ ಗಡಿಪಾರಿಗೆ ಮುಂದಾದ ಮಲೇಷ್ಯಾ!

1 year ago

ನವದೆಹಲಿ: ದ್ವೇಷ ಭಾಷಣ, ಭಯೋತ್ಪಾದನೆಗೆ ಪ್ರೇರಣೆ, ಹಣಕಾಸು ನೆರವು ಆರೋಪ ಹಿನ್ನೆಲೆಯಲ್ಲಿ ವಿವಾದಿತ ಧರ್ಮ ಪ್ರಚಾರಕ ಝಾಕೀರ್ ನಾಯಕ್‍ಗೆ ಗೇಟ್ ಪಾಸ್ ನೀಡಲು ಮಲೇಷ್ಯಾ ನಿರ್ಧರಿಸಿದೆ. ಝಾಕೀರ್ ಭಾಷಣದಿಂದ ಪ್ರಚೋದಿತನಾಗಿದ್ದ ಐಸಿಸ್ ಉಗ್ರನೋರ್ವ 2016ರಲ್ಲಿ ಢಾಕಾದ ಮೇಲೆ ದಾಳಿ ಮಾಡಿದ್ದನು. ಈ...

ಮೊಬೈಲ್ ಸ್ಫೋಟಗೊಂಡು ಸಿಇಒ ಸ್ಥಳದಲ್ಲೇ ಸಾವು!

1 year ago

ಕೌಲಾಲಾಂಪುರ: ಚಾರ್ಜ್ ಇಟ್ಟಿದ್ದ ವೇಳೆ ಮೊಬೈಲ್ ಸ್ಫೋಟಗೊಂಡು ಮಲೇಷಿಯಾದ ಕ್ರಾಡಲ್ ಫಂಡ್ ಕಂಪೆನಿಯ ಕಾರ್ಯನಿರ್ವಹಣಾಧಿಕಾರಿ(ಸಿಇಒ) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಜೀರ್ ಹಸನ್(45) ಮೃತಪಟ್ಟ ಸಿಇಒ. ಎಂದಿನಂತೆ ಮನೆಯಲ್ಲಿ ಚಾರ್ಜ್ ಗೆ ಇಟ್ಟು ಮಲಗಿದ್ದಾಗ ಮೊಬೈಲ್ ಸ್ಫೋಟಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವರದಿಗಳ ಪ್ರಕಾರ ನಜೀರ್...

ಲಾಸ್ಟ್ ಬಾಲ್ ಫಿನಿಶ್: ಮೊದಲ ಏಷ್ಯಾಕಪ್ ಗೆ ಮುತ್ತಿಟ್ಟ ಬಾಂಗ್ಲಾ ವನಿತೆಯರು

1 year ago

ಕೌಲಾಲಂಪುರ: ಮಲೇಷಿಯಾದಲ್ಲಿ ನಡೆದ ಏಷ್ಯಾ ಕಪ್ ಟಿ-20 ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ ಬಾಂಗ್ಲಾದೇಶ ಕೊನೆಯ ಎಸೆತದಲ್ಲಿ ರೋಚಕ ಗೆಲುವು ಪಡೆದಿದ್ದು, ಈ ಮೂಲಕ ಮೊದಲ ಬಾರಿಗೆ ಏಷ್ಯಾಕಪ್ ಗೆದ್ದು ಇತಿಹಾಸ ನಿರ್ಮಿಸಿದೆ. ಟೀಂ ಇಂಡಿಯಾ ನೀಡಿದ್ದ 113 ರನ್‍ಗಳ...